Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.02.2023, ಗುರುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ -02:12 ರಿಂದ 03:39 ಗುಳಿಕಕಾಲ 09:51 ರಿಂದ 11:18 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:33 ದಿನ ವಿಶೇಷ: ಸಂಕಷ್ಟಹರ ಚತುರ್ಥಿ,…

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಸವಲತ್ತು ವಿತರಣೆ: ಸರಕಾರದ ಸೌಲಭ್ಯಗಳನ್ನು ಜನತೆಗೆ ತಲುಪಿಸುವಲ್ಲಿ ಸಾರ್ಥಕತೆಯ ಭಾವ – ವಿ. ಸುನಿಲ್ ಕುಮಾರ್

ಕಾರ್ಕಳ : ಜನಪ್ರತಿನಿಧಿಯಾಗಿ ನನ್ನನ್ನು ಆಯ್ಕೆ ಮಾಡಿದ ಕಾರ್ಕಳದ ಜನತೆಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದೇನೆ ಎಂಬ ಧನ್ಯತಾ ಭಾವವಿದೆ ಎಂದು ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಫೆ. 7 ರಂದು ವಿಕಾಸ ಜನಸೇವಾ ಕಚೇರಿಯಲ್ಲಿ ಕಾರ್ಮಿಕ ಇಲಾಖೆ,…

ಮಂಗಳೂರು: ಲಾಡ್ಜ್​ನಲ್ಲಿ ಕೇರಳ ಮೂಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಕೇರಳ ಮೂಲದ ದಂಪತಿ ಮಂಗಳೂರಿನ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಫಳ್ನೀರು ನ್ಯೂ ಬ್ಲೂಸ್ಟಾರ್ ಲಾಡ್ಜ್ನಲ್ಲಿ ನಡೆದಿದೆ. ರವೀಂದ್ರ(55), ಸುಧಾ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೃತ ದಂಪತಿ ಕೇರಳದ ಕಣ್ಣೂರಿನ ತಳೀಪುರಂ ನಿವಾಸಿಗಳಾಗಿದ್ದು, ಫೆ.6ರಂದು…

ಕಾರ್ಕಳ : ಫೆ.12ರಂದು 18ನೇ ಕನ್ನಡ ಸಾಹಿತ್ಯ ಸಮ್ಮೇಳನ-2023

ಕಾರ್ಕಳ : ಕಾರ್ಕಳ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ-2023 ಭಾವಾಂತರAಗ ಕಾರ್ಕಳ ಎಸ್‌ವಿಟಿ ವಿದ್ಯಾಸಂಸ್ಥೆಯ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಭಾಂಗಣದಲ್ಲಿ ಫೆ.12ರಂದು ಬೆಳಗ್ಗೆ 10 ಗಂಟೆಯಿAದ ನಡೆಯಲಿದೆ ಎಂದು ಕಾರ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ…

ಫೆ. 11 : ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನಾ ಮಂಗಲೋತ್ಸವ

ಕಾರ್ಕಳ : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುತ್ತಿರುವಂತೆ ಭಜನಾ ಸಂಕೀರ್ತನೆಯು ಫೆಬ್ರವರಿ 5ರಿಂದ 10ವರೆಗೆ ಮತ್ತು 38ನೇ ವರ್ಷದ ಭಜನಾ ಮಂಗಲೋತ್ಸವವು ಫೆ.11ರಂದು ಶನಿವಾರ ಸೂರ್ಯಾಸ್ತಮಾನದಿಂದ ಮರುದಿನ ಸೂರ್ಯೋದಯದವರೆಗೆ ಜರುಗಲಿರುವುದು. ಭಕ್ತಾಭಿಮಾನಿಗಳು ಶ್ರೀಹರಿ…

ಫೆ 11 ,12 ರಂದು ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ

ಕಾರ್ಕಳ: ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವು ಫೆ 11 ,12ರಂದು ಉಡುಪಿಯ ಕುಂಜಿಬೆಟ್ಟು ಎ ಎಲ್ ಎನ್ ರಾವ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಸಮಿತಿಯ ಸದಸ್ಯ ಮಹಾವೀರ ಪಾಂಡಿ ಹೇಳಿದರು. ಅವರು ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿ ನಡೆಸಿ…

ಸೀರೆಯ ಸೆರಗು ಸಿಕ್ಕು ಬೈಕ್ ಚಕ್ರಕ್ಕೆ ಸಿಕ್ಕಿಕೊಂಡ ಮಹಿಳೆ ಕಾಲು

ಚಿಕ್ಕಮಗಳೂರು: ಇದು ಪ್ರತಿಯೊಬ್ಬರೂ ತಪ್ಪದೇ ಓದಬೇಕಾದ ಸುದ್ದಿ. ಬೈಕ್​ನಲ್ಲಿ ಸೀರೆ ಅಥವಾ ದುಪಟ್ಟಾ ಧರಿಸಿ ಕೂರುವ ಮಹಿಳೆಯರೇ ಎಚ್ಚರ. ಸ್ವಲ್ಪ ಏಮಾರಿದರೂ ಪ್ರಾಣಕ್ಕೆ ಕುತ್ತು ಬಂದೀತು. ಚಿಕ್ಕಮಗಳೂರಿನಲ್ಲಿ ನಡೆದ ಈ ಒಂದು ಘಟನೆ ಎಲ್ಲರಿಗೂ ಪಾಠವಾದೀತು. ತರೀಕೆರೆ ಪಟ್ಟಣದಲ್ಲಿ ಬೈಕ್​ನ ಹಿಂಬದಿಯಲ್ಲಿ…

ಎಸ್‌ಡಿಪಿಐ ಮೇಲಿನ ದಾಳಿಗೆ ದಾಖಲೆ ನೀಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಸ್ಥಳಗಳ ಮೇಲೆ ನಡೆಸಿದ ದಾಳಿ ನಡೆಸಲು ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಕ್ಕೆ ಸಂಬAಧಿಸಿದ ದಾಖಲೆ ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ದಾಳಿ ನಡೆಸಿ, ಜಪ್ತಿ ಮಾಡಿರುವ…

ಫೆ.12 ರಂದು ಅಜೆಕಾರು ಶ್ರೀ ಮಹಾದೇವಿ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ

ಕಾರ್ಕಳ: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಶ್ರೀ ಮಹಾದೇವಿ ಭಜನಾ ಮಂಡಳಿ ಹಾಗೂ ಸಾಂಸ್ಕೃತಿಕ ಕ್ರೀಡಾ ಸಂಘದ 22ನೇ ವರ್ಷದ ಭಜನಾ ಮಂಗಲೋತ್ಸವವು ಫೆ.12ರಂದು ನಡೆಯಲಿದೆ. ಫೆಬ್ರವರಿ 11ರಂದು ಸಾಯಂಕಾಲ 6 ಗಂಟೆಗೆ ಶನಿ ಪೂಜೆ ,8.30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ…

ಟರ್ಕಿ, ಸಿರಿಯಾದಲ್ಲಿ ಭೀಕರ ಭೂಕಂಪ : ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ​​ಹೆಲ್ಪ್ ಲೈನ್ ಆರಂಭ

ಬೆಂಗಳೂರು : ಟರ್ಕಿ ಹಾಗೂ ಸಿರಿಯಾದಲ್ಲಿ ಪ್ರಬಲ ಭೂಕಂಪದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಹೆಲ್ಪ್ ಲೈನ್ ಆರಂಭಿಸಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು 7,800ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಕಟ್ಟಡದ ಅವಶೇಷಗಳಡಿ 1,80,000 ಮಂದಿ…