ಬರಪೀಡಿತ ತಾಲೂಕು ಪಟ್ಟಿಗೆ ಹೆಚ್ಚುವರಿ 32 ತಾಲೂಕುಗಳ ಸೇರ್ಪಡೆಗೆ ಸಿದ್ಧತೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೊಷಣೆ ಮಾಡಲಾಗಿತ್ತು. ಆದರೆ, ರಾಜ್ಯಾದ್ಯಂತ ತಮ್ಮ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳ ತಂಡವು ಪ್ರಸ್ತಾವಿತ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯನ್ನು ಪರಿಶೀಲನೆ ಮಾಡಿದ್ದು,…
