ಖಾಸಗಿ ಶಾಲೆಗಳಲ್ಲಿ ಶುಲ್ಕ ಹೊರತುಪಡಿಸಿ ಡೊನೇಷನ್ ಪಡೆದರೆ ದಂಡ : ಶಿಕ್ಷಣ ಇಲಾಖೆಯ ಆದೇಶ
ಬೆಂಗಳೂರು,ಆ.08: ಖಾಸಗಿ ಅನುದಾನರಹಿತ ಶಾಲೆಗಳು ತಾವು ನಿಗದಿಪಡಿಸಿರುವ ಶುಲ್ಕದ ವಿವರಗಳನ್ನು ಸಾರ್ವಜನಿಕರು ಹಾಗೂ ಪೋಷಕರಿಗೆ ತಿಳಿಯುವಂತೆ ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಿಕ್ಷಣ ಹಕ್ಕು ಕಾಯಿದೆ-2009 ಮತ್ತು ಕರ್ನಾಟಕ ಕಡ್ಡಾಯ ಮತ್ತು…
