Author: karavalinews

ಅಂಡಾರು : ಕಾರು ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯ

ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ. ಜನವರಿ 1 ರಂದು ಭಾನುವಾರ ಮುಂಜಾನೆ ಈ ಅಪಘಾತ ನಡೆದಿದ್ದು, ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರ್ವಾಶೆಯ…

ಕಾರ್ಕಳ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ: ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ:ರಾಮಚಂದ್ರ ಕೆಂಬಾರೆ

ಕಾರ್ಕಳ: ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ವ್ಯಾಯಾಮದ ಜತೆಗೆ ಮಾನಸಿಕ ಸಧೃಡತೆ ಹಾಗೂ ಆರೋಗ್ಯಕ್ಕೂ ಅತ್ಯುತ್ತಮ ಎಂದು ಮೂಡಬಿದಿರೆ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಹೇಳಿದರು. ಅವರು ಕಾರ್ಕಳ ಹೆಬ್ರಿ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ…

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ…

ಮೈಸೂರು: ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು: ಮೇಯರ್ ಶಿವಕುಮಾರ್

ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್‌ ಶಿವಕುಮಾರ್‌ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು. ಜಿಲ್ಲಾ…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.01.2023 , ಭಾನುವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಅಶ್ವಿನಿ,ರಾಹುಕಾಲ – 04:49 ರಿಂದ 06:14 ಗುಳಿಕಕಾಲ 03:24 ರಿಂದ 04:49 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:13 ರಾಶಿ‌ ಭವಿಷ್ಯ:…