Author: karavalinews

ಮಂಗಳೂರು: ವಿಹಿಂಪ ವಿರೋಧದ ನಡುವೆ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅನುಮತಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಮಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ. ಅದರಂತೆ, ಉತ್ತರ ಭಾರತದಿಂದ ದಾಂಡಿಯಾ ನೃತ್ಯ ಕಲಾವಿದರು ಆಗಮಿಸಿದ್ದಾರೆ. ಇಂದಿನಿAದ 4 ದಿನ ಮಂಗಳೂರಿನ 23…

ನಾಳೆ (ಅ.21) ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2022-2023 ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಅಕ್ಟೋಬರ್ 21 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ. ಬೆಳಗ್ಗಿನ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ 26 ವಿದ್ಯಾರ್ಥಿಗಳನ್ನು ಚಿನ್ನ ಮತ್ತು ಬೆಳ್ಳಿಯ ಪದಕವನ್ನು…

ನಾಳೆ ( ಅ.21) ಗಗನಯಾನದ ಮೊದಲ ಪರೀಕ್ಷಾರ್ಥ ಪ್ರಯೋಗ : ಬೆಳಿಗ್ಗೆ 8 ಗಂಟೆಗೆ ರಾಕೆಟ್ ಉಡಾವಣೆ

ನವದೆಹಲಿ :ಗಗನಯಾನದ ಮೊದಲ ಹಂತದ ಪ್ರಯೋಗಕ್ಕೆ ಇಸ್ರೋ ಮುಂದಾಗಿದೆ. ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದ ಉಡಾವಣಾ ಕೇಂದ್ರದಿಂದ ನಾಳೆ ಬೆಳಗ್ಗೆ 8 ಗಂಟೆಗೆ ರಾಕೆಟ್​ ಉಡಾವಣೆಯಾಗಲಿದೆ. ಇದರ ನೇರಪ್ರಸಾರ 7.30ರಿಂದ ಪ್ರಾರಂಭವಾಗಲಿದೆ. ಕಾರ್ಯಾಚರಣೆಯು ಗಗನಯಾತ್ರಿಗಳನ್ನು ಅತ್ಯಂತ ಕಡಿಮೆ ಭೂಮಿಯ ಕಕ್ಷೆಗೆ (LEO) ಸುರಕ್ಷಿತವಾಗಿ…

ರಾಜ್ಯ ಬಿಜೆಪಿ ಅಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ? ವಿಪಕ್ಷ ನಾಯಕನ ಹೆಸರೂ ಕೂಡ ಫೈನಲ್!

ಬೆಂಗಳೂರು :ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯ ರಾಜಕೀಯದಲ್ಲಿ ಈ ಸುದ್ದಿ ಹೊಸ ಸಂಚಲನ ಮೂಡಿಸಿದ್ದು, ಶೋಭಾ ಕರಂದ್ಲಾಜೆ ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ…

ಮಂಗಳೂರು :ಹಿಂದೂ ಮುಖಂಡ ಶರಣ್ ಪಂಪವೆಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳಾದೇವಿ ದಸರಾ ಮಹೋತ್ಸವದಲ್ಲಿ ಹಿಂದೂಗಳ ಸ್ಟಾಲ್​ಗಳಿಗೆ ಭಗವಾಧ್ವಜ ಕಟ್ಟಬೇಕು. ಭಗವಾಧ್ವಜ ಇದ್ದ ಮಳಿಗೆಗಳಲ್ಲಿ ಮಾತ್ರವೇ ಹಿಂದೂಗಳು ವ್ಯಾಪಾರ ನಡೆಸಬೇಕು ಎಂಬ ಪ್ರಕಟಣೆ ಹೊರಡಿಸಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದೂ ಪರಿಷತ್‌…

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಶಾಸಕಿ ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇದೇವೇಳೆ ಪತಿ ಶ್ರೀನಿವಾಸ್ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಬಿಜೆಪಿಯಿಂದ ಗೊಲ್ಲ…

