Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.01.2023, ಭಾನುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಭರಣಿ, ರಾಹುಕಾಲ – 05:03 ರಿಂದ 06:29 ಗುಳಿಕಕಾಲ 03:37 ರಿಂದ 05:03 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:29 ರಾಶಿ ಭವಿಷ್ಯ: ಮೇಷ(Aries):…

ಪರಶುರಾಮ ಥೀಮ್ ಪಾರ್ಕಿನಲ್ಲಿ ಭಜನಾ ಮಂದಿರ ಲೋಕಾರ್ಪಣೆ: ಕಾರ್ಕಳವನ್ನು ರಾಜ್ಯದ ಐತಿಹಾಸಿಕ ಪ್ರವಾಸಿತಾಣವಾಗಿಸುವುದೇ ನನ್ನ ಗುರಿ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಕಳ ಎಂದಿಗೂ ಹಿಂದೆಬಿದ್ದಿಲ್ಲ,ಕಾರ್ಕಳದ ಜನತೆಯ ಋಣ ನನ್ನ ಮೇಲಿದೆ,ಕಾರ್ಕಳವನ್ನು ಅಭಿವೃದ್ದಿಪಡಿಸುವ ದೂರದೃಷ್ಟಿಯನ್ನಿಟ್ಟುಕೊಂಡು ರಸ್ತೆ, ಸೇತುವೆಗಳು,ಕಿಂಡಿಅಣೆಕಟ್ಟುಗಳ ನಿರ್ಮಾಣ, ಹಕ್ಕುಪತ್ರ ವಿತರಣೆ,ಸರಕಾರಿ ಕಚೇರಿಗಳ ನವೀಕರಣ ಹೀಗೆ ಹತ್ತಾರು ಅಭಿವೃದ್ದಿ ಚಟುವಟಿಕೆಗಳನ್ನು ನಡೆಸುವಂತಾಗಿದೆ.ಇನ್ನುಮುAದೆಯೂ ಕಾರ್ಕಳದ ಜನತೆ ನನಗೆ ಅವಕಾಶ…

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟದ ನಡುವೆ ಸುಳಿಗಾಳಿಯ ಅಬ್ಬರ

ಕಾರ್ಕಳ: ಕಾರ್ಕಳ ಗಾಂಧಿ ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಸುಳಿಗಾಳಿ ಕಾಣಿಸಿಕೊಂಡು ಜನರನ್ನು ವಿಸ್ಮಯಗೊಳಿಸಿದೆ. ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಮಧ್ಯಾಹ್ನ ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಸುಳಿಗಾಳಿ ಕಾಣಿಸಿಕೊಂಡಿದ್ದು,…

ಪರಶುರಾಮ ಥೀಂ ಪಾರ್ಕ್ ಭಜನಾ ಮಂದಿರ ಉದ್ಘಾಟನೆ: ಧಾರ್ಮಿಕ ಸಂಪ್ರದಾಯಕ್ಕೆ ಮೆರುಗು ನೀಡಿದ ಭಜನಾ ತಂಡಗಳ ಮೆರವಣಿಗೆ

ಕಾರ್ಕಳ : ಪರಶುರಾಮ ಥೀಂ-ಪಾರ್ಕ್ ಲೋಕಾರ್ಪಣೆಯ ಎರಡನೇ ದಿನವಾದ ಶನಿವಾರ ಭಜನಾ ತಂಡ ಉದ್ಘಾಟನೆಯ ಪ್ರಯುಕ್ತ ಭಜನಾ ತಂಡಗಳ ಮೆರವಣಿಗೆ ಬೈಲೂರು ಪಳ್ಳಿ ಕ್ರಾಸ್‌ನಿಂದ ಪರಶುರಾಮ ಥೀ-ಪಾರ್ಕ್ಗೆ ಸಾಗಿ ಬಂತು. ಎಲ್ಲೆಡೆ ಭಜನೆ, ಕೀರ್ತನೆಗಳು ಮೊಳಗಿದ್ದು, ಧಾರ್ಮಿಕ ಸಂಪ್ರದಾಯಕ್ಕೆ ವಿಶೇಷ ಮೆರುಗು…

ಕಂಬಳಕ್ಕೆ ಕಂಟಕ! :ಕಂಬಳ ಕ್ರೀಡೆಯಲ್ಲಿ ಕೋಣಗಳಿಗೆ ಹಿಂಸೆ : ಪಶುಸಂಗೋಪನಾ ಇಲಾಖೆಯಿಂದ ನೋಟೀಸ್ ಜಾರಿ

