Author: karavalinews

ಕಾರ್ಕಳ: ಪ್ರತ್ಯೇಕ ಅಪಘಾತ ಪ್ರಕರಣ: ಬೈಕ್ ಸವಾರರಿಗೆ ಗಾಯ

ಹಿರ್ಗಾನ: ಬೈಕುಗಳೆರಡು ಡಿಕ್ಕಿ: ಸವಾರನಿಗೆ ಗಾಯ ಕಾರ್ಕಳ: ಎದುರುಗಡೆಯಿಂದ ಬೈಕಿನಲ್ಲಿ ಹೋಗುತ್ತಿದ್ದ ಸವಾರನೋರ್ವ ಯಾವುದೇ ಮುನ್ಚೂಚನೇ ನೀಡದೇ ಹಠಾತ್ತಾಗಿ ಬೈಕನ್ನು ಆತನ ಬಲಬದಿಗೆ ತಿರುಗಿಸಿದಾಗ ಹಿಂದಿನಿAದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ…

ನಾಳೆ (ಡಿ‌.30) ರಂದು ಹೆಬ್ರಿ ತಾಲೂಕು ಕಚೇರಿಯಲ್ಲಿ ಶಾಸಕರಿಂದ ಸಾರ್ವಜನಿಕರ ಭೇಟಿ, ಅಹವಾಲು ಸ್ವೀಕಾರ

ಹೆಬ್ರಿ: ಶಾಸಕ ಸುನಿಲ್ ಕುಮಾರ್ ಅವರಿಂದ ನಾಳೆ ಡಿ.30 ರಂದು ಮಧ್ಯಾಹ್ನ 2 ರಿಂದ5 ಗಂಟೆ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳ ಕುರಿತ ತಮ್ಮ…

ಶಾಸಕ ಯತ್ನಾಳ್ ಸತ್ಯಾಂಶದ ಆರೋಪಕ್ಕೆ ಬಿಜೆಪಿಗೆ ನಡುಕ : ಸಚಿವ ಎಂ.ಬಿ ಪಾಟೀಲ್ ಲೇವಡಿ

ಬೆಂಗಳೂರು: ಬಿಜೆಪಿಯ ಬಸನಗೌಡ ಪಾಟೀಲ‌ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಯತ್ನಾಳ್ ಅವರು ಕಾಂಗ್ರೆಸ್ ಏಜೆಂಟ್…

ವಿದ್ಯುತ್ ಅವಘಡಗಳಿಂದ ಅಮಾಯಕರ ಸಾವಿಗೆ ಇಂಧನ ಸಚಿವರೇ ನೇರ ಹೊಣೆಗಾರರು: ಬಿಜೆಪಿ ಮುಖಂಡ ಸುನೀಲ್‍ಕುಮಾರ್ ಆರೋಪ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯದಿಂದಾಗಿ ಬೆಂಗಳೂರಿನಲ್ಲಿ ಪದೇಪದೇ ವಿದ್ಯುತ್ ಅವಘಡಗಳು ಸಂಭವಿಸಿ ಜನರು ಸಾವನ್ನಪ್ಪುತ್ತಿದ್ದು ಇದು ಅತ್ಯಂತ ಖಂಡನೀಯ, ಇದಕ್ಕೆ ಬೇಜವಾಬ್ದಾರಿ ಇಂಧನ ಇಲಾಖೆಯ ಸಚಿವರೇ ನೇರ ಹೊಣೆಗಾರರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲ್‍ಕುಮಾರ್ ಆರೋಪಿಸಿದ್ದಾರೆ. ಈ…

ಕತಾರ್ ಜತೆಗೆ ರಾಜತಾಂತ್ರಿಕ ಮಾತುಕತೆಯಲ್ಲಿ ಭಾರತಕ್ಕೆ ಭಾರೀ ಯಶಸ್ಸು! ಗಲ್ಲು ಶಿಕ್ಷೆಯಿಂದ ಪರಾದ ಭಾರತೀಯ ನೌಕಾಪಡೆಯ ಮಾಜಿ ಯೋಧರು: ಮರಣದಂಡನೆ ಬದಲು ಜೈಲು ಶಿಕ್ಷೆ

