100 ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ : ಸಚಿವ ಎಚ್ ಕೆ ಪಾಟೀಲ್ ಮಾಹಿತಿ
ಬೆಂಗಳೂರು: 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಅದರಂತೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿ ವಿಧಾನಸೌಧದಲ್ಲಿ…
