Author: karavalinews

ಪುತ್ತೂರು : ಭಾರತ ಮಾತಾ ಮಂದಿರವನ್ನು ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ: ಕಾಂತಾರ ಸಿನಿಮಾದಿಂದ ತುಳುನಾಡಿನ ಸಂಸ್ಕೃತಿ ಪರಂಪರೆಯು ಸಮೃದ್ದವಾಗಿದೆ : ಕರಾವಳಿಯನ್ನು ಕೊಂಡಾಡಿದ ಅಮಿತ್ ಶಾ

ಪುತ್ತೂರು : ಇಲ್ಲಿನ ಈಶ್ವರಮಂಗಲದ ಅಮರಗಿರಿಯಲ್ಲಿ ಭಾರತಮಾತಾ ಮಂದಿರವನ್ನು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಶನಿವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇದನ್ನು ಧರ್ಮಶ್ರೀ ಪ್ರತಿಷ್ಠಾನದ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಇದು ಭಾರತ ಮಾತಾ ಮತ್ತು ಅವರ ವೀರಯೋಧರನ್ನು ಸ್ಮರಿಸುವುದು ,…

ಪಾನ್ ಕಾರ್ಡ್ ಅನ್ನು ಆಧಾರ್ ನೊಂದಿಗೆ ಲಿಂಕ್ ಮಡುವಂತೆ ಕೇಂದ್ರದಿಂದ ತುರ್ತು ಅಧಿಸೂಚನೆ

ನವದೆಹಲಿ : ನಮ್ಮ ಹಣಕಾಸಿನ ವ್ಯವಹಾರಗಳ ವಿವರಗಳನ್ನ ತಿಳಿದುಕೊಳ್ಳಲು ಪ್ಯಾನ್ ಕಾರ್ಡ್ ಅತ್ಯಗತ್ಯವಾಗಿರುತ್ತದೆ. ಪ್ಯಾನ್ ಬ್ಯಾಂಕ್ ಖಾತೆಯನ್ನ ತೆರೆಯುವುದರಿಂದ, ಹಣಕಾಸಿನ ವಹಿವಾಟುಗಳು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ನಮತೆ ಪ್ಯಾನ್ ಕಾರ್ಡ್ ಕೂಡ ಪ್ರಮುಖ ದಾಖಲೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ನೀಡುತ್ತದೆ.…

ಅಜೆಕಾರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಕುರ್ಪಾಡಿ ನಿವಾಸಿ ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂಬವರು ತಮ್ಮ ಮನೆಯ ಸಮೀಪದ ಗೇರುಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಜೆಕಾರಿನ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಶುಕ್ರವಾರ ತಡರಾತ್ರಿ ನೇಣಿಗೆ…

ಕಾರ್ಕಳ ಪರಶುರಾಮ ಥೀಂ ಪಾರ್ಕ್ ನಲ್ಲಿ  : “ಪರಶುರಾಮ” ನಾಟಕ ಪ್ರದರ್ಶನ

ಕಾರ್ಕಳ : ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಳ್ಳಬೇಕು. ವಿದ್ಯಾರ್ಥಿಗಳು ವಿದ್ಯಾವಂತ ಜೊತೆಗೆ ಸಂಸ್ಕಾರವAತರಾಗಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…

ನಾಳೆ (ಫೆ. 12) ಬಜಗೋಳಿಯಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ

ಕಾರ್ಕಳ : ಮಿತ್ರ ಬಳಗ ಬಜಗೋಳಿ ಇವರ ಪ್ರಯೋಜಕತ್ವದಲ್ಲಿ 3ನೇ ವರ್ಷದ ಪುರುಷರ ಮತ್ತು ಮಹಿಳೆಯರ ಗ್ರಾಮೀಣ ಮಟ್ಟದ ಹಾಗೂ 20 ವರ್ಷ ಒಳಗಿನ ಯುವಕರ ಹಗ್ಗ ಜಗ್ಗಾಟ ಸ್ಪರ್ಧೆಯು ನಾಳೆ ಬೆಳಿಗ್ಗೆ 11 ರಿಂದ ಬಜಗೋಳಿಯ ದಿಡಿಂಬಿರಿ ಸೇವಾದಳದ ವೇದಿಕೆಯ…

