Author: karavalinews

ಅಜೆಕಾರು ಪೇಟೆಯಲ್ಲಿ ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ಹಾವಳಿಯಿಂದ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ: ಕ್ರಮಕೈಗೊಳ್ಳದ ಮರ್ಣೆ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಪೇಟೆಯಲ್ಲಿ ಬೀದಿನಾಯಿಗಳ ಹಾಗೂ ಬೀಡಾಡಿ ದನಗಳ ಹಾವಳಿ ಮಿತಿಮೀರಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಅಜೆಕಾರಿನ ಬಸ್ಸು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸುಮಾರು 50ಕ್ಕೂ ಅಧಿಕ ಬೀದಿ ನಾಯಿಗಳು ಹಾಗೂ…

ತೀರ್ಥಹಳ್ಳಿ ಅರಳಸುರಳ್ಳಿಯ ಮನೆಯಲ್ಲಿ ಅಗ್ನಿ ದುರಂತ: ಒಂದೇ ಕುಟುಂಬದ ಮೂವರು ಸಜೀವ ದಹನ: ಆತ್ಮಹತ್ಯೆ ಶಂಕೆ

ತೀರ್ಥಹಳ್ಳಿ :ಅಗ್ನಿ ಅವಘಡದಿಂದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಕಲ್ಲೋಣಿ ಕೆಕೋಡ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೆಕೋಡ (65) ಪತ್ನಿಯ ನಾಗರತ್ನ (55) ಹಿರಿಯ…

ಅತ್ತಿಬೆಲೆ ಪಟಾಕಿ ದುರಂತ: ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ: ಒಂದೇ ಗ್ರಾಮದ 8 ವಿದ್ಯಾರ್ಥಿಗಳು ದಾರುಣ ಸಾವು: ಇಂದು ದುರಂತ ಸ್ಥಳಕ್ಕೆ ಸಿಎಂ ಭೇಟಿ

ಬೆಂಗಳೂರು : ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಿನ್ನೆ ನಡೆದ ಪಟಾಕಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಈ ಕಾರ್ಮಿಕರ ಪೈಕಿ 8 ಮಂದಿ ವಿದ್ಯಾರ್ಥಿಗಳು ಕೂಡ ಬಲಿಯಾಗಿದ್ದು,ಈ ವಿದ್ಯಾರ್ಥಿಗಳು ತಮಿಳುನಾಡು ರಾಜ್ಯದ ಧರ್ಮಪುರಿ ಜಿಲ್ಲೆ ಅಮ್ಮಪಟ್ಟಿ ಗ್ರಾಮದವರು…

ಗೋಕರ್ಣದಲ್ಲಿ ಹಿಂದೂ ಸಂಪ್ರದಾಯದಂತೆ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ!

ಉತ್ತರ ಕನ್ನಡ : ಧಾರವಾಡದ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಕಾರ್ಯವನ್ನು ನಡೆಸಿದ ಅಪರೂಪದ ಘಟನೆ ನಡೆದಿದೆ. ಮಹಾಲಯದಲ್ಲಿ ಸಾಮಾನ್ಯವಾಗಿ ನದಿತೀರ ಹಾಗೂ ಸಮುದ್ರ ತೀರದ ಪ್ರದೇಗಳಲ್ಲಿ ಹಿಂದೂಗಳು ಅಗಲಿದ ತಮ್ಮ ಹಿರಿಯರಿಗೆ ಪಿಂಡಪ್ರದಾನ ಮಾಡುವ ಮೂಲಕ ಪಿತೃ ಕಾರ್ಯಗಳನ್ನು ನೆರವೇರಿಸುತ್ತಾರೆ. ಆದರೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.10.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಕನ್ಯಾ) ಕೃಷ್ಣಪಕ್ಷ, ನಕ್ಷತ್ರ:ಪುಷ್ಯಾ, ರಾಹುಕಾಲ-04:36 ರಿಂದ 06:15 ಗುಳಿಕಕಾಲ-03:17 ರಿಂದ 04:46 ಸೂರ್ಯೋದಯ (ಉಡುಪಿ) 06:23 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ ರಾಶಿ (Aries) :…

