ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈಗಲೂ ಸಿಮಿ ಸಂಘಟನೆ ಸಕ್ರಿಯ: ಸುಪ್ರೀಂಕೋರ್ಟ್‌ಗೆ ಕೇಂದ್ರ ಮಾಹಿತಿ
ನವದೆಹಲಿ: 2001ರಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ವೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆ ಮೇಲೆ ನಿಷೇಧ ಹೇರಿದ್ದರೂ ಕರ್ನಾಟಕ ಸೇರಿದಂತೆ ಹಲವು ದೇಶಗಳಲ್ಲಿ ಈಗಲೂ ಸಂಘಟನೆ ಸಕ್ರಿಯವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಸಂಘಟನೆ ಕಾರ್ಯಾಕರ್ತರು ಬೇರೆ ಬೇರೆ ಸಂಘಟನೆಯ…