ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಕ್ಕೆ ಗಡುವು: 8 ತಿಂಗಳೊಳಗೆ ಅರ್ಜಿ ವಿಲೇಗೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಗಡುವು
ಬೆಂಗಳೂರು: ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ಅನಧಿಕೃತ ಸಾಗುವಳಿದಾರರ ಸಕ್ರಮಕ್ಕಾಗಿ 9.29 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ನಿಯಮಾನುಸಾರ ಸಮಗ್ರವಾಗಿ ಪರಿಶೀಲಿಸಿ ಅರ್ಹರಿಗೆ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆಯನ್ನು 8 ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.…
