ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ನೀಡಿದ ಉಪಹಾರದಲ್ಲಿ ಇಲಿ ಪತ್ತೆ! ಹೊಟೇಲ್ ವಿರುದ್ಧ ಪೊಲೀಸರು ಗರಂ
ಬೆಂಗಳೂರು:ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಮಂಗಳವಾರ ನಡೆದ ಬೆಂಗಳೂರು ಬಂದ್ ಸಂದರ್ಭದಲ್ಲಿ ಗಲಭೆ ನಿಯಂತ್ರಿಸಲು ನಗರದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ಹೋಟೆಲ್‌ನಿಂದ ಸರಬರಾಜು ಮಾಡಲಾಗಿದ್ದ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಯಶವಂತಪುರ…
