Author: karavalinews

ಸರ್ಕಾರಿ ನೌಕರರಿಗೆ ತಾವು ಬಯಸಿದ ಸ್ಥಳಕ್ಕೆ ವರ್ಗಾವಣೆ ಕೇಳುವ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು !

ಬೆಂಗಳೂರು ಡಿ.27: ಯಾವುದೇ ಒಬ್ಬ ಸರ್ಕಾರಿ ನೌಕರ ತಾನು ಇಚ್ಛಿಸಿದ ಸ್ಥಳದಲ್ಲೇ ವರ್ಗಾವಣೆ ಕೇಳುವ ಹಕ್ಕು ಇಲ್ಲವೆಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ಉದ್ಯೋಗಿ ನಿರ್ದಿಷ್ಟ ಹುದ್ದೆ ಅಥವಾ ನಿರ್ದಿಷ್ಟ ಸ್ಥಳಕ್ಕೆ ನಿಯೋಜನೆ ಮಾಡುವಂತೆ ಹಕ್ಕು ಸಾಧನೆ ಮಾಡಲು ಬರುವುದಿಲ್ಲ,…

ದ್ವಾದಶ ರಾಶಿಗಳ ‌ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.12.2023, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಕೃಷ್ಣ ಪಕ್ಷ , ನಕ್ಷತ್ರ:ಆರ್ದ್ರಾ, ರಾಹುಕಾಲ- 12:32 ರಿಂದ 01:57 ಗುಳಿಕಕಾಲ-11:07 ರಿಂದ 12:32 ಸೂರ್ಯೋದಯ (ಉಡುಪಿ) 06:53 ಸೂರ್ಯಾಸ್ತ – 06:10 ರಾಶಿ ಭವಿಷ್ಯ: ಮೇಷ ರಾಶಿ…

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಮುಂದೆ ಬಾಂಬ್ ಸ್ಪೋಟ

ನವದೆಹಲಿ: ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿಯ ಮುಂದೆ ಬಾಂಬ್ ಸ್ಪೋಟವಾಗಿ ಆತಂಕ ಸೃಷ್ಟಿಯಾಗಿದೆ‌. ಈ ಮೂಲಕ ರಾಜ್ಯ ರಾಜಧಾನಿ ದೆಹಲಿಯ ಜನರು ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಕುರಿತು ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ…

ಮುಂಬೈನ ಆರ್ ಬಿಐ ಕಚೇರಿ ಸೇರಿದಂತೆ ಎರಡು ಬ್ಯಾಂಕ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ಮುಂಬಯಿ, ಡಿ 26 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಮುಂಬಯಿನ ಇತರ ಎರಡು ಬ್ಯಾಂಕುಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಸಿದೆ. HDFC ಮತ್ತು ICICI ಬ್ಯಾಂಕುಗಳಿಗೆ khilafat.india@gmail.com ಎಂಬ ಇಮೇಲ್ ಐಡಿಯಿಂದ ಬಾಂಬ್…

ಕಾರ್ಕಳ ಜೋಗಿನಕೆರೆಗೆ ಗೋಶಾಲೆಯ ಗಂಜಲ ಸೋರಿಕೆಯಿಂದ ಕಲುಷಿತ: ಕ್ರಮಕ್ಕೆ ಒತ್ತಾಯಿಸಿ ಅಯ್ಯಪ್ಪ ವ್ರತಧಾರಿಗಳಿಂದ ಕಾರ್ಕಳ ಪುರಸಭೆಗೆ ಮನವಿ

ಕಾರ್ಕಳ: ಬಂಡೀಮಠ ಸಮೀಪದ ಜೋಗಿನಕೆರೆ ಅಯ್ಯಪ್ಪ ಮಂದಿರ ಕೆರೆಗೆ ಸಮೀಪದ ಗೋಶಾಲೆಯ ಗಂಜಲ ಸೋರಿಕೆಯಿಂದ ಇಡೀ ಕೆರೆ ಕಲುಷಿತವಾಗಿದ್ದು, ಇದರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ತೀವೃ ತೊಂದರೆಯಾಗುತ್ತಿದ್ದು, ಈ ಕುರಿತು ಕ್ರಮಕ್ಕೆ ಆಗ್ರಹಿಸಿ ಅಯ್ಯಪ್ಪ ವ್ರತಧಾರಿಗಳು ಕಾರ್ಕಳ ಪುರಸಭೆಗೆ ಮನವಿ ಮಾಡಿದ್ದಾರೆ. ಬಂಡೀಮಠ…