ನವದೆಹಲಿ: ಕಳೆದ ಅಕ್ಟೋಬರ್‌ ತಿಂಗಳಿನಲ್ಲಿ ಕತಾರ್ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಸಿಬಂದಿಗಳಿಗೆ ಜೀವದಾನ ಲಭಿಸಿದ್ದು,ರಾಜತಾಂತ್ರಿಕ ಮಾತುಕತೆಯ ಮೂಲಕ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೈಲು ಶಿಕ್ಷೆಗೆ ಇಳಿಸಲಾಗಿದೆ. ಶೃಂಗಸಭೆಯಲ್ಲಿ ಕತಾರ್‌ನ ಎಮಿರ್ ಶೇಖ್ ತಮೀಮ್ ಬಿನ್ ಹಮದ್…

ಮೂಡಬಿದಿರೆ: ವಿಶೇಷ ಚೇತನರ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರಕಾಶ್ ಶೆಟ್ಟಿಗಾರ್ ಅವರ ಸಾಧನೆ ಗುರುತಿಸಿ ಬೆಳಗಾವಿಯಲ್ಲಿ ಸನ್ಮಾನ

ಮೂಡಬಿದಿರೆ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸoಬಾದಲ್ಲಿ ನಡೆದ ಪ್ರೇರಣಾ ಉತ್ಸವದಲ್ಲಿ ಮೂಡುಬಿದಿರೆ ಅರಮನೆ ಬಾಗಿಲು ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದ ಸಂಸ್ಥಾಪಕ ಪ್ರಕಾಶ್ ಜೆ ಶೆಟ್ಟಿಗಾರ್ ಅವರಿಗೆ ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ‘ಪ್ರೇರಣಾ…

ಯತ್ನಾಳ್‌ ಬಿಜೆಪಿ ಭ್ರಷ್ಟಾಚಾರದ ದಾಖಲೆ ಕೊಡಲಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು ಡಿ.29: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಭ್ರಷ್ಟರಿಗೆ ಶಿಕ್ಷೆಯಾಗಬೇಕು ಎಂಬ ಮನಸ್ಥಿತಿ ಇದ್ದರೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ತನಿಖಾ ಆಯೋಗಕ್ಕೆ ಸಲ್ಲಿಸಲಿ…

ಕಾರ್ಕಳ :ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ: ಭಂಡಾರಿ ಸಮಾಜ ಸಂಘ ಕಾರ್ಕಳ ಇದರ ವಾರ್ಷಿಕ ಮಹಾಸಭೆ,ಸತ್ಯನಾರಾಯಣ ಪೂಜೆ, ಸನ್ಮಾನ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಡಿ.26 ರಂದು ಮಂಗಳವಾರ ಕಾಬೆಟ್ಟು ಶ್ರೀವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ನಡೆಯಿತು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಸೇವಾ ಟ್ರಸ್ಟ್ ಅಧ್ಯಕ್ಷ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.12.2023,ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಪುನರ್ವಸು, ರಾಹುಕಾಲ- 11:08 ರಿಂದ 12:33 ಗುಳಿಕಕಾಲ-08:18 ರಿಂದ 09:43 ಸೂರ್ಯೋದಯ (ಉಡುಪಿ) 06:54 ಸೂರ್ಯಾಸ್ತ – 06:11 ದಿನವಿಶೇಷ: ಮಹಾನಕ್ಷತ್ರ ಪೂರ್ವಾಷಾಢ ಆರಂಭ ರಾಶಿ…

ಕಾರ್ಕಳ ಜೋಗಿನಕೆರೆಗೆ ಗೋಶಾಲೆಯ ಗಂಜಲ ಸೋರಿಕೆ ಪ್ರಕರಣ: ಪುರಸಭೆ ಅಧಿಕಾರಿಗಳಿಂದ ಪರಿಶೀಲನೆ: ಮೂರು ದಿನಗಳ ಒಳಗಾಗಿ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ

ಕಾರ್ಕಳ: ಪುರಸಭಾ ವ್ಯಾಪ್ತಿಯ ಬಂಡೀಮಠ ಸಮೀಪದ ಜೋಗಿನಕೆರೆಯ ಅಯ್ಯಪ್ಪ ಮಂದಿರದ ಕೆರೆಗೆ ಗೋಶಾಲೆಯ ಗಂಜಲ ಸೋರಿಕೆಯಿಂದ ನೀರು ಕಲುಷಿತವಾಗಿದ್ದು ಇದರಿಂದ ಸ್ನಾನ ಹಾಗೂ ಪೂಜಾ ವಿಧಿವಿಧಾನಗಳಿಗೆ ತೊಂದರೆಯಾಗುತ್ತಿದೆ ಎಂದು ಅಯ್ಯಪ್ಪ ವೃತಧಾರಿಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ಪುರಸಭೆಗೆ ಮನವಿ ಸಲ್ಲಿಸಿದ್ದರು.…