ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೇಲ್ಮನವಿ ಸಲ್ಲಿಸಿದ್ದ 3 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, ಕೆ.ಮೊಹಮ್ಮದ್ ಇಕ್ಬಾಲ್ ಮತ್ತು ಎಂ.ಶಾಹೀದ್ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿಗಳಾದ ಎಚ್.ಬಿ. ಪ್ರಭಾಕರ್…
