ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ನಂಟು ಪ್ರಕರಣ: ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಎನ್‌ಐಎ ಹಠಾತ್ ದಾಳಿ
ನವದೆಹಲಿ: ಜಗತ್ತಿನ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್ ಜತೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ರಾಷ್ಟಿçÃಯ ತನಿಖಾ ದಳವು ಸೋಮವಾರ ಮುಂಜಾನೆ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 19 ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಕರ್ನಾಟಕದ 11 ಸ್ಥಳಗಳು, ಜಾರ್ಖಂಡ್‌ನ…
