Author: karavalinews

ಕಾರ್ಕಳ: ಹೃದಯಾಘಾತದಿಂದ ವ್ಯಕ್ತಿ ಸಾವು

ಕಾರ್ಕಳ, ಮಾ.7: ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಾ. 4 ರಂದು ನಡೆದಿದೆ. ಟಿ.ಉನ್ನಿ (48) ಎಂಬವರು ರಬ್ಬರ್ ತೋಟ ಲೀಸ್ ಗೆ ವಹಿಸಿಕೊಂಡು ಕೆಲಸ ಮಾಡಿಸುತ್ತಿದ್ದು, ಕಳೆದ 2 ವರ್ಷಗಳಿಂದ ನಲ್ಲೂರಿನ ಧನಂಜಯ ಜೈನ್…

ದೇಶದ ನಾಗರಿಕರಿಗೆ ತಟ್ಟಿದ ಬಿಸಿ: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ನವದೆಹಲಿ,ಮಾ.7: ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದಿನಿಂದ ದೇಶಾದ್ಯಂತ 60 ರೂಪಾಯಿ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.ಅದೇ ರೀತಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯೂ 115 ರೂಪಾಯಿ ಹೆಚ್ಚಿಸಲಾಗಿದೆ, ಇದರಿಂದ ಹೋಟೆಲ್‌, ರೆಸ್ಟೋರೆಂಟ್‌ಗಳು ಮತ್ತು…

ಸಿದ್ಧರಾಮಯ್ಯನವರ ಬಜೆಟ್ ನಲ್ಲಿ ಬುಡಕಟ್ಟು ಸಮುದಾಯದವರ ಕಡಗಣನೆ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು

ಕಾರ್ಕಳ, ಮಾ6: ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಸಾಲಿನ ಬಜೆಟ್ ನಲ್ಲಿ ಬುಡಕಟ್ಟು ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎದು ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಆರೋಪಿಸಿದ್ದಾರೆ. ಅರಣ್ಯ ಹಾಗೂ ಅರಣ್ಯದಂಚಿನಲ್ಲಿರುವ ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಆದಿವಾಸಿ ಅಭಿವೃದ್ಧಿ…

ಸಿಎಂ ಮಂಡಿಸಿರುವ ಬಜೆಟ್ ಸಾಮಾಜಿಕ ಅಭ್ಯುದಯದ ಸಮತೋಲನದ ಬಜೆಟ್ ಆಗಿದೆ: ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ

ಉಡುಪಿ,ಮಾ.6: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿರುವ 2026-27 ರ ಬಜೆಟ್ ರಾಜ್ಯದ ಆರ್ಥಿಕ ಮತ್ತು ಅಭಿವೃದ್ದಿ ಸಾಧನೆಯ ಗುರಿಯೊಂದಿಗಿನ ಶೈಕ್ಷಣಿಕ ಸಾಮಾಜಿಕ ಅಭ್ಯುದಯದ ಸಮತೋಲನದ ಬಜೆಟ್ ಇದಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಬಣ್ಣಿಸಿದ್ದಾರೆ. ನಿರುದ್ಯೋಗ ನಿವಾರಣೆಯ…

ರಾಜ್ಯದ ಸಾಲ 8.24 ಲಕ್ಷ ಕೋಟಿಗೆ ಹೆಚ್ಚಳವಾಗಿದೆ: ಸಿದ್ದು ಬಜೆಟ್ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಕಳವಳ

ಬೆಂಗಳೂರು, ಮಾ.6: ಅಭಿವೃದ್ಧಿ ಯೋಜನೆಗಳನ್ನು ಮೂಲೆಗುಂಪು ಮಾಡಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಕಾಂಗ್ರೆಸ್ ನಾಯಕರನ್ನು ಸಾಕುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಸಾಲದಲ್ಲಿ ಮುಳುಗಿಸಿದೆ,ಈ ಸರಕಾರವು ಕಾಂಗ್ರೆಸ್ಸಿಗರ ಗಂಜಿ ಕೇಂದ್ರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಟುವಾಗಿ…

ಮಾ.15ರಂದು ಹೆಬ್ರಿಯಲ್ಲಿ ಅನಂತ ಪದ್ಮನಾಭ ಫ್ರೆಂಡ್ಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹೆಬ್ರಿ,ಮಾ6: ಇಂದಿನ ಬಿಡುವಿಲ್ಲದ ಹಾಗೂ ಒತ್ತಡದ ಜೀವನದಲ್ಲಿ ಜನಸಾಮಾನ್ಯರಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿದೆ. ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹೆಬ್ರಿಯ ಅನಂತ ಪದ್ಮನಾಭ ಫ್ರೆಂಡ್ಸ್ ವತಿಯಿಂದ ಉಡುಪಿಯ ಆದರ್ಶ ಆಸ್ಪತ್ರೆ ಹಾಗೂ ರಾಮ…

ಸಿದ್ಧರಾಮಯ್ಯನವರ ಬಜೆಟ್ ಸಾಲದ ಬಜೆಟ್: ಕರಾವಳಿ ವಿರೋಧಿ ಬಜೆಟ್ : ಬಜೆಟ್ ಕುರಿತು ಸುನಿಲ್‌ ಕುಮಾರ್ ಪ್ರತಿಕ್ರಿಯೆ

ಕಾರ್ಕಳ,ಮಾ.06: ಸಿಎಂ‌ ಸಿದ್ದರಾಮಯ್ಯನವರು ಮಂಡಿಸಿರುವ ಈ ಸಾಲಿನ ಬಜೆಟ್ ರಾಜ್ಯದ ಶೂನ್ಯ ಬಜೆಟ್ ಇದಾಗಿದೆ ಎಂದು ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದ ಜನರನ್ನು ಸಾಲದಲ್ಲಿ ಸಿಲುಕಿಸಿದ ಸಿದ್ಧರಾಮಯ್ಯನವರು…

ನಾಳೆ(ಮಾ.07) ಬಜಗೋಳಿ, ಹೊಸ್ಮಾರು, ಮಿಯ್ಯಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಕಳ, ಮಾ6: 33ಕೆವಿ ಸ್ಟೇಷನ್ ಗೆ ಸಂಬಂಧಿಸಿದ 11ಕೆವಿ ಫೀಡರ್ ಗಳ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ನಾಳೆ(ಮಾ.7) 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ…

ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ:ಸಮ ಸಮಾಜ ನಿರ್ಮಾಣದ ಗುರಿಯೊಂದಿಗೆ 4.48 ಲಕ್ಷ ಕೋಟಿಯ ಬಜೆಟ್ ಮಂಡನೆ

ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ…

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು, ಮಾ.6: ರಾಜ್ಯ ಸರ್ಕಾರವು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, 2025-26ರ ಆರ್ಥಿಕ ಸಮೀಕ್ಷೆ ಹಾಗೂ ಬಜೆಟ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು 16 ವರ್ಷದ ಕೆಳಗಿನ ಮಕ್ಕಳಿಗೆ ಮೊಬೈಲ್ ಮತ್ತು…