ಉದ್ಯಮಿಗೆ ಹಣ ವಂಚನೆ ಪ್ರಕರಣದ ಆರೋಪಿ ಚೈತ್ರಾ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲು : ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಹೇಳಿ 5 ಲಕ್ಷ ವಂಚನೆ
ಉಡುಪಿ : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 5 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸಿ ಸಿಸಿಬಿಯಿಂದ ಈಗಾಗಲೇ ಬಂಧಿತಳಾದ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಕುಂದಾಪುರ ತಾಲೂಕಿನ ಕೋಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು…
