ಬಡ ಜನರಿಗೆ ಕೇಂದ್ರದ ಸಿಹಿ ಸುದ್ದಿ: PM ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ನವದೆಹಲಿ,ಜೂ.13: ಸ್ವಂತ ಮನೆ ಇಲ್ಲದ ಬಡ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅವಧಿಯನ್ನು 2029 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ. ಈ ಯೋಜನೆಯಡಿ ದೇಶದಲ್ಲಿ ಸ್ವಂತ ಮನೆ ಇಲ್ಲದ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು…
