Author: karavalinews

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ

ನವದೆಹಲಿ:ಉತ್ತರ ಭಾರತದ ಐದು ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಈ‌ ಕುರಿತು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ರಾಜೀವ್‌ ಕುಮಾರ್‌, ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಿಜೋರಾಂ ನಲ್ಲಿ…

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಘರ್ಷ: ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

ಚಿತ್ರದುರ್ಗ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮುಂದಿನ ದಿನಗಳಲ್ಲಿ ಸಂಘರ್ಷವಾಗಲಿದೆ ಎಂದು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಿಡಿಕಾರಿದ್ದಾರೆ. ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎರಡು ಪಕ್ಷಗಳ ಮೈತ್ರಿಯಿಂದಾಗಿ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದ್ದು,ಆದ್ದರಿಂದ ಮೈತ್ರಿ…

ಹೆಬ್ರಿ ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆ – 2023

ಹೆಬ್ರಿ: ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಈ ಕಾರ್ಯಕ್ರಮವನ್ನು ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ.ಎಸ್. ಬಂಗೇರ ಉದ್ಘಾಟಿಸಿ ಮಾತನಾಡಿ ಯೋಗಾಸನದಿಂದ ಆರೋಗ್ಯ…

ಪರಶುರಾಮ ಥೀಮ್ ಪಾರ್ಕಿನ ಬಾಕಿ ಕಾಮಗಾರಿಗಳ ವಿವರ ನೀಡಿ: ಕಾಂಗ್ರೆಸ್ ವಕ್ತಾರ ಶುಭದರಾವ್ ಆಗ್ರಹ

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕಿನ ಕಾಮಗಾರಿ ಪೂರ್ಣಗೊಳಿಸುವ ಉದ್ಧೇಶದಿಂದ ನವೆಂಬರ್ ಅಂತ್ಯದವರೆಗೆ ಅಲ್ಲಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ತಾಹಶೀಲ್ದಾರರ ಕ್ರಮವನ್ನು ಸ್ವಾಗತಿಸುತ್ತೇವೆ, ಆದರೆ ಯಾವೆಲ್ಲಾ ಕಾಮಾಗಾರಿಗಳು ಬಾಕಿ ಉಳಿದಿವೆ, ಪ್ರಸ್ತುತ ಯಾವ ಕಾಮಗಾರಿಯನ್ನು ಕೈಗೊಳ್ಳುತ್ತೀರಿ ಎಂದು ಅವರು ಸ್ಪಷ್ಟಪಡಿಸಬೇಕು ಎಂದು…

108 ಆರೋಗ್ಯ ಕವಚದ ಸಿಬ್ಬಂದಿಗಳಿಗೆ 4 ತಿಂಗಳಿನಿಂದ ವೇತನವಿಲ್ಲದೇ ಪರದಾಟ

ಉಡುಪಿ:ಆರೋಗ್ಯ ಇಲಾಖೆಯ ‘108 ಆರೋಗ್ಯ ಕವಚ’ ತುರ್ತು ಚಿಕಿತ್ಸಾ ವಾಹನಗಳಲ್ಲಿ ಸೇವೆಸಲ್ಲಿಸುತ್ತಿರುವ ರಾಜ್ಯದ ಒಟ್ಟಾರೆ 3,500 ಸಿಬ್ಬಂದಿಗಳು ಕಳೆದ 4 ತಿಂಗಳಿನಿಂದ ವೇತನವಿಲ್ಲದೇ ಪರದಾಟ ನಡೆಸುವಂತಾಗಿದೆ. 108 ತುರ್ತು ಚಿಕಿತ್ಸಾ ವಾಹನಗಳ ಚಾಲಕರು ಹಾಗೂ ನರ್ಸ್‌ಗಳಿಗೆ ಕಳೆದ ಜೂನ್ ತಿಂಗಳಿನಿಂದ ವೇತನ…

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಕೇಂದ್ರ ಚುನಾವಣಾ ಆಯೋಗದಿಂದ ಇಂದು ದಿನಾಂಕ ಪ್ರಕಟ

ನವದೆಹಲಿ: ಉತ್ತರ ಭಾರತದ 5 ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಇಂದು ಚುನಾವಣಾ ದಿನಾಂಕ ಪ್ರಕಟಿಸಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ,ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಬೇಕಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.10.2023,ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಆಶ್ಲೇಷಾ,ರಾಹುಕಾಲ-07:51 ರಿಂದ 09:20 ಗುಳಿಕಕಾಲ-01:47 ರಿಂದ 03:16 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:17 ರಾಶಿ ಭವಿಷ್ಯ ಮೇಷ ರಾಶಿ (Aries) : ಒಳ್ಳೆಯ ಜನರೊಂದಿಗೆ…

ಕಾಪು: ಕೇಂಜ – ಕನ್ಯಾನದ ಶಾಸನೋಕ್ತ ವೀರಗಲ್ಲಿನ ಮರು ಅಧ್ಯಯನ

ಕಾಪು: ತಾಲೂಕಿನ ಪಿಲಾರು ಗ್ರಾಮದ ಕನ್ಯಾನ‌ ಮೇಲ್ಮನೆ ಪ್ರೇಮನಾಥ ಶೆಟ್ಟಿಯವರ ಅಬೆಕಾರು‌ ಗದ್ದೆಯಲ್ಲಿರುವ ಎರಡು ಶಾಸನೋಕ್ತ ವೀರಗಲ್ಲುಗಳನ್ನು ಎಂ.ಎಸ್.ಆರ್.ಎಸ್ ಕಾಲೇಜಿನ‌ ಪ್ರಥಮ, ದ್ವಿತೀಯ ಮತ್ತು ಅಂತಿಮ‌ ಬಿ.ಎ ವಿದ್ಯಾರ್ಥಿಗಳು ಇಲ್ಲಿನ‌ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಇವರ…

ಉಡುಪಿ: ರಾಮಾಂಜನೇಯ ಸೇವಾ ಸಮಿತಿಯಿಂದ ಗೋವಿಗಾಗಿ ಮೇವು

ಉಡುಪಿ:ರಾಮಾಂಜನೇಯ ಸೇವಾ ಸಮಿತಿ ಉಡುಪಿ ಉಡುಪಿ ಇವರ ವತಿಯಿಂದ 3ನೇ ವರ್ಷದ ಗೋವಿಗಾಗಿ ಮೇವು ಎನ್ನುವ ಕಾರ್ಯಕ್ರಮದಲ್ಲಿ ನೀಲಾವರ ಗೋಶಾಲೆಗೆ ಹಸಿರು ಹುಲ್ಲನ್ನು ನೀಡಲಾಯಿತು. ರಾಮಾಂಜನೇಯ ಸೇವಾ ಸಮಿತಿ ಸದಸ್ಯರು ಸೇರಿ ಮಣಿಪಾಲದ ಆಸುಪಾಸಿನ ರಸ್ತೆಬದಿಯ ಹಸಿ ಹುಲ್ಲನು ತೆಗೆದು ನೀಲಾವರ…

ಅತ್ತಿಬೆಲೆ ಅಗ್ನಿ ದುರಂತ ಪ್ರಕರಣ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ, ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ.ಗಳನ್ನು ನೀಡಲಾಗುವುದು.ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ…