Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.01.2023, ಶನಿವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಶುಕ್ಲಪಕ್ಷ, ನಕ್ಷತ್ರ:ಅಶ್ವಿನಿ, ರಾಹುಕಾಲ – 09:52 ರಿಂದ 11:18 ಗುಳಿಕಕಾಲ 06:59 ರಿಂದ 08:26 ಸೂರ್ಯೋದಯ (ಉಡುಪಿ) 07:00 ಸೂರ್ಯಾಸ್ತ – 06:28 ರಾಶಿ ಭವಿಷ್ಯ: ಮೇಷ(Aries):…

ಕಾರ್ಕಳದ ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪರಶುರಾಮ ಪ್ರತಿಮೆ ಲೋಕಾರ್ಪಣೆ:ಪರಶುರಾಮನ ಪ್ರತಿಮೆ ನಿರ್ಮಾಣದ ಮೂಲಕ ಪುರಾಣಕ್ಕೆ ಹೊಸತೊಂದು ಕುರುಹು ಸಿಕ್ಕಂತಾಗಿದೆ- ಸಿಎಂ ಬೊಮ್ಮಾಯಿ

ಕಾರ್ಕಳ : ಪರಶುರಾಮನ ಪ್ರತಿಮೆ ನಿರ್ಮಾಣದ ಮೂಲಕ ಪುರಾಣಕ್ಕೆ ಹೊಸತೊಂದು ಕುರುಹು ಸಿಕ್ಕಂತಾಗಿದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾವು ಭಾಗ್ಯವಂತರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಉಮಿಕಲ್ ಬೆಟ್ಟದ ಮೇಲೆ 33 ಅಡಿ ಎತ್ತರದ…

ಉಡುಪಿ ಜಿಲ್ಲಾ ಕಾರ್ಯನಿರತ‌ ಪತ್ರಕರ್ತರ‌ ಸಂಘದ ರಜತ ಮಹೋತ್ಸವ ಲಾಂಛನ ಬಿಡುಗಡೆ‌

ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ನೂತ‌ನ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಉಡುಪಿ ಜಿಲ್ಲೆ ರಜತ ಮಹೋತ್ಸವ ಆಚರಿಸಿದ ಸಂದರ್ಭದಲ್ಲಿಯೇ ಜಿಲ್ಲೆಯ ಪತ್ರಕರ್ತರ…

ಚುನಾವಣೆಯಲ್ಲಿ ಸೋಲಿನ ಭಯದಿಂದ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಸಿ ಎಂ ಬೊಮ್ಮಾಯಿ

ಕಾರ್ಕಳ: ಮುಂದಿನ ಚುನಾವಣೆಯಲ್ಲಿ ಸೋಲಿನ ಭಯದಿಂದ ಸಿದ್ದರಾಮಯ್ಯನವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ, ಆದ್ದರಿಂದ ಪ್ರಧಾನಿ‌ ಮೋದಿಯವರನ್ನು ‌ಪದೇಪದೇ ರಾಜ್ಯಕ್ಕೆ ಕರೆಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ಆರೋಪಕ್ಕೆ…

ಸಿದ್ದರಾಮಯ್ಯ ನೆಲೆಯಿಲ್ಲದ ನಾಯಕ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಹಿಂದುತ್ವ,ರಾಷ್ಟ್ರೀಯತೆ ಕುರಿತಾಗಿ ಸಂದರ್ಭಕ್ಕೆ ತಕ್ಕಂತೆ ಮಾತನಾಡುವ ಸಿದ್ದರಾಮಯ್ಯನವರಿಗೆ ಸಿದ್ದಾಂತವೇ ಇಲ್ಲ. ಸೋಲಿನಿಂದ ಕಂಗೆಟ್ಟಿರುವ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿ ಪದರಾಡುತ್ತಿರುವ ದುರಂತ ನಾಯಕರಾಗಿದ್ದಾರೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ…

