Author: karavalinews

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ; ದೇಶಾದ್ಯಂತ 1.56 ಲಕ್ಷ ‘ಆಯುಷ್ಮಾನ್ ಕೇಂದ್ರ’ಗಳಲ್ಲಿ ಪ್ರತಿ ತಿಂಗಳು ಈ ದಿನ ‘ಆರೋಗ್ಯ ಮೇಳ’

ನವದೆಹಲಿ: ದೇಶದಲ್ಲಿ ಆರೋಗ್ಯ ಸೇವೆಗಳನ್ನ ಮತ್ತಷ್ಟು ಜಾರಿಗೆ ತರಲು ಮತ್ತು ಜನರಿಗೆ ವೈದ್ಯಕೀಯ ಸೇವೆಗಳನ್ನ ಒದಗಿಸಲು ಈಗ ಪ್ರತಿ ತಿಂಗಳ 14 ರಂದು ಆರೋಗ್ಯ ಮೇಳಗಳನ್ನ ಆಯೋಜಿಸಲಾಗುವುದು. ಈ ಆರೋಗ್ಯ ಮೇಳಗಳನ್ನ ದೇಶಾದ್ಯಂತ 1.56 ಲಕ್ಷ ಆಯುಷ್ಮಾನ್ ಆರೋಗ್ಯ ಕೇಂದ್ರಗಳು ಮತ್ತು…

10 ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯತ್ ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸಂಬAಧ ಕ್ಷೇತ್ರ ಪುನರ್ ವಿಂಗಡಣನೆಯ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಇಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು…

ನಾಳೆ (ಫೆ.15) ಅಜೆಕಾರು ಮಿತ್ತೊಟ್ಟುಗುತ್ತು ಗರಡಿಯ ನೇಮೋತ್ಸವ

ಅಜೆಕಾರು : ಕಾರ್ಕಳ ತಾಲೂಕಿನ ಅಜೆಕಾರು ಮನೆ ಮರ್ಣೆ ಶ್ರೀ ಧರ್ಮರಸು, ಶ್ರೀ ಕೊಡಮಣಿತ್ತಾಯ, ಶ್ರೀ ಕುಕ್ಕಿನಂತಾಯ ದೈವಸ್ಥಾನ ಹಾಗೂ ಶ್ರೀ ಬ್ರಹ್ಮಲಿಂಗೇಶ್ವರ, ರಕ್ತೇಶ್ವರಿ, ನಾಗಕನ್ನಿಕೆ, ನಾಗಬನ ಪರಿವಾರ ದೈವಗಳು ಮತ್ತು ಕುಮಾರ ಸಮೇತ ಸಿರಿಗಳು ಮತ್ತು ಶ್ರೀ ಬ್ರಹ್ಮ ಬೈದರ್ಕಳ…

ಮುರುಘಾಶ್ರೀ ಬಾಲಕಿಯರ ಜತೆ ಲೈಂಗಿಕ ಕ್ರಿಯೆ ನಡೆಸಿಲ್ಲ: ಎರಡನೇ ಪೋಕ್ಸೊ ಪ್ರಕರಣದ ಆರೋಪ ಪಟ್ಟಿಯಲ್ಲಿ ಬಹಿರಂಗ!

ಚಿತ್ರದುರ್ಗ: ಮುರುಘಾ ಶ್ರೀ ಮೇಲಿನ ಎರಡನೇ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾದ ಆರೋಪ ಪಟ್ಟಿಇದೀಗ ಬಹಿರಂಗಗೊಂಡಿದ್ದು, ಸಂತ್ರಸ್ತ ಬಾಲಕಿಯರೊಂದಿಗೆ ಯಾವುದೇ ಲೈಂಗಿಕ ಕ್ರಿಯೆ ನಡೆದಿಲ್ಲ. ಆದರೆ ಲೈಂಗಿಕ ದೌರ್ಜನ್ಯ ಅಲ್ಲಗಳೆಯುವಂತಿಲ್ಲ ಎಂದು ತಜ್ಞ ವೈದ್ಯರು ವರದಿ ನೀಡಿದ್ದಾರೆ. ಜ.10 ರಂದೇ ಗ್ರಾಮಾಂತರ…

ಪುಲ್ವಾಮಾ ದಾಳಿಗೆ ನಾಲ್ಕು ವರ್ಷ : ಭಾರತೀಯರು ಎಂದೂ ಮರೆಯದ ದುಃಸ್ವಪ್ನ

ನವದೆಹಲಿ : ಫೆಬ್ರವರಿ 14 ರಂದು ಜಗತ್ತು ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಂತೆ ನಾಲ್ಕು ವರ್ಷದ ಹಿಂದೆ ಪುಲ್ವಾಮಾದಲ್ಲಿ ಕರಾಳ ಘಟನೆಯೊಂದು ನಡೆದಿತ್ತು, ಅದೇ ಪುಲ್ವಾಮಾ ದಾಳಿ. ಭಾರತೀಯ ಭದ್ರತಾ ಪಡೆಗಳ ಮೇಲೆ ಇಲ್ಲಿಯವರೆಗೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದ್ದು,…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಲಾರ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ವೇಮಗಲ್ ನಲ್ಲಿ ನಡೆದ ಮಹಿಳಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.02.2023, ಮಂಗಳವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಅನುರಾಧ, ರಾಹುಕಾಲ -03:46 ರಿಂದ 05:13 ಗುಳಿಕಕಾಲ 12:52 ರಿಂದ 02:19 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:35 ರಾಶಿ ಭವಿಷ್ಯ: ಮೇಷ (Aries):…

ಸಧ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ: ಸದನದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಇದೀಗ ಮತ್ತೊಂದು ಶಾಕ್‌ ಎದುರಾಗಿತ್ತು. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ…

ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಬೆಳಗಾವಿ : ನೇಣುಬಿಗಿದುಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜಂ ನಗರದ ನಿವಾಸದಲ್ಲಿ ಘಟನೆ ನಡೆದಿದೆ. ಎಫ್ ಡಿ ಎ ಆಗಿದ್ದ ಜಾಫರ್ ಪೀರ್ಜಾದೆ ( 39) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಡಕಲ್ ಡ್ಯಾಂನ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಟಿಕೆಟ್​​ ಘೋಷಿಸಿದ ಎಸ್​ಡಿಪಿಐ​

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇತ್ತ ಎಸ್​ಡಿಪಿಐ ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ…