Author: karavalinews

ಮಣಿಪಾಲ ಜ್ಞಾನಸುಧಾ ವಾರ್ಷಿಕೋತ್ಸವ: ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ : ಡಾ. ಸುಬ್ರಹ್ಮಣ್ಯ ಭಟ್

ಮಣಿಪಾಲ: ನಿರ್ಧರಿಸಿದ ಗುರಿಯೆಡೆಗೆ ಕನಸನ್ನು ಮಾತ್ರ ಕಾಣದೆ ಅದರಡೆಗೆ ಯೋಜಿತ ಕೆಲಸಗಳನ್ನು ಮಾಡುತ್ತಾ ಸಾಗುವುದು ಮುಖ್ಯ. ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ. ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿರುವ ಜ್ಞಾನಸುಧಾ ವಾರ್ಷಿಕೋತ್ಸವ ದಲ್ಲಿ ಭಾಗವಹಿಸಿ ನನ್ನ ಮನಸ್ಸಿನ ಮಾತುಗಳನ್ನು ಸಾಧನೆಯ ಹಾದಿಯಲ್ಲಿರುವ…

ಹಿರ್ಗಾನ: ಅಂಗಡಿಯ ಎದುರು ನಿಲ್ಲಿಸಿದ್ದ ಬೈಕ್ ಕಳವು

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ತುಂಬೆಹಿತ್ಲು ಎಂಬಲ್ಲಿ ಬಾಡಿಗೆ ಮನೆಯ ಕೆಳ ಅಂತಸ್ತಿನ ಅಂಗಡಿಯ ಎದುರು ರಾತ್ರಿ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ. ಸತೀಶ್ ಆಚಾರ್ಯ ಎಂಬವರು ತಮ್ಮ ಬೈಕನ್ನು ನ.15 ರಂದು ರಾತ್ರಿ ಅಂಗಡಿಯ ಎದುರು ನಿಲ್ಲಿಸಿ…

ಭಾರತದ 53ನೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಬಿ.ಆರ್. ಗವಾಯಿ ಅವರು ನವೆಂಬರ್ 23ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಸ್ಟೀನ್‌ ಸೂರ್ಯಕಾಂತ್‌ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡಿದ್ದಾರೆ.…

ರಾ.ಹೆ 169 ಸಾಣೂರು ಮುರತಂಗಡಿಯಲ್ಲಿ ಅಪೂರ್ಣ ರಸ್ತೆ ಕಾಮಗಾರಿಯಿಂದ ಅಪಘಾತದ ಆತಂಕ: ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿಯು ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಂಟುತ್ತಾ ಸಾಗುತ್ತಿದ್ದು ಅಪೂರ್ಣ ಕಾಮಗಾರಿಗಳಿಂದಾಗಿ ಸರಣಿ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಮುರತಂಗಡಿ ಬ್ಯಾಂಕ್ ಆಫ್ ಬರೋಡ ಶಾಖೆಯ ಎದುರಿನಿಂದ ಸಾಣೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ…

ಕಾರ್ಕಳ ಜ್ಞಾನಸುಧಾ : ‘ವಂದೇ ಮಾತರಂ 150’ ಸಂಭ್ರಮಾಚರಣೆ ಭಾರತ ಬದಲಾದರು ವಂದೇ ಮಾತರಂ ಬದಲಾಗಲಿಲ್ಲ : ಕೋಟ ಶ್ರೀನಿವಾಸ್ ಪೂಜಾರಿ

ಕಾರ್ಕಳ : ಭಾರತ ಆರ್ಥಿಕವಾಗಿ, ಉದ್ಯಮರಂಗದಲ್ಲಿ, ಕೈಗಾರಿಕಾ ರಂಗದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮರ್ಥವಾಗಿ, ಸಮೃದ್ಧವಾಗಿ, ಸ್ವಾಭಿಮಾನಿಯಾಗಿ ಹಾಗೂ ಶಕ್ತಿಶಾಲಿಯಾಗಿ ಬೆಳೆದು ನಿಂತಿದೆ. ಇಂದು ಭಾರತ ಬದಲಾದರು, ವಂದೇ ಮಾತರಂ ಬದಲಾಗದೆ ಕೋಟಿ ಕೋಟಿ ಭಾರತೀಯರಲ್ಲಿ ಇಂದಿಗೂ ಅನುರಣಿಸುತ್ತಿದೆ ಉಡುಪಿ-ಚಿಕ್ಕಮಗಳೂರು ಸಂಸದರಾದ ಶ್ರೀ…

ಹೆಬ್ರಿ ಅಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಕಬ್ಬಿನಾಲೆ ರಾಮಚಂದ್ರ ಭಟ್ ಆಯ್ಕೆ.

ಹೆಬ್ರಿ : ಅಲಯನ್ಸ್ ಜಿಲ್ಲೆ 275 S ವ್ಯಾಪ್ತಿಯ ನೂತನವಾಗಿ ಆರಂಭಗೊಂಡ ಅಲಯನ್ಸ್ ಕ್ಲಬ್ ಹೆಬ್ರಿ ಇದರ ಅಧ್ಯಕ್ಷರಾಗಿ ಅಲೈ ಕೆ. ರಾಮಚಂದ್ರ ಭಟ್ ಆಯ್ಕೆಯಾಗಿದ್ದಾರೆ. ಕೆ. ರಾಮಚಂದ್ರ ಭಟ್ ಇವರು ಗಣೇಶೋತ್ಸವ ಸಮಿತಿ, ಲಯನ್ಸ್ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮುಜಮ್ಮಿಲ್ 6.5 ಲಕ್ಷ ರೂ. ಕೊಟ್ಟು ಎಕೆ-47 ಖರೀದಿಸಿದ್ದ

ನವದೆಹಲಿ, ನ.22: ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಯಲ್ಲಿ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಉಗ್ರ ಮುಜಮ್ಮಿಲ್ 6.5 ಲಕ್ಷ ರೂ. ಕೊಟ್ಟು AK-47 ಖರೀದಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಜಮ್ಮಿಲ್ ಹ್ಯಾಂಡ್ಲರ್ ಮನ್ಸೂರ್ ಮತ್ತು ಉಮರ್ ಹ್ಯಾಂಡ್ಲರ್ ಹಾಶಿಮ್ ಇಬ್ಬರೂ…

ಯೋಗಾಸನ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರಿಗೆ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾವೇರಿ ಜಿಲ್ಲೆ ಹಾಗೂ ಹಾವೇರಿಯ ಅಂ ಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿಶ್ರುತ್‌ರಾಜ್ ಟಿ.ಬಿ ಹಾಗೂ ಪೂರ್ವಜ್…

ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು  ಮೈಸೂರು ವಿಭಾಗೀಯ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ, ಮಣಿಪಾಲ ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಹಳೆ-2025ರಲ್ಲಿ…

ಗುತ್ತಿಗೆದಾರ ಮೇಲೆ ಮುನಿಯಾಲು ಉದಯ ಶೆಟ್ಟಿ ದಬ್ಬಾಳಿಕೆ: ಅಕ್ರಮವಾಗಿ ಸಾರ್ವಜನಿಕ ರಸ್ತೆ ಅಗೆದು ಹಾನಿ ಮಾಡಿರುವ ಉದಯ ಶೆಟ್ಟಿ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ: ಶಿವಪುರ ಸುರೇಶ್  ಶೆಟ್ಟಿ

ಕಾರ್ಕಳ, ನ,21: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುವ ಸರ್ಕಾರಿ ಕಾಮಗಾರಿಗಳಲ್ಲಿ ಏಕಸ್ವಾಮ್ಯತೆ ಸಾಧಿಸಲು ಗುತ್ತಿಗೆದಾರ ಮೇಲೆ ದಬ್ಬಾಳಿಕೆ ಹಾಗೂ ಸಾರ್ವಾಜನಿಕ ಸ್ವತ್ತುಗಳಿಗೆ ಹಾನಿ ಮಾಡಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ಕಳ…