ಉಡುಪಿ:ತಾಯಿ ಮಕ್ಕಳ ಸೇರಿ ನಾಲ್ವರ ಹತ್ಯೆ ಪ್ರಕರಣ: ಸ್ಥಳ ಮಹಜರು ವೇಳೆ ಆರೋಪಿ ವಿರುದ್ಧ ಸ್ಥಳೀಯರಿಂದ ಆಕ್ರೋಶ
ಉಡುಪಿ: ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಅರುಣ್ ಚೌಗುಲೆ ಎಂಬಾತ ತಾಯಿ ಹಾಗೂ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಗುರುವಾರ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಅರೋಪಿಯ ವಿರುದ್ಧ ತೀವ್ರ ಆಕ್ರೋಶ…
