Author: karavalinews

ಕಾರ್ಕಳದಲ್ಲಿ ಸುನಿಲ್ ವಿರುದ್ದ  ಸ್ಪರ್ಧಿಸಲು ಬಿಜೆಪಿ ಸಚಿವರಿಂದಲೇ ಸಹಕಾರ: ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ 

ಮಂಗಳೂರು :ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಸಚಿವರು ಹಾಗೂ ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ…

ಶಂಕಿತ ಉಗ್ರ ಆರೀಫ್ ತನ್ನ ಸಂಬಳದಲ್ಲಿ 50 ಸಾವಿರ ಅಲ್ ಖೈದಾಗೆ ಕೊಡುತ್ತಿದ್ದ: ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರೀಫ್ ಅಲಿಯಾಸ್ ಮಹಮ್ಮದ್ ಆರೀಫ್ ಎಂಬ ಶಂಕಿತ ಉಗ್ರನನ್ನು ಎನ್‌ಐಎ ತಂಡ ಬೇಟೆಯಾಡಿದ್ದು, ಆರೀಫ್ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಅಂಶ ಬಯಲಾಗಿದೆ. ಎರಡು ವರ್ಷದ ಹಿಂದಷ್ಟೇ ಬೆಂಗಳೂರಿಗೆ ಬಂದು ನೆಲೆಸಿದ್ದ ಆರೀಫ್, ಉಗ್ರ ಸಂಘಟನೆಯಾದ…

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ರಾಜೇಶ್ ಬಿಂದಾಲ್, ನ್ಯಾ. ಅರವಿಂದ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಸುಪ್ರೀಂ ಕೋರ್ಟ್‌ನ ಇಬ್ಬರು ಹೊಸ ನ್ಯಾಯಾಧೀಶರಾಗಿ ನ್ಯಾಯಾಮೂರ್ತಿ ರಾಜೇಶ್ ಬಿಂದಾಲ್ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಉನ್ನತೀಕರಿಸಲ್ಪಟ್ಟ ಇಬ್ಬರು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಅರವಿಂದ್ ಕುಮಾರ್ ಅಧಿಕಾರ…

ಉಪ್ಪೂರಿನಲ್ಲಿ ಭೀಕರ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಉಡುಪಿ : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ‌ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.…

2023 Aero India ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ: ಗಗನದಲ್ಲಿ ಲೋಹದ ಹಕ್ಕಿಗಳ ಕಲರವ ಶುರು

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಕಾಂಪ್ಲೆಕ್ಸ್ನಲ್ಲಿ ದ್ವೈವಾರ್ಷಿಕ ಭಾರತದ ಏರೋಸ್ಪೇಸ್ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಈ ಪ್ರದರ್ಶನವು ಮಿಲಿಟರಿ ವಿಮಾನಗಳು, ಹೆಲಿಕಾಪ್ಟರ್‌ಗಳು, ಉಪಕರಣಗಳು ಮತ್ತು ಹೊಸ-ಯುಗದ ಏವಿಯಾನಿಕ್ಸ್ಗಳನ್ನು ತಯಾರಿಸಲು ಉದಯೋನ್ಮುಖ ಕೇಂದ್ರವಾಗಿ…

ಕಾಡುಹೊಳೆ: ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ನಡೆದಿದೆ. ಕಾಡುಹೊಳೆ ನಿವಾಸಿ ಅರವಿಂದ ಸೇರ್ವೇಗಾರ್ ಎಂಬವರ ಪುತ್ರ ರಾಘವೇಂದ್ರ (25) ಎಂಬ ಯುವಕ ಫೆ 12ರ ಭಾನುವಾರ ರಾತ್ರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.02.2023, ಸೋಮವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ವಿಶಾಖ, ರಾಹುಕಾಲ -08:25 ರಿಂದ 09:51 ಗುಳಿಕಕಾಲ 02:12 ರಿಂದ 03:40 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:34ದಿನ ವಿಶೇಷ: ಕುಂಭ ಸಂಕ್ರಮಣ ರಾಶಿ…

ಅಸ್ಸಾಂನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು

ಅಸ್ಸಾಂ: ಭಾನುವಾರ ಅಸ್ಸಾಂನ ನಾಗಾನ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಸಂಜೆ 4.18ಕ್ಕೆ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಭೂಕಂಪದ ಕೇಂದ್ರ…

ನಿಟ್ಟೆ: ಕಾರುಗಳೆರಡು ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಕಾರ್ಕಳ- ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರುಗಳೆರಡು ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕೇರಳ ಕಾಸರಗೋಡು ಜಿಲ್ಲೆಯ ಕೆ .ಗಣರಾಜ ಎಂಬವರು ತಮ್ಮ ಕಾರಿನಲ್ಲಿ ಸ್ನೇಹಿತರೊಂದಿಗೆ ಕಾರ್ಕಳ…

ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಭಾರತವನ್ನು ಶ್ರೀಮಂತಗೊಳಿಸಿದೆ: ಹದಿನೆಂಟನೇ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ಸುನಿಲ್ ಕುಮಾರ್

ಕಾರ್ಕಳ: ಕನ್ನಡ ಕುರಿತಂತೆ ಸಾಕಷ್ಟು ಚಟುವಟಿಕೆಗಳನ್ನು ನಡೆಸಲಾಗಿದೆ. ಭಾಷೆ, ಸಂಸ್ಕೃತಿ ಮತ್ತು ನಾಗರಿಕತೆ ಒಂದಕ್ಕೊಂದು ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು. ಭಾರತ ಸಾಂಸ್ಕೃತಿಕ ರಾಷ್ಟ್ರ ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಭಾರತವನ್ನು ಶ್ರೀಮಂತಗೊಳಿಸಿದೆ. ಸಮಾಜದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆದಾಗ, ಸಾಮಾಜಿಕ ಪರಿವರ್ತನೆ ಸಾಧ್ಯ…