ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಇಂದು ಬೆಂಗಳೂರಿಗೆ: ನಿಗಮ ಮಂಡಳಿಗಳಿಗೆ ಇಂದೇ ಅಧ್ಯಕ್ಷರ ಪಟ್ಟಿ ಫೈನಲ್ ಸಾಧ್ಯತೆ
ಬೆಂಗಳೂರು:ನಿಗಮ-ಮಂಡಳಿ ಹುದ್ದೆ ನೇಮಕಾತಿ ಸಂಬಂಧ ಮೊದಲ ಹಂತದ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಪಟ್ಟಿಯನ್ನು ಪ್ರಕಟಿಸುವ ಕುರಿತು ಅಂತಿಮ ಹಂತದ ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಭಾವ್ಯರ ಪಟ್ಟಿಯಲ್ಲಿರುವ ಶಾಸಕರು ಹಾಗೂ ನಾಯಕರ…
