ಬೆಳ್ತಂಗಡಿ : ಹಿಂದೂ ರಾಷ್ಟ್ರ ಜಾಗೃತಿ ಸಭೆ
ಬೆಳ್ತಂಗಡಿ : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಸೋಮವಾರ ನಡೆಯಿತು. ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ರಘೋತ್ತಮ ಆಚಾರ್ಯ ಶಂಖನಾದ ಮಾಡುವ ಮೂಲಕ ಮತ್ತು ಗಣ್ಯರು…