ಹೈಕೋರ್ಟ್ ಸೂಚನೆ ಹಿನ್ನೆಲೆ: ಮಂಗಳೂರಿನ ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿರುವ ಸರಕು ನೌಕೆ ಪರಿಶೀಲಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ, ಡಿ.26: ಮಂಗಳೂರಿನ ಉಳ್ಳಾಲ ಬಟ್ಟಪಾಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮುಳುಗಡೆಯಾದ ಸರಕು ಸಾಗಾಟ ಹಡಗುನ್ನು ಹೈಕೋರ್ಟ್‌ ಸೂಚನೆ ಮೇರೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇಂದು ಪರಿಶೀಲನೆ ನಡೆಸಿದರು. ಸರಕು ಸಾಗಾಟದ ಈ ಹಡಗು ಮುಳುಗಡೆಯಾಗಿ…

ಕಾಂತಾವರ: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಉಚಿತ ನೊಂದಾವಣೆ ಅಭಿಯಾನ

ಕಾರ್ಕಳ: ಗ್ರಾಮೀಣ ಹಾಗೂ ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಗಾರರನ್ನು ಸಡೃಢಗೊಳಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ಪಿ.ಎಂ ವಿಶ್ವಕರ್ಮ ಯೋಜನೆಯ ಉಚಿತ ನೊಂದಣಿ ಅಭಿಯಾನವು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿ.ಸಿ ಟ್ರಸ್ಟ್ ಕಾಂತಾವರ ಇವರ ಸಹಯೋಗದೊಂದಿಗೆ ಕಾಂತಾವರ ನಾಗಲಿಂಗ ಸ್ವಾಮಿ…

ಎಬಿಪಿ ನ್ಯೂಸ್‌ ಸಮೀಕ್ಷಾ ವರದಿ: ಮಹಾರಾಷ್ಟ್ರ, ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಾಬಲ್ಯ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮರಳಿ ಅಧಿಕಾರಕ್ಕೆ!

ನವದೆಹಲಿ: ತಕ್ಷಣಕ್ಕೆ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 295-335 ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ 165-205 ಸ್ಥಾನ ಗೆಲ್ಲಬಹುದೇ ಹೊರತೂ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲ ಎಂದು ಎಬಿಪಿ…

ಕಾಂಗ್ರೆಸ್‌ ಸಾಧನೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಆಳಂದ ಡಿ.26: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದರಲ್ಲಿ ನಾಲ್ಕು ಭರವಸೆಗಳನ್ನು ಈಡೇರಿಸುವ ಮೂಲಕ ಬಡವರಿಗೆ ಹಣವನ್ನು ಕೊಟ್ಟರೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗದೇ ಟೀಕೆಯಲ್ಲಿ ತೋಡಗಿದ್ದಾರೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಿಜೆಪಿಗರ ವಿರುದ್ಧ…

ಗೃಹ ಲಕ್ಷ್ಮೀ ಯೋಜನೆಯ ತಾಂತ್ರಿಕ ತೊಡಕು ನಿವಾರಣೆಗೆ ಸರ್ಕಾರದ ಕ್ರಮ: ಡಿ.27ರಿಂದ 29ರವರೆಗೆ ಎಲ್ಲಾ ಗ್ರಾ.ಪಂ ಗಳಲ್ಲಿ ‘ ಗೃಹ ಲಕ್ಷ್ಮೀ ಶಿಬಿರ ಆಯೋಜನೆ

ಬೆಂಗಳೂರು ಡಿ.26: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಲಕ್ಷ್ಮೀ ಕುರಿತಂತೆ ತಾಂತ್ರಿಕ ಸಮಸ್ಯೆಗಳನ್ನು ಸ್ಥಳದಲ್ಲೇ ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27ರಿಂದ 29ರವರೆಗೆ ಮೂರು ದಿನಗಳ ಕಾಲ ಗೃಹ ಲಕ್ಷ್ಮೀ…