ಹೆಬ್ರಿ ಸಂತೆಕಟ್ಟೆ: ಗ್ರಾಮ ವನ್ ಕೇಂದ್ರದ ಕಂಪ್ಯೂಟರ್ ಆಪರೇಟರ್ ಗೆ ಮಾಲಕನ ಜತೆಗೆ ಅಕ್ರಮ ಸಂಬಂಧದ ಆರೊಪ ಹೊರಿಸಿ ಜಾತಿ ನಿಂದನೆ: ಸೈಬರ್ ಮಾಲಕನ ಪತ್ನಿ ವಿರುದ್ಧ ದೂರು

ಹೆಬ್ರಿ: ಗ್ರಾಮ ವನ್ ಸೇವಾ ಕೇಂದ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಪರಿಶಿಷ್ಟ ಪಂಗಡದ ಯುವತಿಗೆ ಸೇವಾ ಕೇಂದ್ರದ ಮಾಲಕನ ಜತೆಗೆ ಅಕ್ರಮ ಸಂಬಂಧವಿದೆ ಎನ್ನುವ ಸುಳ್ಳು ಆರೋಪ ಮಾಡಿರುವ ವಿಚಾರದಲ್ಲಿ ಮಾಲಕನ ಪತ್ನಿಯ ವಿರುದ್ಧ ಯುವತಿ ನೀಡಿರುವ ದೂರಿನ ಮೇರೆಗೆ ಹೆಬ್ರಿ ಪೊಲೀಸ್…

ನಿಟ್ಟೆ: ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಕಾರ್ಕಳ: ಜಿಲ್ಲಾ ರಕ್ತನಿಧಿ ಕೇಂದ್ರ ಉಡುಪಿ, ನಿಟ್ಟೆ ಗಾಜ್ರಿಯಾ ಆಸ್ಪತ್ರೆ, ರೊಟರಿ ಕ್ಲಬ್ ನಿಟ್ಟೆ ಮತ್ತು ಲಯನ್ಸ್ ಕ್ಲಬ್ ಹಿರಿಯಡ್ಕ, ನಿಟ್ಟೆಯ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ, ರೆಡ್ ರಿಬನ್ ಕ್ಲಬ್ ಹಾಗೂ ಯೂತ್ ರೆಡ್ ಕ್ರಾಸ್…

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಸಿಎಂ ಗೆ ನೌಕರರ ಮನವಿ

ಚಿತ್ರದುರ್ಗ:ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ,ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ‌ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವೊಂದಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಿದ ನೌಕರರು, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ…

ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು : ಡಾ.ಕೆ.ರಾಮಚಂದ್ರ ಜೋಶಿ ಅಭಿಮತ

ಕಾರ್ಕಳ:ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ,ಒಂದು ಜೀವವನ್ನು ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಬಗ್ಗೆ ಜನರಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡುವಂತಾಗಬೇಕು ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಕಳದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ ಇದರ ಸಭಾಪತಿ…

ಮುಂಬಯಿ: ಭಾರತ್ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ: ಸೂರ್ಯಕಾಂತ್ ಸುವರ್ಣ ಬಣಕ್ಕೆ ಭರ್ಜರಿ ಗೆಲುವು

ಮುಂಬಯಿ: ಖಾಸಗಿ ಬ್ಯಾಂಕಿAಗ್ ಕ್ಷೇತ್ರದಲ್ಲಿ ದೇಶದಲ್ಲಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ದಿ.ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸೂರ್ಯಕಾಂತ್ ಜೆ.ಸುವರ್ಣ ನೇತೃತ್ವದ ಬಣ ಭರ್ಜರಿ ಗೆಲುವು ಸಾಧಿಸಿದೆ. ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜಿ.ಪೂಜಾರಿ ಹಾಗೂ ಭಾರತ್…