Author: karavalinews

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಗಗನ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಜೆಕಾರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಉಡುಪಿ ಜನತಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನ.12 ರಂದು ನಡೆದ ಜಿಲ್ಲಾ ಮಟ್ಟದ 14/17 ವಯೋಮಾನದ ಕ್ರೀಡಾಕೂಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 10ನೇ…

ಮಣಿಪಾಲ ಜ್ಞಾನಸುಧಾದ ಚಿರಾಗ್ ಅಥ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ…

26 ಸಶಸ್ತ್ರ ದಾಳಿಗಳ ರೂವಾರಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಎನ್‌ಕೌಂಟರ್ ನಲ್ಲಿ ಸಾವು

ಛತ್ತೀಸ್‌ಗಢ, ನ.18: ಆಂಧ್ರಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವ ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ.…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಹರಿಯಾಣದ ಅಲ್-ಫಲಾಹ್‌ಗೆ ಸಂಬಂಧಿಸಿದ 25 ಕಡೆ ಇಡಿ ದಾಳಿ

ಹರಿಯಾಣ, ನ.18:ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದ್ದು, ಇಂದು ಈ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 25 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹರಿಯಾಣ ಮೂಲದ ಅಲ್-ಫಲಾಹ್…

ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ. ಇಂದು ಅಧಿಕಾರಿಗಳೊಂದಿಗೆ ನಡೆದ ಸ‌ಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಹಾಲಿ ಇರುವ…

ಕಾರ್ಕಳ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನ ಕ್ರೌರ್ಯ: ಹಿಂದೂ ಮಕ್ಕಳ ಧಾರ್ಮಿಕ ಆಚರಣೆ ಅವಹೇಳನ ಆರೋಪ: ಎಳೆಮಕ್ಕಳಿಗೆ ಮಾನಸಿಕ ದೈಹಿಕ ಕಿರುಕುಳ ನೀಡುತ್ತಿದ್ದ ಅತಿಥಿ ಶಿಕ್ಷಕನ ವಜಾ

ಕಾರ್ಕಳ, ನ,17: ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಸತಿ ಜೊತೆಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ದೇಶಾದ್ಯಂತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ಆದರೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ದೈಹಿಕ ಶಿಕ್ಷಣ ಶಿಕ್ಷಕನೋರ್ವ…

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ರಿಲೀಫ್: ಜಿಲ್ಲಾಡಳಿತದ ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ನ.17: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡೀಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗಿಸ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದ್ದು, ಇದರಿಂದ ಮಹೇಶ್ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಕೇಸ್ ಹಾಗೂ ಮನೆಯಲ್ಲಿ…

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ವಿಧಿಸಿದ ಅಂತರರಾಷ್ಟ್ರೀಯ ಅಪರಾಧಿಕ ನ್ಯಾಯಮಂಡಳಿ

ಢಾಕಾ(ಬಾಂಗ್ಲಾದೇಶ) : ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಿಕ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳ ಪ್ರಕರಣದಲ್ಲಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮೂರು ಪ್ರಮುಖ ಆರೋಪಗಳು ಸಾಬೀತಾಗಿದ್ದು, ಅವರಿಗೆ ಮರಣದಂಡನೆ ವಿಧಿಸಿ ನ್ಯಾಯಾಲವು ಆದೇಶಿಸಿದೆ ಕಳೆದ ವರ್ಷ ವಿದ್ಯಾರ್ಥಿಗಳ ನೇತೃತ್ವದ ದಂಗೆಯ…

ಶಿವಪುರ: ಕುಲಾಲ ಸಂಘದ 10ನೇ ವಾರ್ಷಿಕ ಸಮಾವೇಶ –ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ

ಹೆಬ್ರಿ: ಶಿವಪುರ ಕುಲಾಲ ಸಂಘದ 10ನೇ ವರ್ಷದ ವಾರ್ಷಿಕ ಮಹಾ ಸಮಾವೇಶ, ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ನವೆಂಬರ್ 16 ರಂದು ಮುಳ್ಳುಗುಡ್ದೆ ಶಾಲಾ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ವಾಸುದೇವ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.…

ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ-2024- ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು : ಕರಿಷ್ಮಾ ಸನಿಲ್- ಎಲ್ಲಾ ಕ್ರೀಡೆಗಳಿಗೂ ಸಮಾನ ಆದ್ಯತೆ ಸಿಗಬೇಕು : ರೋಹನ್ ಕೆ.

ಉಡುಪಿ: ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಶ್ರೀಮತಿ ಕರಿಷ್ಮಾ…