Author: karavalinews

ಕೇಂದ್ರದ ವರದಿ ಬಳಿಕ ಬೆಳೆಹಾನಿ ಪರಿಹಾರ: ಕೃಷಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಶೀಘ್ರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತಾ ವರದಿ ನೀಡಲಿದ್ದು, ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ರೈತರಿಗೆ ಮಧ್ಯಂತರ ಬೆಳೆ ಪರಿಹಾರ ನೀಡುವುದು ಸೇರಿದಂತೆ ರೈತರಿಗೆ ಹೇಗೆ ನೆರವಾಗಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು…

ರಾಜ್ಯದಲ್ಲಿ ವಿದ್ಯುತ್ ಕೊರತೆ: ಎಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕಿ ರಾಜ್ಯಾದ್ಯಂತ ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಬೆಂಗಳೂರು:ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಪ್ಪಿಕೊಂಡರೂ ಸಹ ವಿದ್ಯುತ್ ಸರಬರಾಜನ್ನು ಸಹಜ ಸ್ಥಿತಿಗೆ ತರಲು ಸರ್ಕಾರ ವಿಫಲವಾಗಿದೆ,ಈ ಹಿನ್ನಲೆಯಲ್ಲಿ ಎಸ್ಕಾಂಗಳಿಗೆ ಮುತ್ತಿಗೆ ಹಾಕಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಈ ಕುರಿತು ಬಿಜೆಪಿ ಪ್ರಧಾನ…

ಹಿರ್ಗಾನ: ಎನ್ನೆಸೆಸ್ ಶಿಬಿರ: ಎನ್ನೆಸೆಸ್ ಸೇವಾ ಮನೋಭಾವನೆ ಹಾಗೂ ಸಹಬಾಳ್ವೆಯ ಬದುಕನ್ನು ರೂಪಿಸಲು ಸಹಕಾರಿ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.10.2023,ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ)ಕೃಷ್ಣಪಕ್ಷ, ನಕ್ಷತ್ರ:ಉತ್ತರಫಾಲ್ಗುಣ,ರಾಹುಕಾಲ-10:48 ರಿಂದ 12:18 ಗುಳಿಕಕಾಲ-07:51 ರಿಂದ 09:20 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:13 ರಾಶಿ ಭವಿಷ್ಯ: ಮೇಷ ರಾಶಿ (Aries) : ನಿಮ್ಮ ಬ್ಯುಸಿ ಶೆಡ್ಯೂಲ್‌ನಲ್ಲಿ…

ನಿಟ್ಟೆ: ಅ.15ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ,ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ, ಗ್ರಾಮ ಪಂಚಾಯಿತಿ ನಿಟ್ಟೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ…

ಮುಡಾರು ಗ್ರಾಮಕ್ಕೆ ಹಿಂದೂ ರುದ್ರಭೂಮಿ ಮಂಜೂರುಗೊಳಿಸುವAತೆ ಜೆಡಿಎಸ್ ಘಟಕದಿಂದ ತಹಸೀಲ್ದಾರ್ ಗೆ ಮನವಿ

ಕಾರ್ಕಳ: ಮುಡಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿ ಮಂಜೂರುಗೊಳಿಸುವAತೆ ಬಜಗೋಳಿ ವಲಯದ ಜೆಡಿಎಸ್ ಘಟಕವು ಕಾರ್ಕಳ ತಹಸೀಲ್ದಾರ್ ಅನಂತಶAಕರ ಅವರಿಗೆ ಬುಧವಾರ ಮನವಿ ಸಲ್ಲಿಸಿದೆ. ಮುಡಾರು ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ಸಾಕಷ್ಟು ಬಾರಿ ಮನವಿ…

ಹಮಾಸ್ ಉಗ್ರರಿಗೆ ಚಾಟಿ ಬೀಸಿದ ಟ್ವಿಟರ್ X : ಇಸ್ರೇಲ್ ದಾಳಿಯ ಬಳಿಕ ಹಮಾಸ್’ಗೆ ಸಂಬಂಧಿಸಿದ ನೂರಾರು ಟ್ವಿಟರ್ ಖಾತೆಗಳು ನಿಷ್ಕ್ರಿಯ!

ವಾಷಿಂಗ್ಟನ್:ಪ್ಯಾಲಸ್ತೀನಿಯ ಹಮಾಸ್ ಉಗ್ರ ಸಂಘಟನೆ ಯು ಇಸ್ರೇಲಿ ಮೇಲೆ ನಡೆಸಿದ ಪೈಶಾಚಿಕ ದಾಳಿಯ ಹಿನ್ನೆಲೆಯಲ್ಲಿ ಆನ್ಲೈನ್’ನಲ್ಲಿ ಭಯೋತ್ಪಾದಕ ವಿಷಯ ಹರಡುವುದನ್ನು ಪರಿಶೀಲಿಸುವ ಕ್ರಮವಾಗಿ ಹಮಾಸ್ ಸಂಘಟನೆಯ ನೂರಾರು ಟ್ವಿಟರ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಟ್ವಿಟರ್ ‘ಎಕ್ಸ್’ನ ಸಿಇಒ ಲಿಂಡಾ ಯಾಕರಿಯೊ ಹೇಳಿದ್ದಾರೆ.…

ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕುರಿತ ಪಿಐಎಲ್ ಹೈಕೋರ್ಟ್ ನಲ್ಲಿ ವಜಾ: ಕಾಂಗ್ರೆಸ್ಸಿನ ದ್ವಿಪಾತ್ರದ ನಟನೆಗೆ ನ್ಯಾಯಲಯದಲ್ಲಿ ಹಿನ್ನಡೆಯಾಗಿದೆ: ಕಾರ್ಕಳ ಬಿಜೆಪಿ ವ್ಯಂಗ್ಯ

ಕಾರ್ಕಳ:ಪರಶುರಾಮ ಥೀಂ ಪಾರ್ಕ್‌ ಕಾಮಗಾರಿ ಇನ್ನೂ ಪೂರ್ತಿಯಾಗಿಲ್ಲ, ವಿನ್ಯಾಸ ಬದಲಾವಣೆಯಿದೆ ಎಂದು ಇಲಾಖೆ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಮತ್ತು ಅದರ ‘ಬಿ ಟೀಂ’ ಮೂಲಕ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಪ್ರಯತ್ನ ನಡೆಸಿತ್ತು. ಕಾಂಗ್ರೆಸ್‌ನ ಮಾನಸಿಕತೆಯ ದ್ವಿಪಾತ್ರದ ನಟನೆಗೆ ಕೊನೆಗೂ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.…

ಬೆಳ್ತಂಗಡಿ ಶಾಸಕರ ನಡೆಗೆ ರಾಜ್ಯ ಅರಣ್ಯಾಧಿಕಾರಿಗಳ ಸಂಘದಿಂದ ಖಂಡನೆ

ಕಾರ್ಕಳ: ಮಂಗಳೂರು ವಿಭಾಗ ಉಪ್ಪಿನಂಗಡಿ ವಲಯದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ನಿಡ್ಲೆ ಎಂಬಲ್ಲಿ ವಿಸೃತ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯವರು ಒತ್ತುವರಿ ತೆರವುಗೊಳಿಸುವ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ…

ಶಿಕ್ಷಕರ ಕೊರತೆ ನೀಗಿಸಲು ಸರ್ಕಾರದ ಕ್ರಮ:ರಾಜ್ಯದ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ…