Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.02.2023, ಬುಧವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಮೃಗಶಿರಾ,ರಾಹುಕಾಲ – 12:45 ರಿಂದ 02:11 ಗುಳಿಕಕಾಲ 11:18 ರಿಂದ 12:45 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:30, ದಿನ ವಿಶೇಷ: ಏಕಾದಶೀ ರಾಶಿ…

ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ್ದ ದಂಡ ವಸೂಲಿ ಮಾಡಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ಕೋರ್ಟ್ ವಿಧಿಸಿದ್ದ ದಂಡವನ್ನು ಆತನ ಆಸ್ತಿಯಿಂದ ಅಥವಾ ಆತನ ಆಸ್ತಿಯ ಉತ್ತರಾಧಿಕಾರಿಯಿಂದ ವಸೂಲಿ ಮಾಡಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹಾಸನದ ವ್ಯಕ್ತಿಯೊಬ್ಬ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ಸೆಷನ್ ಕೋರ್ಟ್…

ಬೆಳ್ತಂಗಡಿ :ಯುವತಿಯ ಬೆತ್ತಲೆ ಜಗತ್ತಿನಲ್ಲಿ ಸಿಲುಕಿಕೊಂಡ ಯುವಕ – ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ

ಮಂಗಳೂರು: ಕರಾವಳಿಯಲ್ಲಿ ಬ್ಲಾಕ್ ಮೇಲ್ ಜಾಲ ಬೀಡುಬಿಟ್ಟಿದ್ದು, ಈ ಜಾಲಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರೇ ಈ ಬ್ಲಾö್ಯಕ್‌ಮೇಲ್ ತಂಡದ ಟಾರ್ಗೆಟ್. ಇವರ ತಂಡದ ಸುಂದರ ಯುವತಿಯ ಅಂಗಾAಗ ನೋಡಿ ಜೊಲ್ಲು ಸುರಿಸಿದರೆ ನಿಮ್ಮ ಜೇಬಿಗೆ ಕತ್ತರಿ…

ಕಾರ್ಕಳ: ಚೇತನಾ ವಿಶೇಷ ಶಾಲೆಯಲ್ಲಿ ಸೆನ್ಸರಿ ಪಾತ್, ಶಟಲ್‌ಕೋರ್ಟ್ ಉದ್ಘಾಟನೆ

ಕಾರ್ಕಳ : ವಿಶೇಷ ಚೇತನರ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಪೂರಕವಾಗಿ ಅತೀ ಸುಂದರವಾಗಿ ನಿರ್ಮಿಸಿದ ಈ ಒಳಾಂಗಣ ಸೆನ್ಸರಿ ಪಾತ್ ಹಾಗೂ ಶಟಲ್‌ಕೋರ್ಟ್ ಘಟಕವನ್ನು ಮಕ್ಕಳು ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರವಾಗಲಿ ಎಂದು ಈ ಘಟಕವನ್ನು ಕೊಡುಗೆ…

ಅಂಗನವಾಡಿ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ : ನಾಳೆ ಸಿಎಂ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಕಳೆದ 8-9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಗಲು-ರಾತ್ರಿ, ಬಿಸಿಲು, ಚಳಿ ಎನ್ನದೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬೇಡಿಕೆಗಳನ್ನುö ಈಡೇರಿಸದಿದ್ದಲ್ಲಿ ನಾಳೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ…

ಮುಡಾರು : ಗೇರುಬೀಜ ಕಾರ್ಖಾನೆಯಲ್ಲಿ ಲಾರಿ ಚಾಲಕನ ಕೊಲೆ

ಕಾರ್ಕಳ : ಲಾರಿಯಿಲ್ಲಿ ಗೇರುಬೀಜ ತುಂಬಿಕೊAಡು ಬಂದ ತಮಿಳುನಾಡು ಮೂಲದ ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿನ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಲಾರಿ ಚಾಲಕ ಮಣಿ ತಮಿಳುನಾಡು (36) ಕೊಲೆಯಾದ ವ್ಯಕ್ತಿ.…

ಏ.1ರಿಂದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ನಿತಿನ್‌ ಗಡ್ಕರಿ

ನವದೆಹಲಿ: ಏ.1ರಿಂದ 15 ವರ್ಷಕ್ಕಿಂತ ಹೆಚ್ಚು ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ. ಅವುಗಳ ಜಾಗದಲ್ಲಿ ನೂತನ ವಾಹನ ಬಳಕೆ ಆರಂಭಿಸಲಾಗುತ್ತದೆ. ಈ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌…

ಫೆ.4, 5ರಂದು ವಿಜಯಪುರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ಶಿವಾನಂದ ತಗಡೂರು

ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಿಂದ ಫೆ.4 ಮತ್ತು 5 ರಂದು ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ…

ಮುನಿಯಾಲು: ಹೆಬ್ರಿ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ| ಭಾರತೀಯ ಆಯುರ್ವೇದಕ್ಕೆ ವಿಶ್ವಮಾನ್ಯತೆಯಿದೆ, ಉಡುಪಿ ಜಿಲ್ಲೆಗೆ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪಿಸಬೇಕು: ಸಮ್ಮೇಳನಾಧ್ಯಕ್ಷ ಮುನಿಯಾಲು ಗಣೇಶ್ ಶೆಣೈ

ಹೆಬ್ರಿ: ಜಗತ್ತಿಗೆ ಆಯುರ್ವೇದದ ಮೂಲಕ ಆರೋಗ್ಯವನ್ನು ಕರುಣಿಸಿದ ದೇಶ ಭಾರತ, ಆಯುರ್ವೇದ ಪದ್ದತಿಯ ಮೂಲ ನಮ್ಮ ದೇಶವಾಗಿದ್ದರೂ ನಾವಿದರ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸದಿರುವುದು ದುರಾದೃಷ್ಟ. ನಮ್ಮ ಜಿಲ್ಲೆಯಲ್ಲಿ ಸಾವಿರಾರು ಔಷಧೀಯ ಗುಣಗಳುಳ್ಳ ಸಸ್ಯ ಸಂಕುಲವಿದ್ದು ಆಯುರ್ವೇದಕ್ಕೆ ಅತ್ಯಗತ್ಯವಾಗಿದ್ದು ಇವುಗಳನ್ನು ಂರಕ್ಷಿಸುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.01.2023, ಮಂಗಳವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ರೋಹಿಣಿ, ರಾಹುಕಾಲ – 03:37 ರಿಂದ 05:34 ಗುಳಿಕಕಾಲ 12:44 ರಿಂದ 02:11 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:29 ರಾಶಿ ಭವಿಷ್ಯ: ಮೇಷ(Aries):…