Author: karavalinews

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದಿಲ್ಲ, ಚಿಂತನೆ ನಡೆದಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು ಡಿ.25: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ವಾಪಸ್‌ಗೆ ಯೋಚನೆ ಮಾಡಿದ್ದೀವಿ ಅಷ್ಟೆ. ಈ ಕುರಿತ ಆದೇಶವನ್ನು ಇನ್ನೂ ವಾಪಸ್‌ ಪಡೆದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ,…

ದ್ವಾದಶ ರಾಶಿಗಳ ‌ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.12.2023, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ರೋಹಿಣಿ, ರಾಹುಕಾಲ- 08:17 ರಿಂದ 09:41 ಗುಳಿಕಕಾಲ-01:56 ರಿಂದ 03:21 ಸೂರ್ಯೋದಯ (ಉಡುಪಿ) 06:52 ಸೂರ್ಯಾಸ್ತ – 06:09 ರಾಶಿ ಭವಿಷ್ಯ: ಮೇಷ ರಾಶಿ…

ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ಜಾರಿಗೆ ತನ್ನಿ : ಸಿಎಂಗೆ ಕಲ್ಲಡ್ಕ ಪ್ರಭಾಕರ ಭಟ್ ಸವಾಲು!

ಮಂಡ್ಯ: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ಎಂದು ನೇರ ಸವಾಲೆಸೆದಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ಸಂಕೀರ್ತನೆ…

ನಾಳೆ( ಡಿ.25 ರಂದು) ಕಾಡುಹೊಳೆ ಗುರುದತ್ತಾತ್ತೇಯ ಮಂದಿರದಲ್ಲಿ ದತ್ತ ಮಾಲಾಧಾರಣೆ, ಗಣಹೋಮ, ಮಹಾಪೂಜೆ

ಕಾರ್ಕಳ:ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಮಂದಿರದಲ್ಲಿ ನಾಳೆ (ಡಿ.25 ರಂದು ಸೋಮವಾರ) ದತ್ತ ಜಯಂತಿ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ಗಣಹೋಮ,ಸಂಜೆ 6.30 ರಿಂದ ಗುರುದತ್ತಾತ್ರೇಯ ಮಹಿಳಾ ಭಜನಾ ಮಂಡಳಿ ಹಾಗೂ ವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ,ಮಹಾ ಪೂಜೆ…

ಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಐಗೆ ಸೇರ್ಪಡೆ? ಕಾಸರಗೋಡಿನ ಯುವಕನಿಗೆ ಜಿಹಾದ್‌ಗೆ ಒತ್ತಾಯಿಸಿ ವಾಟ್ಸಾಪ್ ಸಂದೇಶ: ಪೊಲೀಸರಿಗೆ ದೂರು

ಕಾಸರಗೋಡು : 2022ರಲ್ಲಿ ಇಸ್ಲಾಮಿಕ್ ಸ್ಟೇಟ್‌ಗೆ ಸೇರಲು ಸಿರಿಯಾಕ್ಕೆ ತೆರಳಿದ್ದ ಕೇರಳದ ನಾಪತ್ತೆಯಾದ 21 ಮಂದಿಯ ಕುರಿತು ಸುದ್ದಿ ವರದಿಗಳು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಬಿತ್ತರ ಆಗುತ್ತಿದ್ದಂತೆಯೇ, ಕೇರಳದಲ್ಲಿ ತಮ್ಮ ಪ್ರಚಾರಕ್ಕೆ ಐಎಸ್ ಐ ಪ್ರತಿನಿಧಿಗಳು ವಾಟ್ಸಾಪ್‌ ಗೆ ಮೊರೆ ಹೋಗುತ್ತಿದ್ದಾರೆ ಎಂಬ…

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್(18) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿ…

ಕಾಂಗ್ರೆಸ್ ಟಿಪ್ಪು ಸುಲ್ತಾನ್ ಪರ ಎನ್ನುತ್ತಿದ್ದವರು ಬ್ರಿಟೀಷರ ಬೂಟು ನೆಕ್ಕುತ್ತಿದ್ದರು: ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ…

ಕೆಎಸ್ಸಾರ್ಟಿಸಿ ಯಿಂದ ನಮ್ಮ ಕಾರ್ಗೋ-ಟ್ರಕ್‌ ಸೇವೆ ಆರಂಭ:ಜನರಿಗೆ ರಿಯಾಯಿತಿ ದರದಲ್ಲಿ ತ್ವರಿತ ಕಾರ್ಗೋ ಸೇವೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯ ಜತೆ ಜತೆಗೆ ನೂತನವಾಗಿ “ನಮ್ಮ ಕಾರ್ಗೋ-ಟ್ರಕ್‌’ ಸೇವೆಯನ್ನು ಆರಂಭಿಸಿದೆ. “ನಿಮ್ಮ ವಿಶ್ವಾಸ-ನಮ್ಮ ಕಾಳಜಿ” ಶೀರ್ಷಿಕೆಯಡಿ ಈ ಸೇವೆಯನ್ನು ಆರಂಭಿಸಲಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ 20 ನೂತನ…

ರಾಜ್ಯ ಬಿಜೆಪಿ ಘಟಕಕ್ಕೆ ಪದಾಧಿಕಾರಿಗಳ ನೇಮಕ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ…

ಇಂದು (ಡಿ.24) ಹೆಬ್ರಿ ಕುಲಾಲ ಸಂಘದ ಪ್ರಥಮ ವರ್ಷದ ವಾರ್ಷಿಕ ಕ್ರೀಡಾಕೂಟ

ಹೆಬ್ರಿ: ಕುಲಾಲ ಸಂಘ ಹೆಬ್ರಿ ಇದರ ಪ್ರಥಮ ವರ್ಷದ ವಾರ್ಷಿಕ ಕ್ರೀಡಾಕೂಟವು ಇಂದು ಡಿ.24 ರಂದು ಭಾನುವಾರ ಬೆಳಗ್ಗೆ ಹೆಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಜರುಗಲಿದೆ. ಬೆಳಗ್ಗೆ 8.30ಕ್ಕೆ ಕ್ರೀಡಾಕೂಟವು ಉದ್ಘಾಟನೆಗೊಳ್ಳಲಿದೆ. ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ವಿವಿಧ…