Author: karavalinews

ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರ ತಜ್ಞ ಡಾ. ವಿವೇಕ್ ಪೈ, ಪ್ಲಾಸ್ಟಿಕ್ ಸರ್ಜನ್ ಡಾ. ಜೋಸೆಫ್ ಥಾಮಸ್ ಸಮಾಲೋಚನೆಗೆ ಲಭ್ಯ

ಕಾರ್ಕಳ : ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಡಿ. 4ರಿಂದ ಮೂತ್ರ ಶಾಸ್ತ್ರ ತಜ್ಞರ ಹೊರರೋಗಿ ಸೌಲಭ್ಯ ಹಾಗೂ ಡಿ. 7 ರಿಂದ ಪ್ಲಾಸ್ಟಿಕ್ ಸರ್ಜರಿ ತಜ್ಞರ ಹೊರರೋಗಿ ಸೌಲಭ್ಯ ಆರಂಭಿಸಲಾಗುತ್ತಿದೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ…

ಕಾಂತಾವರ : ಕೇಪ್ಲಾಜೆ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ

ಕಾರ್ಕಳ: ಕಾಂತಾವರ ಕೇಪ್ಲಾಜೆ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಡಿ.1 ರಂದು ಶುಕ್ರವಾರ ನಡೆಯಿತು. ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರು ಹಾಗೂ ಶಾಸಕ ಸುನಿಲ್ ಕುಮಾರ್ ನೂತನ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದಯಾನಂದ ಶೆಟ್ಟಿ,…

ನಾಳೆ ಡಿ.3ರಂದು ಕಾರ್ಕಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಕಳ: ಕಾರ್ಕಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನವು ನಾಳೆ ಡಿ. 3ರಂದು ಕುಕ್ಕುಂದೂರು ಗ್ರಾಮದ ಗಣಿತ ನಗರದ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ಸಾಹಿತಿ ಸೂಡ ಸದಾನಂದ ಶೆಣೈಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅಜೆಕಾರು ಪದ್ಮಗೋಪಾಲ್…

ಲೇಔಟ್‌ಗೆ ಬಿಟ್ಟುಕೊಟ್ಟ ಜಾಗದ ಮೇಲೆ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌ ಸ್ಪಷ್ಟನೆ

ಬೆಂಗಳೂರು : ಖಾಸಗಿ ಲೇಔಟ್‌ ನಿರ್ಮಾಣದ ವೇಳೆ ರಸ್ತೆ ಮತ್ತು ಇತರೆ ಸೌಲಭ್ಯ ಕಲ್ಪಿಸಲು ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಬಿಟ್ಟುಕೊಟ್ಟ ಜಾಗದ ಮೇಲೆ ಭೂ ಮಾಲೀಕರಿಗಾಗಲೇ ಅಥವಾ ಲೇಔಟ್‌ ನಿರ್ಮಾಣದಾರರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಬೆಳ್ಳಂದೂರು ಹೊರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.12.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು,ಕಾರ್ತೀಕ ಮಾಸ,(ವೃಶ್ಚಿಕ) ಕೃಷ್ಣ ಪಕ್ಷ , ನಕ್ಷತ್ರ:ಪುಷ್ಯಾ, ರಾಹುಕಾಲ- 09:30 ರಿಂದ 10:55 ಗುಳಿಕಕಾಲ-06:40 ರಿಂದ 08:05 ಸೂರ್ಯೋದಯ (ಉಡುಪಿ) 06:40 ಸೂರ್ಯಾಸ್ತ – 06:00 ದಿನವಿಶೇಷ: ಕಟೀಲು ದೀಪೋತ್ಸವ,ಕಾರ್ಕಳ ಅನಂತಪದ್ಮನಾಭ, ವೆಂಕಟರಮಣ…

ನಾಳೆ ಸಂಜೆಯೊಳಗಾಗಿ ನಿಗಮ ಮಂಡಳಿ ಅದ್ಯಕ್ಷರ ಆಯ್ಕೆ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಕಳೆದ 7 ತಿಂಗಳಿನಿಂದ ಬಾಕಿ ಉಳಿದಿರುವ ನಿಗಮ ಮಂಡಳಿ ನೇಮಕಾತಿಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನಾಳೆಯೊಳಗೆ (ಡಿ.2) ಅಂತಿಮ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಳೆದ ಬಾರಿ ಲಿಸ್ಟ್ ರೆಡಿ ಮಾಡಿ ಹೋಗಿದ್ದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್…

ಬೆಳ್ಮಣ್: ಕಾರು-ಬೈಕ್ ಡಿಕ್ಕಿ: ಸವಾರರಿಬ್ಬರ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹ ಸವಾರ ಗಾಯಗೊಂಡ ಘಟನೆ ಬೆಳ್ಮಣ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬೆಳ್ಮಣ್ ಗ್ರಾಮದ ಕೃಷಿ ಇಲಾಖೆಯ ಕ್ವಾರ್ಟಸ್ ಕಟ್ಟಡದ ಬಳಿ ಈ ಅಪಘಾತ ಸಂಭವಿಸಿದ್ದು ಪಡುಬಿದ್ರೆ- ಕಾರ್ಕಳ…

ನಾಳೆ(ಡಿ.2) ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದ ಕಾರ್ತಿಕ ದೀಪೋತ್ಸವ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಕಾರ್ತಿಕ ದೀಪೋತ್ಸವವು ನಾಳೆ (ಡಿಸೆಂಬರ್ 2 ರಂದು) ನಡೆಯಲಿದೆ. ಈಗಾಗಲೇ ದೀಪೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ವೆಂಕಟರಮಣನ ಸನ್ನಿಧಾನವು ತಳಿರುತೋರಣ ,ವಿದ್ಯುತ್ ದೀಪಗಳಿಂದ ಅಲಂಕೃತವಾಗಿದೆ. ಇಂದು ರಾತ್ರಿ ಕೆರೆ ದೀಪೋತ್ಸವ ನಡೆಯಲಿದ್ದು,…

ಬೆಂಗಳೂರಿನ15 ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನಾಮಧೆಯ ಇ-ಮೇಲ್ ಬಾಂಬ್ ಬೆದರಿಕೆ ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ಎಲ್ಲರೂ ಸಾಯಲು ಸಿದ್ಧರಾಗಿ ಎಂದು ದುಷ್ಕರ್ಮಿಗಳ ಬೆದರಿಕೆ ಬರಹ

ಬೆಂಗಳೂರು: ಬೆಂಗಳೂರಿನ 15 ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮುಜಾಹಿದ್ದಿನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲವೇ ಎಲ್ಲರೂ ಸಾಯಲು…

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅಧಿಕಾರ ಸ್ವೀಕಾರ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರು ಗುರುವಾರ ಕರ್ನಾಟಕದ 40ನೇ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅಧಿಕಾರ ಅವಧಿ ಗುರುವಾರ ನಿವೃತ್ತರಾದ ವಂದಿತಾ ಶರ್ಮಾ ಅವರಿಂದ ಅಧಿಕಾರ ಸ್ವೀಕರಿಸಿದರು.…