Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.01.2023 ಬುಧವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ರೋಹಿಣಿ, ರಾಹುಕಾಲ – 12:36 ರಿಂದ 02:01 ಗುಳಿಕಕಾಲ 11:01 ರಿಂದ 12:36 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:15 ರಾಶಿ ಭವಿಷ್ಯ:…

ಬಜಗೋಳಿ : ಆಸ್ತಿ ವಿಚಾರದಲ್ಲಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ

ಕಾರ್ಕಳ : ಕಾರ್ಕಳ ತಾಲೂಕಿನ ಬಜಗೋಳಿ ಕಡಾರಿ ಎಂಬಲ್ಲಿ ಆಸ್ತಿ ವಿಚಾರವಾಗಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಸಂದೀಪ್ ಕುಮಾರ್, ಪ್ರಶಾಂತ್ ಕುಮಾರ್, ಸುಜಾತ, ಸಂದೀಪ್, ಸ್ಮಿತಾ ನಾಯರ್ ಎಂಬವರು ಕಡಾರಿಯ ಕೆ ಲಕ್ಷ್ಮಿ ಟೀಚರ್…

ಬೆಳ್ಮಣ್ : ಮಾನಸಿಕ ಅಸ್ವಸ್ಥ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ಜ.2ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿರೇಂದ್ರ (44ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಿಪರೀತ ಮದ್ಯಪಾನ…

ವಿಮೆ ಇಲ್ಲದ ವಾಹನ ಅಪಘಾತಕ್ಕೀಡಾದರೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು : ವಿಮೆ ಇಲ್ಲದ ಕಾರಣ ಮುಂದಿಟ್ಟುಕೊAಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ…

ದೇಶದ ಜನತೆಗೆ ಕೇಂದ್ರ ಸರ್ಕಾರದ ಸೂಪರ್ ಆಫರ್ : ಒಂದು ಲಕ್ಷ ಬಹುಮಾನ ಗೆಲ್ಲುವ ಅವಕಾಶ!

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಜನರನ್ನು ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾದ ಚಿರತೆಗಳ ಹೆಸರುಗಳನ್ನ ಸೂಚಿಸುವಂತೆ ದೇಶದ ಜನರನ್ನ ಒತ್ತಾಯಿಸಿದರು. ಇದಕ್ಕಾಗಿ ನಗದು ಬಹುಮಾನವನ್ನ ಸಹ ನೀಡಿ ಉತ್ಸಾಹಿಗಳನ್ನ…

ಜಿಲ್ಲಾ ಮಲೆಕುಡಿಯ ಸಂಘದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ : ಮಲೆಕುಡಿಯ ಸಂಘಟನೆಯ ಕಾರ್ಯ ವೈಖರಿ ಶ್ಲಾಘನೀಯ: ಶ್ರೀ ವಿಖ್ಯಾತನಂದ ಸ್ವಾಮೀಜಿ

ಕಾರ್ಕಳ :ಸಮಾಜದಲ್ಲಿ ಮಲೆಕುಡಿಯ ಸಂಘಟನೆಯು ಅತ್ಯಂತ ಸಧೃಡವಾಗಿ ಬೆಳೆದಿದ್ದರ ಪರಿಣಾಮವಾಗಿ ಶೈಕ್ಷಣಿಕ ಆರ್ಥಿಕ ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆಯಾಗಲು ಸಾಧ್ಯವಾಗಿದೆ. ಸಮುದಾಯದ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕೆಲಸವನ್ನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾ ಸಂಸ್ಥಾನ…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಸಂಘದ ಅಧ್ಯಕ್ಷರಾದ ಗೋವಿಂದರಾಜ್ ಭಟ್ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಾಲಯದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸತ್ಯನಾರಾಯಣ ಉಡುಪ ಜಪ್ತಿ ಅವರು ಮಾತನಾಡಿ,…

ಹೊಸ ವರ್ಷದಲ್ಲಿ ಗ್ರಾಹಕರಿಗೆ ಮತ್ತೆ ವಿದ್ಯುತ್ ಶಾಕ್! ವಿದ್ಯುತ್ ದರ ಏರಿಕೆಗೆ ಮೆಸ್ಕಾಂ ಪ್ರಸ್ತಾವನೆ

ಮಂಗಳೂರು: ಹೊಸ ವರ್ಷ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿ ವಿದ್ಯುತ್ ಶಾಕ್ ನೀಡಲು ಸದ್ದಿಲ್ಲದೇ ತಯಾರಿ ನಡೆಸುತ್ತಿದೆ. 2023-24ನೇ ಸಾಲಿಗೆ ಪ್ರತೀ ಯೂನಿಟ್‌ಗೆ ಸರಾಸರಿ 1.38 ರೂ. ದರ ಏರಿಕೆಗೆ ಪ್ರಸ್ತಾವನೆ ಸಿದ್ಧಪಡಿಸಿದೆ. ವಿದ್ಯುತ್‌ ದರ ಪರಿಷ್ಕರಣೆ ಮಾಡುವಂತೆ ಮೆಸ್ಕಾಂ ಕರ್ನಾಟಕ ವಿದ್ಯುಚಕ್ತಿ…

ಜ.12 ರಿಂದ 14ರವರೆಗೆ ಶಿರ್ಲಾಲು ಆಂಜನೇಯ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ

ಕಾರ್ಕಳ : ತಾಲೂಕಿನ ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿಯ 23ನೇ ವರ್ಷದ ಭಜನಾ ಮಂಗಲೋತ್ಸವವು ಜ.12 ರಿಂದ 14ರವರೆಗೆ ನಡೆಯಲಿದೆ. ಜ.12 ಗುರುವಾರದಿಂದ ನಿತ್ಯ ಭಜನೆ ಮತ್ತು 14ರಂದು ಸೂರ್ಯಾಸ್ತದಿಂದ ಮರುದಿನ ಸೂರ್ಯೋದಯದವರೆಗೆ ಮಂಗಲೋತ್ಸವ ನಡೆಯಲಿದೆ ಎಂದು ಭಜನಾ ಮಂಡಳಿಯ…

ಜ.4ರಿಂದ 6ರವರೆಗೆ ದೊಂಡೇರಂಗಡಿ ಮುಟ್ಟಿಕಲ್ಲು ತಾನಗರಡಿಯ ವಾರ್ಷಿಕ ನೇಮೋತ್ಸವ

ಕಾರ್ಕಳ : ಇತಿಹಾಸ ಪ್ರಸಿದ್ಧ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನಗರಡಿ ಕುಕ್ಕುಜೆ ದೊಂಡೇರಂಗಡಿ ಶ್ರೀ ಧರ್ಮರಸು,ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಮಾಯಂದಾಲ ಪರಿವಾರ ದೈವಗಳ ಕಾಲಾವಧಿ ನೇಮೋತ್ಸವವು ಜ.4ರಿಂದ 6ರವರೆಗೆ ನಡೆಯಲಿದೆ. ಜ.4 ರಂದು ಸಂಜೆ 4.00ಕ್ಕೆ ಭಂಡಾರ ಇಳಿಯುವುದು, ರಾತ್ರಿ 8.00…