ವಿಶ್ವಕಪ್ ಫೈನಲ್ ನಲ್ಲಿ ಮುಗ್ಗರಿಸಿದ ಭಾರತ-ನನಸಾಗಲಿಲ್ಲ ಟ್ರೋಫಿ ಕನಸು: 6ನೇ ಬಾರಿ ವಿಶ್ವಕಿರೀಟ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ಗುಜರಾತ್: ಅಹಮದಾಬಾದ್ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023ರ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ 6ನೇ ಬಾರಿ ಟ್ರೋಫಿ ಎತ್ತಿಹಿಡಿದಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ…
