ಮುಂಡ್ಕೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ,ಜೂ.17: ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಡ್ಕೂರಿನ ರಮೇಶ್ ಸಫಲಿಗ(59) ವಿಪರೀತ ಮದ್ಯಪಾನದ ಚಟ ಹೊಂದಿದ್ದು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳವಾರ ರಾತ್ರಿ ಮನೆಯ ಬಾತ್‌ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
