Author: karavalinews

ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ-2024- ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು : ಕರಿಷ್ಮಾ ಸನಿಲ್- ಎಲ್ಲಾ ಕ್ರೀಡೆಗಳಿಗೂ ಸಮಾನ ಆದ್ಯತೆ ಸಿಗಬೇಕು : ರೋಹನ್ ಕೆ.

ಉಡುಪಿ: ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಶ್ರೀಮತಿ ಕರಿಷ್ಮಾ…

ಜೆಸಿಐ ಬೆಳ್ಮಣ್ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ: ನಾಯಕತ್ವ ತರಬೇತಿಗಳಿಂದ ಯುವಜನ ಸಂಪದೀಕರಣ-ಸಂತೋಷ್ ಶೆಟ್ಟಿ

ಕಾರ್ಕಳ, ನ. 17:ಜೆಸಿಐ ಸಂಸ್ಥೆಗಳು ನಡೆಸುವ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗಳಿಂದ ಯುವಜನತೆಯನ್ನು ಬಲಿಷ್ಠ ಮಾಡಲು ಸಾಧ್ಯವಿದೆ. ಇದರಿಂದ ಉತ್ತಮ ಸಮಾಜ, ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯವಿದೆ ಎಂದು ಜೇಸಿಐ ವಲಯ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರು ಹೇಳಿದರು.ಅವರು…

ಪ್ರಿಯಾಂಕ್ ಖರ್ಗೆ ತವರು ಚಿತ್ತಾಪುರದಲ್ಲಿ RSS ಅದ್ಧೂರಿ ಪಥಸಂಚಲನ: ಪ್ರತಿಷ್ಠೆಯ ಮೇಲಾಟದಲ್ಲಿ ಆರ್ ಎಸ್ ಎಸ್ ಕೈ ಮೇಲು

ಕಲಬುರಗಿ, ನವೆಂಬರ್​​ 17: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಿತ್ತಾಪುರ ಪಥಸಂಚಲನ ಒಂದೆರಡು ಅಹಿತಕರ ವಿದ್ಯಮಾನದ ಮಧ್ಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಹೈಕೋರ್ಟ್ ಷರತ್ತಿನ ಅನ್ವಯ, ಸುಮಾರು 350 ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಕೋಲು ಹಿಡಿದು, ಶಿಸ್ತಿನಿಂದ ಸಂಘದ…

ಡಿ.12,13 ಮತ್ತು14 ರಂದು ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ, ನ.17: ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2025 ಡಿಸೆಂಬರ್ 12,13,14 ರಂದು ನಡೆಯಲಿರುವ ದೃಢಕಲಶಾಭಿಶೇಕದ ಆಮಂತ್ರಣ ಪತ್ರಿಕೆಯನ್ನು ನ. 16ರಂದು ಶ್ರೀ ಮಹಾಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬೋರ್ಕಟ್ಟೆ ಗಣಪತಿ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಉದ್ಯಮಿ…

ಕಾರ್ಕಳ ಜ್ಞಾನಸುಧಾ :ಜ್ಞಾನಸಂಭ್ರಮ- 2025: ಪ್ರತಿಭೆಗೆ ಸದಾವಕಾಶದ ಬಾಗಿಲು ಜ್ಞಾನಸುಧಾ :ಡಾ.ರಾಧಾಕೃಷ್ಣಎಸ್. ಐತಾಳ್

ಕಾರ್ಕಳ : ಶಿಕ್ಷಣವು ಜೀವನದದಾರಿಗೆ ಹೊಂಬೆಳಕು, ಶಿಸ್ತು, ಪರಿಶ್ರಮ ಹಾಗೂ ದೃಢತೆ ಎಂಬ ತ್ರಿಸೂತ್ರವನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಅರಸಿಕೊಂಡು ಬರುತ್ತದೆ.ಶ್ರದ್ಧೆ, ಬದ್ಧತೆ ಮತ್ತು ಪ್ರಾಮಾಣಿಕವಾಗಿ ಇದ್ದಾಗ ವಿದ್ಯಾರ್ಥಿ ಪ್ರತಿಭಾನ್ವಿತನಾಗಿ ಹೊರಹೊಮ್ಮುತ್ತಾನೆ. ಅಂತಹ ಪ್ರತಿಭೆಗೆ ಸದಾವಕಾಶದ ಬಾಗಿಲು ಜ್ಞಾನಸುಧಾ ಆಗಿದೆಎಂದು ಬಂಟಕಲ್‌ನ ಶ್ರೀ…

