ಇಂದು ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲಿಗೆ ಪ್ರಾಯೋಗಿಕ ಚಾಲನೆ: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ರೈಲ್ವೇ ಇಲಾಖೆಯ ಮಹತ್ವದ ಕ್ರಮ
ಬೆಂಗಳೂರು:ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು ಪ್ರಾಯೋಗಿಕ ಚಾಲನೆ ನೀಡಲಾಗುತ್ತಿದೆ. ಚೆನ್ನೈನಿಂದ ಎಂಟು ಬೋಗಿಗಳ ರೈಲು ಸೆಟ್ ಪ್ರಯಾಣಿಕರ ಸೇವೆಗೆ ನೀಡಲಾಗಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲು ಓಡಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದು ಮಂಗಳವಾರ…
