Author: karavalinews

ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವೇ ಸಚಿವ ಸುನಿಲ್ ಕುಮಾರ್ ಸಾಧನೆ: ಮಂಜುನಾಥ ಪೂಜಾರಿ ಆರೋಪ

ಕಾರ್ಕಳ: ಶಿಷ್ಯನ ಭ್ರಷ್ಟಾಚಾರ ವನ್ನು ಗುರುವೇ ಹೊರಗೆಡವಿದ್ದಾರೆ. ಸಚಿವ ಸುನಿಲ್ ಕುಮಾರ್ ಅವರ ಭ್ರಷ್ಟಾಚಾರದ ಬಗ್ಗೆ ಪ್ರಮೋದ್ ಮುತಾಲಿಕ್ ಅವರ ಆರೋಪ ಸಮಂಜಸವಾಗಿದ್ದು, ಆಡಳಿತ ವ್ಯವಸ್ಥೆಯಲ್ಲಿ ಪಂಚಾಯತ್ ಮಟ್ಟದಿಂದ ತಾಲೂಕು ಕಚೇರಿಯವರೆಗೆ ಭ್ರಷ್ಟಾಚಾರವು ವ್ಯಾಪಕವಾಗಿ ಹರಡಿದೆ. ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವೇ ಸಚಿವ…

ಫೆಬ್ರವರಿ 14 ವ್ಯಾಲೆಂಟೆನ್ಸ್ ಡೇ ಇಲ್ಲ: Cow Hug Day ಆಚರಣೆ

ಬೆಂಗಳೂರು : ಪ್ರೇಮಿಗಳ ದಿನಾಚರಣೆ ಅಂದರೆ ಪ್ರೀತಿಯಲ್ಲಿ ಬಿದ್ದ ತರುಣರಿಗೆ ಇನ್ನಿಲ್ಲದ ಸಂತಸ.ಆದರೆ ಇದಕ್ಕೆ ಬ್ರೇಕ್ ಹಾಕಲು ಹಿಂದೂ ಪರ ಸಂಘಟನೆಗಳು ಮುಂದಾಗಿವೆ. ಪ್ರೇಮಿಗಳ ದಿನಾಚರಣೆ ಪಾಶ್ಚಾತ್ಯ ಸಂಸ್ಕೃತಿಯಾಗಿದ್ದು ಸಂಸ್ಕಾರವಿಲ್ಲದ ಇಂಥ ಆಚರಣೆಗಳಿಂದ ಭಾರತದ ಸಂಸ್ಕೃತಿಗೆ ಧಕ್ಕೆಯಾಗಿದೆ ಎಂದು ಹಿಂದೂ ಪರ…

ವಿಧಾನಮಂಡಲ ಅಧಿವೇಶನ ಸೋಮವಾರಕ್ಕೆ ಮೂಂದೂಡಿಕೆ

ಬೆಂಗಳೂರು: ಇಂದಿನಿಂದ ಪ್ರಾರಂಭವಾಗಿದ್ದ ಬಜೆಟ್​​ ಅಧಿವೇಶನ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. ಫೆಬ್ರುವರಿ 17ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಇದರಿಂದ ಜನರಿಗೆ ಏನು ಕೊಡುಗೆ ಸಿಗಬಹುದು ಎಂದು…

ಕಾಂತಾರ ಚಿತ್ರಕ್ಕೆ ಬಿಗ್ ರಿಲೀಫ್ ನೀಡಿದ ಸುಪ್ರೀಂ: ಕೇರಳ ಹೈಕೋರ್ಟ್ ಆದೇಶಕ್ಕೆ ತಡೆ

ಬೆಂಗಳೂರು :ಕಾಂತಾರ ಚಿತ್ರದ ವರಾಹರೂಪಂ… ಹಾಡಿನ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡು ಈ ಚಿತ್ರದ ಹಾಡಿಗೆ ಕೃತಿಚೌರ್ಯದ ಆರೋಪ ಕೇಳಿ ಬಂದಿತ್ತು. ಈ ಕುರಿತಂತೆ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ನಲ್ಲಿ ಕೇಸ್‌ಗಳು ನಡೆಯುತ್ತಿದ್ದು, ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಮಹತ್ವದ ತೀರ್ಪು…

ಹಿರ್ಗಾನ : ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಪಾದಾಚಾರಿ ಸಾವು

ಕಾರ್ಕಳ: ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಗುರುವಾರ ರಾತ್ರಿ 9 ಗಂಟೆಯ ವೇಳೆಗೆ ಕಾರ್ಕಳ ಹೆಬ್ರಿ ಮುಖ್ಯ ರಸ್ತೆಯ ಕುಕ್ಕುದಕಟ್ಟೆ ಎಂಬಲ್ಲಿ ಕುಟ್ಟಿ ಶೆಟ್ಟಿ (50…

ಫೆ.11: ಸಚ್ಚರಿಪೇಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ

ಕಾರ್ಕಳ: ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಚ್ಚರಿಪೇಟೆ ಘಟಕದ ಸಹಯೋಗದಲ್ಲಿ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಶ್ರೀ ಮಹಾಮ್ಮಾಯೀ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ಫೆಬ್ರವರಿ.11 ಶನಿವಾರದಂದು ಸಂಜೆ 4…

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ: 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿ ನೇಮಕ

ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಸಿದ್ಧತೆ ಕಾರ್ಯ ನಡೆಸುತ್ತಿದ್ದು, ಎಲ್ಲಾ 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳನ್ನು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯಚುನಾವಣಾಧಿಕಾರಿಗೆ ಪತ್ರ…

ನಾಳೆ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಪುತ್ತೂರು : ನಾಳೆ (ಫೆ.11)ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ವಾಹನ ಸವಾರರಿಗಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈಗಾಗಲೇ ನಗರದೆಲ್ಲೆಡೆ ಪೊಲೀಸರಿಂದ ಕಣ್ಗಾವಲು ಹೆಚ್ಚಿಸಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಹೀಗಾಗಿ ವಾಹನ ಸಂಚಾರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.02.2023, ಶುಕ್ರವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ -11:18 ರಿಂದ 12:45 ಗುಳಿಕಕಾಲ 08:24 ರಿಂದ 09:51 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ರಾಶಿ ಭವಿಷ್ಯ: ಮೇಷ(Aries): ಇದ್ದಕ್ಕಿದ್ದಂತೆ…

ಅಜೆಕಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ದೆಪ್ಪುತ್ತೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ದೆಪ್ಪುತ್ತೆ ನಿವಾಸಿ ರಾಜು ಮೇರ( 53 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಹತ್ತು ವರ್ಷಗಳ…