ಸಾಲುಮರದ ತಿಮ್ಮಕ್ಕ ಗೌರವಾರ್ಥ, ರಾಜ್ಯದ 114 ಸ್ಥಳದಲ್ಲಿ 114 ವೃಕ್ಷ: ಸಚಿವ ಈಶ್ವರ ಬಿ ಖಂಡ್ರೆ

ಬೆAಗಳೂರು, ನ.15: 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ…

ನಂದಳಿಕೆ : ಹಸುವಿನ ಹಗ್ಗ ತುಂಡರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ವ್ಯಕ್ತಿಗೆ ಹಲ್ಲೆ

ಕಾರ್ಕಳ: ಕಾರ್ಕಳ ತಾಲೂಕಿನ ನಂದಳಿಕೆಯ ಕಟ್ಟಿಮಾರ್ ಎಂಬಲ್ಲಿ ಹಸುವಿನ ಹಗ್ಗ ಕತ್ತರಿಸಿದ್ದನ್ನು ಪ್ರಶ್ನೆ ಮಾಡಿದ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನ.13 ರಂದು ನಡೆದಿದೆ. ಜಗದೀಶ್ ಎಂಬವರು ತಮ್ಮ ಮನೆಯ ಎರಡು ದನಗಳನ್ನು ಗದ್ದೆಯಲ್ಲಿ ಮೇಯಲು ಕಟ್ಟಿ, ಪಕ್ಕದಲ್ಲಿ ಭತ್ತ…

ನಾಳೆ (ನ.16) ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಅಜೆಕಾರು: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೊತ್ಸವವು ನಾಳೆ (ನ.16) ಸಾಯಂಕಾಲ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದೆ.

ಶಿಕ್ಷಣ ಮಗುವಿನ ಮನಸ್ಸನ್ನು ವಿಕಾಸ ಗೊಳಿಸುವ ದೊಡ್ಡ ಅಸ್ತ್ರ: ಜ್ಯೋತಿ ಗುರುಪ್ರಸಾದ್

ಕಾರ್ಕಳ: ಮಕ್ಕಳನ್ನು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ನಿರ್ಮಲವಾಗಿ ನಡೆಸಿಕೊಂಡು ಹೋಗುತ್ತಿರುವ ಇಲ್ಲಿನ ವ್ಯವಸ್ಥೆ ತುಂಬಾ ಖುಷಿ ನೀಡುತ್ತಿದೆ. ಯಾವುದೇ ವ್ಯವಸ್ಥೆಯನ್ನು ಕಲ್ಪಿಸಬಹುದು ಆದರೆ ಅದನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ. ಅದು ಇಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಶಿಕ್ಷಣ ಮಗುವಿನ…

ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ಸುಳ್ಳು ಮತಕಳ್ಳತನ ಅಭಿಯಾನ ಮಕಾಡೆ ಮಲಗಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್

ಕಾರ್ಕಳ, ನ.14: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಒಕ್ಕೂಟ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಏರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ನಾಯಕತ್ವಕ್ಕೆ ಬಿಹಾರದ ಜನ ಆಶೀರ್ವಾದ ಮಾಡಿದ್ದಾರೆ. ಮಹಾಘಟಬಂಧನ ಪ್ರಯೋಗಿಸಿದ ಅಪಪ್ರಚಾರದ ಸರಕು, ಅಭಿವೃದ್ಧಿ ರಾಜಕಾರಣದ ಮುಂದೆ ಮಂಕಾಗಿದೆ. ಚುನಾವಣಾ…