ಕಾಂಗ್ರೆಸ್ – ಬಿಜೆಪಿ ಪ್ರತಿಮೆ ಫೈಟ್! ನಕಲಿ ಪ್ರತಿಮೆಯಲ್ಲ ಇದು ಅಸಲಿ ಪ್ರತಿಮೆ: ಗ್ಲಾಸ್ ಫೈಬರ್ ವಿವಾದದ ಕುರಿತು ಬಿಜೆಪಿ ಕಾರ್ಯಕರ್ತರ ಸ್ಪಷ್ಟನೆ

ಕಾರ್ಕಳ: ಪರಶುರಾಮನ ಮೂರ್ತಿಯ ನೈಜತೆ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಸಾಲುಸಾಲಾಗಿ ಪರಶುರಾಮ ಪ್ರತಿಮೆಯ ಅಸಲಿಯತ್ತು ವಿಚಾರದಲ್ಲಿ ನಿರಂತರ ಹೋರಾಟ ನಡೆಸುತ್ತಿದ್ದು, ಗುರುವಾರ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಕಾಂಗ್ರೆಸ್ ಕಾರ್ಯಕರ್ತರ ಜತೆಗೆ ಥೀಮ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.10.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಶರದೃತು, ತುಲಾ ಮಾಸಶುಕ್ಲಪಕ್ಷ, ನಕ್ಷತ್ರ:ಮೂಲ,ರಾಹುಕಾಲ-10:48 ರಿಂದ 12:16 ಗುಳಿಕಕಾಲ-07:51 ರಿಂದ 09:20 ಸೂರ್ಯೋದಯ (ಉಡುಪಿ) 06:24 ಸೂರ್ಯಾಸ್ತ – 06:09, ದಿನವಿಶೇಷ: ಶಾರದಾ ಪೂಜಾರಂಭ ರಾಶಿ ಭವಿಷ್ಯ: ಮೇಷ ರಾಶಿ (Aries) :…

ಪರಶುರಾಮ ಥೀಮ್ ಪಾರ್ಕಿಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ: ಯೋಜನೆಯ ಕುರಿತು ಸ್ಪಷ್ಟತೆಯೇ ಇಲ್ಲದೇ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಮಂಜುನಾಥ ಭಂಡಾರಿ

ಕಾರ್ಕಳ : ಪರಶುರಾಮ ಥೀಮ್ ಪಾರ್ಕಿಗೆ ಜಮೀನು ಮಂಜೂರಾತಿಯಾಗದಿದ್ದರೂ ಈ ಯೋಜನೆಯನ್ನು ಅನುಷ್ಠಾಪ ಮಾಡಲಾಗಿದೆ. ಇದೀಗ ಪ್ರತಿಮೆಯ ನೈಜತೆಯ ವಿಚಾರದಲ್ಲಿ ವಿವಾದ ಹುಟ್ಟಿಕೊಂಡಿದ್ದು ಈ ಯೋಜನೆಯ ವಿಚಾರದಲ್ಲಿ ಸ್ಪಷ್ಟತೆಯೇ ಇಲ್ಲದೇ ಕಾಂಗ್ರೆಸ್ ಪಕ್ಷ ಮೇಲೆ ಬಿಜೆಪಿ ಗೂಬೆಕೂರಿಸುವ ಕೆಲಸ ಮಾಡಿದೆ ಎಂದು…

ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆ ಪ್ರಕ್ರಿಯೆಗೆ ಚಾಲನೆ: ರಿಯಾಯಿತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗೆ ಬದ್ದ: ಡಾ.ಕೀರ್ತಿನಾಥ ಬಳ್ಳಾಲ್

ಕಾರ್ಕಳ: ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ ಎಂ ಎ ಪೈ ಅವರ 125 ನೇ ಜನ್ಮದಿನಾಚರಣೆ ಯ ಅಂಗವಾಗಿ ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ…