Author: karavalinews

ದಕ್ಷಿಣವಲಯ ಅಥ್ಲೆಟಿಕ್ಸ್ ನಲ್ಲಿ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ಚಿನ್ನ,2 ಕಂಚಿನ ಪದಕ: ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ಕಾರ್ಕಳ: ತೆಲಂಗಾಣದ ವರಂಗಲ್ ನಲ್ಲಿ ಅ. 15 ರಿಂದ 17 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ 18 ವರ್ಷದ ಒಳಗಿನ ವಯೋಮಿತಿಯ 3,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ಕಾಮರ್ಸ್ ವಿದ್ಯಾರ್ಥಿನಿ ನಂದಿನಿ…

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೊಡಲು 3 ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ಇದಕ್ಕೆ…

ರಂಗೋಲಿ ಬಿಡಿಸಿ ನಗದು ಬಹುಮಾನ ಗೆಲ್ಲಿ! ಅ.22ರಂದು ದಸರಾ ಹಬ್ಬದ ಪ್ರಯುಕ್ತ ಜೋಡುರಸ್ತೆ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್& ಫರ್ನಿಚರ್ಸ್ ನಲ್ಲಿ ರಂಗೋಲಿ ಸ್ಪರ್ಧೆ

ಕಾರ್ಕಳ: ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಕಾರ್ಕಳದ ಜೋಡುರಸ್ತೆಯ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್& ಫರ್ನಿಚರ್ಸ್ ನಲ್ಲಿ ಅಕ್ಟೋಬರ್ 22ರಂದು ರಂಗೋಲಿ‌ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರಂಗೋಲಿ ಸ್ಪರ್ಧೆಯಲ್ಲಿ ಮೊದಲು ನೋಂದಾಯಿಸಿದ 20 ಜನ ಸ್ಪರ್ಧಿಗಳಿಗೆ ಮಾತ್ರ ಅವಕಾಶವಿದ್ದು, ಪ್ರಥಮ ಬಹುಮಾನವಾಗಿ…

ಅ.22 ರಂದು ಯಕ್ಷಧ್ರುವ ಫೌಂಡೇಶನ್‌ನ ವಾರ್ಷಿಕ ಸಭೆ

ಕಾರ್ಕಳ: ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ )ಮಂಗಳೂರು ಇದರ ಕಾರ್ಕಳ ಘಟಕದ ವಾರ್ಷಿಕ ಸಭೆಯು ಅಕ್ಟೋಬರ್ 22ರಂದು ಕಾರ್ಕಳ ಮಾರಿಗುಡಿಯಲ್ಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಗೆ ಕಾರ್ಕಳ ಆಸುಪಾಸಿನ…

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಕಾರ್ಯಕ್ರಮ

ಕಾರ್ಕಳ: ‘ತಂತ್ರಜ್ಞಾನ ಮತ್ತು ಸಂವಹನದ ಚಾತುರ್ಯತೆಯಿದ್ದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ. ಇಂದಿನ ದಿನಗಳಲ್ಲಿ ಪಠ್ಯದೊಂದಿಗೆ ವಿವಿಧ ತಾಂತ್ರಿಕ ಹಾಗೂ ವ್ಯವಸ್ಥಾಪಕ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ’ ಎಂದು ಮರ್ಸಿಡೀಸ್ & ಇಚರ್ ಸಂಸ್ಥೆಗಳಿಗೆ ಸಿಎಬಿ ಎಸ್ಸೆಂಬ್ಲಿ ಸಾಫ್ಟವೇರ್ ನ ಎಕ್ಸ್ಟರ್ನಲ್ ಕನ್ಸಲ್ಟೆಂಟ್ ಆಗಿರುವ…

ಪ್ರೊ.ಕೆಎಸ್ ಭಗವಾನ್‌ರನ್ನು ಬಂಧಿಸದಿದ್ದರೆ ತೀವ್ರ ಹೋರಾಟ: ಸರ್ಕಾರಕ್ಕೆ ಒಕ್ಕಲಿಗರ ಸಂಘ ಎಚ್ಚರಿಕೆ

ಬೆಂಗಳೂರು: ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಾಹಿತಿ ಭಗವಾನ್ ಅವರನ್ನು ಸರ್ಕಾರ ತಕ್ಷಣ ಭಗವಾನ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘ ಎಚ್ಚರಿಕೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ…

ಸಾಣೂರು: ಉರುಳಿಗೆ ಸಿಲುಕಿದ್ದ ಚಿರತೆಯ ರಕ್ಷಣೆ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಇಂದಿರಾನಗರ ಹಲೆಕ್ಕಿ ಪರಿಸರದಲ್ಲಿ ಉರುಳಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಮೆಸ್ಕಾಂ ಲೈನ್ ಮ್ಯಾನ್ ದೇವಣ್ಣ ರಾವ್ ಮತ್ತು ಸಾಣೂರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.10.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಶುಕ್ಲಪಕ್ಷ, ನಕ್ಷತ್ರ:ವಿಶಾಖ, ರಾಹುಕಾಲ-03:13 ರಿಂದ 04:41 ಗುಳಿಕಕಾಲ-12:16 ರಿಂದ 01:45 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:10 ದಿನವಿಶೇಷ:ತುಲಾ ಸಂಕ್ರಮಣ, ತಲಕಾವೇರಿ ತೀರ್ಥೋದ್ಭವ ರಾಶಿ ಭವಿಷ್ಯ:…

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ: ನಾಳೆ (ಅ.17) ಸುಪ್ರೀಂ ಕೋರ್ಟ್‌ ತೀರ್ಪು

ನವದೆಹಲಿ: ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧವಾಗಿ ಗುರುತಿಸಬೇಕೇ ಎಂಬುದರ ಕುರಿತು ಸುಪ್ರೀಂಕೋರ್ಟ್ ನಾಳೆ (ಅ.17) ತನ್ನ ತೀರ್ಪು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ…

ಬೈಲೂರು : ಶ್ರೀ ಉಚ್ಚಂಗಿ ಮಾರಿಯಮ್ಮ ಕುಣಿತ ಭಜನಾ ಮಂಡಳಿ ಉದ್ಘಾಟನೆ

ಕಾರ್ಕಳ : ಶ್ರೀ ಉಚ್ಚಂಗಿ ಮಾರಿಗುಡಿ ಕೌಡೂರು ಬೈಲೂರು ಇಲ್ಲಿ ನೂತನವಾಗಿ ಪ್ರಾರಂಭವಾದ ಶ್ರೀ ಉಚ್ಚಂಗಿ ಮಾರಿಯಮ್ಮ ಕುಣಿತ ಭಜನಾ ಮಂಡಳಿಯನ್ನು ಮಹಾಬಲ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಹಿರಿಯರಾದ ಸದಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕರ್ವಾಲು ಹರಿಶ್ಚಂದ್ರ…