Author: karavalinews

ಹೈದರಾಬಾದ್ ಅಂಕುರಾ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅನಾಹುತ: ಬೆಂಕಿಯ ಜ್ವಾಲೆಗೆ ಹೊತ್ತಿ ಉರಿದ ಕಟ್ಟಡ

ಹೈದರಾಬಾದ್ : ಹೈದರಾಬಾದ್ ಅಂಕುರಾ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಬೆಂಕಿ ಕಟ್ಟಡಕ್ಕೆ ಹಬ್ಬುತ್ತಿದ್ದಂತೆಯೇ ಆಸ್ಪತ್ರೆಯ ಆಡಳಿತ ಮಂಡಳಿಯು ತಕ್ಷಣವೇ ರೋಗಿಗಳನ್ನು ಆಸ್ಪತ್ರೆಯಿಂದ ಶಿಫ್ಟ್ ಮಾಡಿದೆ‌ ಆಸ್ಪತ್ರೆಯ ಮೇಲಿನ ಮಹಡಿಯಲ್ಲಿ ಈ…

ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಕಾರ್ಕಳ: ಸಂಬಳ ಕೇಳಿದ್ದಕ್ಕೆ ಕಲ್ಲು ಕೋರೆ ಮಾಲೀಕನಿಂದ ಕಾರ್ಮಿಕರಿಬ್ಬರ ಮೇಲೆ ಹಲ್ಲೆ

ಕಾರ್ಕಳ: ಕಲ್ಲು ಕೋರೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರು ತಮ್ಮ ದುಡಿಮೆಯ ಸಂಬಳ ಕೇಳಿದ್ದಕ್ಕೆ ಕೋರೆ ಮಾಲೀಕ ಇಬ್ಬರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ. ನಂದಳಿಕೆ ಗ್ರಾಮದ ಮಹೇಶ್ ಹಾಗೂ ಬಸವರಾಜ್ ಎಂಬವರು ಕಾರ್ಕಳದ ಗುಂಡ್ಯಡ್ಕ ಎಂಬಲ್ಲಿನ ಪ್ರಕಾಶ್…

ನಾಳೆ (ಡಿ.24) ಭಾನುವಾರ ಪೆರ್ಡೂರಿನಲ್ಲಿ ಗಿರಿಜನ ಉತ್ಸವ-2023

ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ ಪೆರ್ಡೂರು ಇದರ ವತಿಯಿಂದ ಗಿರಿಜನ ಉತ್ಸವ 2023 ಕಾರ್ಯಕ್ರಮವು ಪೆರ್ಡೂರಿನ ಸುಬ್ರಾಯ ಕಲ್ಯಾಣ ಮಂದಿರದಲ್ಲಿ ಡಿ 24 ರಂದು ಭಾನುವಾರ ನಡೆಯಲಿದೆ. ಮಹಿಳಾ…

ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದಲ್ಲಿ ನೇಮಕ: ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿ ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು…

ಅಕ್ರಮ ಬಾಂಗ್ಲಾದೇಶಿ ವಲಸೆ: ಕೇರಳದಲ್ಲಿ ಎನ್‌ಐಎ ಬಲೆಗೆ ಬೆಂಗಳೂರು ಕಿಂಗ್‌ಪಿನ್‌!

ನವದೆಹಲಿ ಡಿಸೆಂಬರ್ 23: ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬನನ್ನು ಕೇರಳದಲ್ಲಿ ಎನ್‌ಐಎ ಬಂಧಿಸಿದೆ. ಅಕ್ರಮ ವಲಸೆಗಾರರ ವಿರುದ್ಧ ಕಳೆದ ತಿಂಗಳಿನಿಂದ ಎನ್‌ಐಎ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇದು 11ನೇ ಬಂಧನವಾಗಿದೆ. ಬಂಧಿತ ಸೌಧಿ ಝಾಕಿರ್‌ ವಿರುದ್ಧ ಮಾನವ ಕಳ್ಳಸಾಗಣೆ…

ಲೋಕಸಭಾ ಚುನಾವಣೆ ಹಿನ್ನೆಲೆ: ಚಿದಂಬರಂ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ

ನವದೆಹಲಿ:ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅಧ್ಯಕ್ಷತೆಯಲ್ಲಿ ಒಟ್ಟು 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ಕಲ್ಪಿಸಲಾಗಿದೆ. ಛತ್ತೀಸ್‌ಗಢದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.12.2023, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಹೇಮಂತ ಋತು,ಮಾರ್ಗಶಿರ ಮಾಸ,(ಧನು) ಶುಕ್ಲ ಪಕ್ಷ , ನಕ್ಷತ್ರ:ಭರಣಿ, ರಾಹುಕಾಲ- 09:40 ರಿಂದ 11:05 ಗುಳಿಕಕಾಲ-06:51 ರಿಂದ 08:16 ಸೂರ್ಯೋದಯ (ಉಡುಪಿ) 06:51 ಸೂರ್ಯಾಸ್ತ – 06:09 ದಿನವಿಶೇಷ:ವೈಕುಂಠ ಏಕಾದಶಿ ರಾಶಿ ಭವಿಷ್ಯ:…

ಹೆಬ್ರಿ:ಮಹೀಂದ್ರಾ ಪಿಕಪ್- ಕಾರು ಡಿಕ್ಕಿ: ಹಲವರಿಗೆ ಗಾಯ

ಹೆಬ್ರಿ: ಪಿಕಪ್ ವಾಹನ ಹಾಗೂ ಕಾರಿನ‌ ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ ಹೆಬ್ರಿ ಪೇಟೆಯ ಕುಚ್ಚೂರು ಜಂಕ್ಷನ್ ನಲ್ಲಿ ಈ ಅಪಘಾತ ಸಂಭವಿಸಿದ್ದು,ಶುಕ್ರವಾರ ಮುಂಜಾನೆ 3.45ರ ವೇಳೆಗೆ ಸೋಮೇಶ್ವರದಿಂದ ಉಡುಪಿ ಕಡೆಗೆ…

ಸಾಣೂರಿನಲ್ಲಿ ಮಿಶ್ರತಳಿ ಕರು ಮತ್ತು ಹಸು ಪ್ರದರ್ಶನ ಸ್ಪರ್ಧೆ:ವೈಜ್ಞಾನಿಕ ಹೈನುಗಾರಿಕೆಯಿಂದ ಕೃಷಿಯಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ.ರೆಡ್ಡಪ್ಪ

ಕಾರ್ಕಳ: ಗೋವು ಸಂಪತ್ತು ದೇಶದ ಶ್ರೇಷ್ಠ ಸಂಪತ್ತು, ಕರುಸಾಕಾಣಿಕೆ ಮತ್ತು ಹಸುಗಳ ಪೋಷಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಿದಾಗ ಕೃಷಿಯ ಜೊತೆಗೆ ಹೈನುಗಾರಿಕೆಯಲ್ಲಿಯೂ ಯಶಸ್ಸನ್ನು ಕಾಣಲು ಸಾಧ್ಯ ಎಂದು ಪಶು ಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರೆಡ್ಡಪ್ಪ ಅಭಿಪ್ರಾಯಪಟ್ಟರು…