1 ಅಂಕ ವ್ಯತ್ಯಾಸ ಬಂದರೂ ಮಾನ್ಯವಾಗಲಿದೆ ಮರು ಮೌಲ್ಯಮಾಪನ: ಶಿಕ್ಷಣ ಸಚಿವ ಬಿ. ಸಿ ನಾಗೇಶ್

ಬೆಂಗಳೂರು : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮರುಮೌಲ್ಯಮಾಪನದ ನಂತರ ಫಲಿತಾಂಶದಲ್ಲಿ 1 ಅಂಕ ವ್ಯತ್ಯಾಸವಿದ್ದರೂ ಅದನ್ನು ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವರಾದ ಬಿ. ಸಿ ನಾಗೇಶ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊAಡಿದ್ದಾರೆ. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ…

ಕುಕ್ಕುಜೆ : ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಜೆ ದೊಂಡೆರಂಗಡಿ ಶ್ರೀ ಲಕ್ಷ್ಮೀ ಜನಾರ್ಧನ ಯಕ್ಷಗಾನ ಕಲಾ ಸಂಘದ 15ನೇ ವರ್ಷದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗ್ರಾಮ ಪಂಚಾಯತ್ ಸದಸ್ಯ ದೇವೇಂದ್ರ ಕಾಮತ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಜನಾರ್ಧನ್ ಆಚಾರ್ಯ ಇವರ ನೇತೃತ್ವದಲ್ಲಿ…

ಸಿದ್ದು ಸರ್ಕಾರದ ಭಾಗ್ಯಗಳನ್ನು ಸ್ಮರಿಸುವಾಗ ಎಡವಟ್ಟು : ಕ್ಷೀರಭಾಗ್ಯ ಬದಲು ಶೀಲಭಾಗ್ಯ ಎಂದ ಜಮೀರ್ ಅಹ್ಮದ್

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಮಾಜಿ ಸಚಿವ ಜಮೀರ್ ಅಹ್ಮದ್ ಸಿದ್ದರಾಮಯ್ಯ ಅವರ ಸರ್ಕಾರದ ಭಾಗ್ಯಗಳನ್ನು ಸ್ಮರಿಸುವ ಸಮಯದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಕ್ಷೀರಭಾಗ್ಯ ಎನ್ನುವ ಬದಲು ಶೀಲಭಾಗ್ಯ ನೀಡಿದ ಸಿದ್ದರಾಮಯ್ಯ ಎಂದು ಜಮೀರ್ ಹೇಳಿದ್ದು…

ಐಎಸ್‌ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯಾಚರಣೆ: ಶಂಕಿತ ಉಗ್ರ `ಆರೀಫ್’ ಬಂಧನ

ಬೆಂಗಳೂರು: ಐಎಸ್‌ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಬಂಧಿಸಿದ್ದಾರೆ. 2 ವರ್ಷಗಳಿಂದ ಅಲ್‌ಖೈದಾ(ಉಗ್ರ ಸಂಘಟನೆ) ಜೊತೆ ಸಂಪರ್ಕದಲ್ಲಿದ್ದ ಆರೀಫ್, ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಅಲ್‌ಖೈದಾ ಗ್ರೂಪ್‌ಗಳಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.02.2023, ಶನಿವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಚಿತ್ರಾ, ರಾಹುಕಾಲ -09:51 ರಿಂದ 11:18 ಗುಳಿಕಕಾಲ 06:57 ರಿಂದ 08:24 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ(Aries): ಬಹಳಷ್ಟು…