Author: karavalinews

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 18 ಹಿಂದೂಗಳ ಕೊಲೆಯಾಗಿದೆ : ಸಚಿವ ಸುನಿಲ್ ಕುಮಾರ್

ಕೊಪ್ಪಳ : ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 18 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಸುನೀಲ್ ಕುಮಾರ್, ನಮ್ಮ ಅವಧಿಯಲ್ಲಿ ಕೇವಲ ಒಬ್ಬ…

ದಾವಣಗೆರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಭಿಯೋಜಕಿ ಲೋಕಾಯುಕ್ತ ಬಲೆಗೆ

ದಾವಣಗೆರೆ : ಪೋಕ್ಸೋ ಪ್ರಕರಣದ ಆರೋಪಿಗೆ ಸಹಕಾರ ನೀಡಿ ಅದಕ್ಕೆ ಪ್ರತಿಯಾಗಿ 1.87 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕಿ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ ಮದನ ಕುಮಾರ ವಿರುದ್ಧ ಪೋಕ್ಸೋ…

ಹೆಬ್ರಿ: ಹೆಬೇರಿ ಉತ್ಸವದ ಪ್ರಚಾರಕ್ಕೆ ರಿಕ್ಷಾ,ಬಸ್ಸುಗಳಿಗೆ ಧ್ವಜ ವಿತರಣೆ

ಹೆಬ್ರಿ: ಹೆಬ್ರಿಯಲ್ಲಿ ಪ್ರತೀವರ್ಷ ನಡೆಯುತ್ತಿರುವ ಹೆಬ್ಬೇರಿ ಉತ್ಸವದ ಪ್ರಚಾರಕ್ಕಾಗಿ ಆಟೋ ರಿಕ್ಷಾ ಮತ್ತು ಬಸ್ಸುಗಳಿಗೆ ಉತ್ಸವದ ಧ್ವಜಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅನಂತ ಪದ್ಮನಾಭ ಸನ್ನಿದಿ ಸಭಾಭವನದ ಮಾಲಕರಾದ ಭಾಸ್ಕರ್ ಜೋಯಿಸ್,ಮೂಡಬಿದ್ರೆ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ನಿತ್ಯಾನಂದ ಶೆಟ್ಟಿ, ಮದಗ ಫೌಂಡೆಶನ್ ಟ್ರಸ್ಟ್…

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಪ್ರಹ್ಲಾದ್ ಜೋಶಿ ಸಿಎಂ: ಹೆಚ್‌ಡಿಕೆ ಹೊಸ ಬಾಂಬ್

ಬೆಂಗಳೂರು :ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಬ್ರಾಹ್ಮಣರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್…

ಹೈಕಮಾಂಡ್ ಬುಲಾವ್ ಹಿನ್ನಲೆ: ಇಂದು ಸಿಎಂ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ದೆಹಲಿಗೆ

ಬೆಂಗಳರು: ಮುಂಬರುವ ವಿಧಾನಸಭಾ ಚುನಾವಣೆಯ ವಿಚಾರವಾಗಿ ಚರ್ಚಿಸಲು ಬಿಜೆಪಿ ಹೈಕಮಾಂಡ್ ಸಿಎಂ ಹಾಗೂ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಬುಲಾವ್ ನೀಡಿದೆ ಎನ್ನಲಾಗಿದ್ದು ಈ ಹಿನ್ನಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಹಾಗೂ ಬಿಎಸ್‌ವೈ ದೆಹಲಿಗೆ ಪ್ರಯಾಣಿಸಲಿದ್ದಾರೆ. ದೆಹಲಿ ಭೇಟಿಯ ವೇಳೆ ಭದ್ರಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.02.2023, ಭಾನುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಪುಷ್ಯ,ರಾಹುಕಾಲ -05:05 ರಿಂದ 06:32 ಗುಳಿಕಕಾಲ 03:39 ರಿಂದ 05:05 ಸೂರ್ಯೋದಯ (ಉಡುಪಿ) 06:59 ಸೂರ್ಯಾಸ್ತ – 06:32, ದಿನವಿಶೇಷ: ಪೂರ್ಣಿಮೆ ರಾಶಿ ಭವಿಷ್ಯ: ಮೇಷ(Aries):…

ನಲ್ಲೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಗಾಂಧಿನಗರ ಎಂಬಲ್ಲಿರುವ ಅನ್ನಪೂರ್ಣೇಶ್ವರಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಓಂ ಎಂಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ . ಉಡುಪಿ ತಾಲೂಕಿನ…

ವಿಜಯಪುರದಲ್ಲಿ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ

ವಿಜಯಪುರ : ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ ಬಗ್ಗೆ ನಾವು ಮಾತನಾಡಬೇಕು. ಈ ವಿಷಯವನ್ನು…

ಕಾರ್ಕಳ : ಕುಸಿದು ಬಿದ್ದು ವೃದ್ಧ ಸಾವು

ಕಾರ್ಕಳ : ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಮುದಲಾಡಿ ಎಂಬಲ್ಲಿ 80 ರ ಹರೆಯದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸೂರ್ಯ (80 ವರ್ಷ) ಮೃತಪಟ್ಟವರು. ಅವರು ಮೊದಲಾಡಿಯ ತಮ್ಮ ಸೋದರಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ಮನೆಯಲ್ಲಿ…

ರಾಮ ಮಂದಿರ ಸ್ಫೋಟಿಸಿ ಬಾಬ್ರಿ ಮಸೀದಿ ಕಟ್ಟಲು ಸಂಚು, ನಿಷೇಧಿತ PFI ಸಂಘಟನೆ ಸದಸ್ಯರ ಬಂಧನ

ಪಾಟ್ನಾ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನ ಮೂವರು ಸದಸ್ಯರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಪಿಎಫ್ಐ ಸಂಘಟನೆಯ ಈ ಮೂವರು ಆಯೋಧ್ಯೆ ರಾಮ ಮಂದಿರ ಸ್ಫೋಟಿಸಿ ಮತ್ತೆ ಬಾಬ್ರಿ ಮಸೀದಿ ಕಟ್ಟುವುದಾಗಿ ಫೇಸ್‌ಬುಕ್ ಮೂಲಕ ಲೈವ್ ನೀಡಿದ್ದರು. ನೇಪಾಳದಿಂದ ಆಯೋಧ್ಯೆಗೆ…