ಸಿಎನ್​ಜಿ ವಾಹನಗಳಿಗೆ ಜೈವಿಕ ಇಂಧನ: ಮಾರುತಿ ಸುಜುಕಿಗೆ ಬೇಕಿದೆ ಹಸು ಸೆಗಣಿ

ನವದೆಹಲಿ: ಪರಿಸರ ಸ್ನೇಹಿ ವಾಹನಗಳ ತಯಾರಿಕೆಗೆ ಒತ್ತುಕೊಡುತ್ತಿರುವ ಮಾರುತಿ ಸುಜುಕಿ ಸಂಸ್ಥೆ ಇದೀಗ ಹಸು ಸೆಗಣಿಗಾಗಿ ಭಾರತೀಯ ಕೃಷಿಕರ ಮನೆಬಾಗಿಲು ತಟ್ಟಲಿದೆ. ಹಸು ಸೆಗಣಿಯಿಂದ ಮಾಡಲಾದ ಜೈವಿಕ ಅನಿಲವನ್ನು ವಾಹನಗಳಿಗೆ ಇಂಧನವಾಗಿ ಬಳಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಸಂಸ್ಥೆ ಹಮ್ಮಿಕೊಂಡಿದೆ. ಜಪಾನ್ ಮೂಲದ…

ಅನುಕಂಪ ಆಧಾರದ ಸರ್ಕಾರಿ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ವಿವಾಹಿತ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭಗಳಲ್ಲಿ ಅವರ ಪತ್ನಿ/ಪತಿ, ಮಗ ಮತ್ತು ಮಗಳು ಹಾಗೂ ಅವಿವಾಹಿತ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭಗಳಲ್ಲಿ ಅವರ ಸಹೋದರ/ಸಹೋದರಿ ಅನುಕಂಪದ ಆಧಾರದ ನೇಮಕಾತಿಗೆ ಅರ್ಹರಾಗಿರುತ್ತಾರೆ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಈ…

ಇನ್ನಾ ಯುವ ಕಾಂಗ್ರೆಸ್ ನ ಯಾವ ಪದಾಧಿಕಾರಿಗಳು,ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿಲ್ಲ: ಯೋಗೀಶ್ ಆಚಾರ್ಯ ಇನ್ನಾ ಸ್ಪಷ್ಟನೆ

ಕಾರ್ಕಳ : ಇನ್ನಾ ಗ್ರಾಮದ ಯುವ ಕಾಂಗ್ರೇಸ್ ನ ಯಾವುದೇ ಪದಾಧಿಕಾರಿಗಳು,ಬೂತ್ ಅಧ್ಯಕ್ಷರು, ಬಿಜೆಪಿಗೆ ಸೇರ್ಪಡೆಯಾಗಿಲ್ಲ. ರಂಜಿತ್ ಸಫಲಿಗ ನಮ್ಮ ಗ್ರಾಮದ ಎರಡನೇ ಬೂತ್ ಯುವ ಅಧ್ಯಕ್ಷನಾಗಿದ್ದು , ಪ್ರಸಾದ್ ಕುಂದರ್ ಇನ್ನಾ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಇವರಿಬ್ಬರೂ ಪಕ್ಷದಲ್ಲಿ…

ಇಂದು ಸಿಎಂ ಬೊಮ್ಮಾಯಿ ಅವರಿಂದ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ರಜತ ಸಂಭ್ರಮದ ಲೋಗೋ ಬಿಡುಗಡೆ

ಕಾರ್ಕಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾರ್ಕಳಕ್ಕೆ ಭೇಟಿ ನೀಡಲಿದ್ದು ಮಧ್ಯಾಹ್ನ 2:30ಕ್ಕೆ ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಸಂಭ್ರಮ ಕಾರ್ಯಕ್ರಮದ ಲೋಗೋ ವನ್ನು ಬಿಡುಗಡೆಗೊಳಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಸುನಿಲ್…

ಇನ್ನಾ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಕಾರ್ಕಳ: ಇನ್ನಾ ಗ್ರಾಮದಲ್ಲಿ ಸಚಿವ ಸುನಿಲ್ ಕುಮಾರ್ ರವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಬೆಂಬಲಿಸಿ ಇನ್ನಾ ಗ್ರಾಮದ 2 ನೇ ಬೂತ್ ನ ಯೂತ್ ಕಾಂಗ್ರೆಸ್ ಅದ್ಯಕ್ಷರಾಗಿದ್ದ ಗೋವಿಂದ ರಾಜು ಅವರು ತಮ್ಮ ಬೆಂಬಲಿಗರೊAದಿಗೆ ಸಚಿವರ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ…