ನರೇಗಾ ಯೋಜನೆಯ ಅಯವ್ಯಯ ಸಿದ್ಧಪಡಿಸಲು ಯುಕ್ತಧಾರ ತಂತ್ರಾಂಶ ಜಾರಿ: ನ.30 ರೊಳಗೆ ಗ್ರಾಮ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ
ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್ ಕಾರ್ಕಳ ತಾಲೂಕು ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ 2026-27ನೇ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು…
