ಯಾವುದೇ ವ್ಯಕ್ತಿಯ ಬಂಧನದ ವೇಳೆ ಪೊಲೀಸರು ದೇಹಕ್ಕೆ ಕ್ಯಾಮರಾ ಧರಿಸುವುದು ಕಡ್ಡಾಯ: ಡಿಜಿಪಿ ಅಲೋಕ್ ಮೋಹನ್ ಆದೇಶ
ಬೆಂಗಳೂರು: ಸುಳ್ಳು ಕೇಸ್ ದಾಖಲು, ಭ್ರಷ್ಟಾಚಾರ, ಸುಲಿಗೆ, ಅನುಚಿತ ವರ್ತನೆ ಸೇರಿ ಪೊಲೀಸರ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ನಿಯಂತ್ರಣ ಹಾಗೂ ಕರ್ತವ್ಯದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ದೇಹಕ್ಕೆ (ಬಾಡಿವೋರ್ನ್) ಕ್ಯಾಮರಾ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಪೊಲೀಸ್…
