Author: karavalinews

ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ:ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು,ಡಿ.26: ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡುವ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇಂದು (ಡಿ.26) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌,…

ದ್ವಾದಶ ರಾಶಿಗಳ ‌ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.12.2023, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ಮೃಗಶಿರ, ರಾಹುಕಾಲ- 03:21 ರಿಂದ 04:46 ಗುಳಿಕಕಾಲ-12:31 ರಿಂದ 01:56 ಸೂರ್ಯೋದಯ (ಉಡುಪಿ) 06:52 ಸೂರ್ಯಾಸ್ತ – 06:09 ದಿನವಿಶೇಷ:ಹುಣ್ಣಿಮೆ, ಗುರುದತ್ತ ಜಯಂತೀ ರಾಶಿ…

ಮುಸ್ಲಿಂ ವಿಧ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ, ಹಿಂದೂ ವಿದ್ಯಾರ್ಥಿನಿಯರು ಕೇಸರಿ ವೇಲ್ ಹಾಕಿ ಬರುತ್ತಾರೆ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು :ರಾಜ್ಯ ಕಾಂಗ್ರೆಸ್ ಸರ್ಕಾರ ಹಿಜಾಬ್ ವಿಚಾರದಲ್ಲಿ ವಿನಾಕಾರಣ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದೂ ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ವೇಲ್ ಧರಿಸಿ ಹಾಕಿ ತರಗತಿಗೆ ಬರಲು ಸಿದ್ದರಿದ್ದಾರೆ.…

ಹೆಬ್ರಿ ತಾಲೂಕು ಕುಲಾಲ ಸಂಘದ ಪ್ರಥಮ ವರ್ಷದ ಕ್ರೀಡಾಕೂಟ

ಹೆಬ್ರಿ: ಹೆಬ್ರಿ ತಾಲೂಕು ಕುಲಾಲ ಸಂಘದ ಪ್ರಥಮ ವರ್ಷದ ವಾರ್ಷಿಕ ಕ್ರೀಡಾಕೂಟವು ಡಿ.24 ರಂದು ಭಾನುವಾರ ಹೆಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆಯಿತು. ಬನಶಂಕರಿ ಇಂಜಿನಿಯರಿಂಗ್ ವರ್ಕ್ಸ್ ಇದರ ಮಾಲಕ ಉದ್ಯಮಿ ಐತು ಕುಲಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಹೆಬ್ರಿ…

ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚೆಯೇ ಆಗಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಹಿಜಾಬ್ ನಿಷೇಧ ಆದೇಶವನ್ನು ನಮ್ಮ ಸರ್ಕಾರ ವಾಪಾಸ್ ಪಡೆಯಲಿದೆ ಎನ್ನುವ ಮೂಲಕ ಕಿಚ್ಚು ಹೊತ್ತಿಸಿದ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ನಮ್ಮಲ್ಲಿ ಚರ್ಚೆಯೇ ಆಗಿಲ್ಲ, ಆದರೆ…

ಮಾಳ ಚೌಕಿಯಲ್ಲಿ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಕಾರ್ಕಳ ತಾಲೂಕು ಬಜಗೋಳಿ ವಲಯದ ಮಾಳ ಚೌಕಿ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಡಿ 25ರಂದು ಸೋಮವಾರ ನಡೆಯಿತು. ಪ್ರಗತಿ ಪರ ಕೃಷಿಕರಾದ ರತ್ನಾಕರ ಜೈನ್…

ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…

ಹೆಬ್ರಿ: ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಹೆಬ್ರಿ: ಕ್ಷುಲ್ಲಕ ಕಾರಣಕ್ಕಾಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಗಿಲ್ಲಾಳಿ ಕುಡ್ತರಬೈಲು ನಡೆದಿದೆ. ಗಣೇಶ್ ದೇವಾಡಿಗ ಎಂಬವರ ಪುತ್ರ ಶಶಾಂಕ್ (16) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ತನ್ನ ದೊಡ್ಡಮ್ಮನ ಮನೆಯಾದ ಹೆಬ್ರಿ…

ಕಾರ್ಕಳ ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ

ಕಾರ್ಕಳ: ಐತಿಹಾಸಿಕ ಕಾರ್ಕಳ ಆನೆಕೆರೆ ಬಸದಿಯ ಪಂಚಲ್ಯಾಣ ಮಹೋತ್ಸವವು ಜ. 18 ರಿಂದ 22ರವರೆಗೆ ನಡೆಯಲಿದ್ದು, ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆಯನ್ನು ಕಾರ್ಕಳ ದಾನಶಾಲೆ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟರಕ ಮಹಾಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರ…

ಕ್ರಿಸ್ಮಸ್ ಆಚರಣೆ:ದೇಶದ ಸಮಸ್ತ ಕ್ರಿಶ್ಚಿಯನ್ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: ದೇಶದಾದ್ಯಂತ ಕ್ರಿಸ್’ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಸಮಸ್ತ ಕ್ರಿಶ್ಚಿಯನ್ ಬಾಂಧವರಿಗೆ ಶುಭಾಶಯ ಕೋರಿದ್ದಾರೆ. ಕ್ರಿಸ್ಮಸ್ ಹಬ್ಬದ ಕುರಿತು ಟ್ವೀಟ್ ಮಾಡಿ ದೇಶದ ಜನತೆಗೆ…