ಮಂಗಳೂರು: ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯಲ್ಲಿ ಕಂಬಳ ಕ್ರೀಡೆ ಆಯೋಜನೆಯಾಗುತ್ತಿದೆ. ಹೀಗೆ ಪ್ರತಿಯೊಂದು ಕಡೆಯು ನಡೆಯುತ್ತಿರುವ ಕಂಬಳದ ಮೇಲೆ ಪ್ರಾಣಿದಯಾ ಸಂಘ ಪೇಟಾ ಕಣ್ಣಿಟ್ಟಿದ್ದು, ಇದೀಗ ಮತ್ತೆ ಕಂಬಳದಲ್ಲಿ ಹಿಂಸಾಚಾರ ನಡೆಯುತ್ತಿರುವ ಬಗ್ಗೆ ದೂರು ನೀಡಿ, ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ…

ಕುಂದಾಪುರ : ಬಸ್ ನಿಂದ ಬಿದ್ದು ಚಕ್ರದಡಿ ಸಿಲುಕಿ ವಿದ್ಯಾರ್ಥಿ ದಾರುಣ ಸಾವು

ಕುಂದಾಪುರ : ಖಾಸಗಿ ಬಸ್ ನಿಂದ ಇಳಿಯುತ್ತಿದ್ದ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿಯ ಮೇಲೆ ಬಸ್ ಚಲಿಸಿದ ಪರಿಣಾಮ ವಿದ್ಯಾರ್ಥಿ ಬಸ್ಸಿನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹೆಮ್ಮಾಡಿ…

ಪಾಕಿಸ್ತಾನ ಜಿಂದಾಬಾದ್‌ ಎಂದು ಪೋಸ್ಟ್‌ ಮಾಡಿದವನ ವಿರುದ್ದದ ಕ್ರಿಮಿನಲ್‌ ಕೇಸ್‌ ರದ್ದು ಮಾಡಿದ ಹೈಕೋರ್ಟ್‌

ಬೆಂಗಳೂರು : ಪಾಕಿಸ್ತಾನ ಜಿಂದಾಬಾದ್‌ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ದಾಖಲಿಸಲಾದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣದ ದಾಖಲಾತಿಯಲ್ಲಿ ಕಾರ್ಯವಿಧಾನದ ಅಕ್ರಮಗಳು ಕಂಡುಬಂದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಈ ಆದೇಶ ಹೊರಡಿಸಿದ್ದಾರೆ. “ಹರ್…

ಅಜೆಕಾರು : ಕುಸಿದು ಬಿದ್ದು ವ್ಯಕ್ತಿ ಸಾವು

ಅಜೆಕಾರು : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಬೊಂಡುಕುಮೇರಿ ಎಂಬಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬೊಂಡುಕುಮೇರಿಯ ಲಿಗೋರಿ.ಪಿ ಡಿಸೋಜ (65ವ) ಮೃತಪಟ್ಟವರು. ಅವರು ಬೆಳಿಗ್ಗೆ ಮನೆಯಲ್ಲಿ ತಿಂಡಿ ಮುಗಿಸಿ ಕೆಲಸಕ್ಕೆ ಹೋಗಿದ್ದವರು ಮಧ್ಯಾಹ್ನದ ವೇಳೆ ತಲೆ…

ರಾಜಸ್ಥಾನದ ಭರತ್‌ಪುರದಲ್ಲಿ ಸೇನಾ ಹೆಲಿಕಾಪ್ಟರ್‌ ಪತನ, ಇಬ್ಬರು ಸಜೀವ ದಹನ

ರಾಜಸ್ಥಾನ: ರಾಜಸ್ಥಾನದ ಭರತ್‌ಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಭರತ್‌ಪುರ ಜಿಲ್ಲೆಯ ಉಚೈನ್ ಪಿಂಗೋರಾದಲ್ಲಿ ಇಂದು ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮಾಹಿತಿ ತಿಳಿದ ಜಿಲ್ಲಾಡಳಿತ ಸ್ಥಳಕ್ಕೆ ಆಗಮಿಸಿದೆ…

ಪ್ರವೀಣ್‌ ನೆಟ್ಟಾರು ಹಂತಕರು ಸೌದಿಯಲ್ಲಿ ಪತ್ತೆ

ದಕ್ಷಿಣಕನ್ನಡ : ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್‌ ನೆಟ್ಟಾರು ಹಂತಕರು ಸೌದಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಎನ್‌ಐಎ ಚಾರ್ಜ್​ಶೀಟ್​ ವರದಿಯಲ್ಲಿ ಬಹಿರಂಗವಾಗಿದೆ. ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು…