ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ:4 ಸಾವಿರ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ವಿಶೇಷಚೇತನರಿಗೆ ಪ್ರಸಕ್ತ ಸಾಲಿನಲ್ಲಿ 4 ಸಾವಿರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ…
