Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.09.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಭಾದ್ರಪದ ಮಾಸ(ಸೋಣ) ಶುಕ್ಲಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ 04:59 ರಿಂದ 06:30 ಗುಳಿಕಕಾಲ-03:38 ರಿಂದ 04:59 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:30 ದಿನವಿಶೇಷ: ಕನ್ಯಾ ಸಂಕ್ರಮಣ, ವಿಶ್ವಕರ್ಮಜಯಂತಿ ರಾಶಿ…

ಸೌಜನ್ಯಪರ ಹೋರಾಟದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡುತ್ತಿರುವುದು ಖಂಡನೀಯ:ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣಾ ಸಮಿತಿ

ಕಾರ್ಕಳ: ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಮ್ಮ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆಯ ವಿಚಾರದಲ್ಲಿ ಆಕೆಯ ಕುಟುಂಬಕ್ಕೆ ಖಂಡಿತವಾಗಿಯೂ ನ್ಯಾಯ ಸಿಗಬೇಕು,ಆರೋಪಿಗಳ ವಿರುದ್ಧ ಕಠಿಣಕ್ರಮವಾಗಬೇಕು, ನ್ಯಾಯಪರ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವೂ ಇದೆ. ಆದರೆ…

ಉಡುಪಿ,ದ.ಕ ಜಿಲ್ಲೆಗಳಿಗೆ ಗಣೇಶೋತ್ಸವಕ್ಕೆ ಸೆ.19ರಂದು ರಜೆ ಘೋಷಣೆ: ಗೊಂದಲಕ್ಕೆ ತೆರೆ ಎಳೆದ ಸರ್ಕಾರ

ಉಡುಪಿ: ದೇಶದಾದ್ಯಂತ ಸಂಭ್ರಮ ಸಡಗರಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ…

ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ; ಪ್ರಣವಾನಂದ ಶ್ರೀ ಗಂಭೀರ ಆರೋಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ನನಗೆ ಫೋನ್ ಕರೆ ಮಾಡಿ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಬೆದರಿಕೆ ಹಾಕುತ್ತಿದ್ದಾರೆ. ನಾನು ಶರಣ…

ಕಾರ್ಕಳ :ಸಾಹಿತಿ ದಿ.ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮ

ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯಿಂದ ಸಾಹಿತಿ ದಿವಂಗತ ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮವು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸುಲೋಚನಾ ತಿಲಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಯಶವಂತಿ ಸುವರ್ಣ ಅವರು ಸಾಮಾಜಿಕ,…

ಕಾರವಾರ: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ-1, ಎಸ್‌ಸಿ ಹಾಗೂ…

ಕಾರ್ಕಳ: ಎಸ್.ವಿ.ಟಿ ಕಾಲೇಜಿನಲ್ಲಿ ತಾಲೂಕು ಗಣಿತ ಶಿಕ್ಷಕರ ಕಾರ್ಯಾಗಾರ

ಕಾರ್ಕಳ: ಇಲ್ಲಿನ ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ಕಾರ್ಕಳ ತಾಲೂಕು ಗಣಿತ ಶಿಕ್ಷಕರ ಒಂದು ದಿನದ ಕಾರ್ಯಾಗಾರ ನಡೆಯಿತು. ನಿವೃತ್ತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಕಾಕರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್…

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಸಾಹಿತ್ಯ ಸಂಘ ಉದ್ಘಾಟನೆ

ಕಾರ್ಕಳ : ಆಧುನಿಕತೆಯ ಭರಾಟೆಯಲ್ಲಿ ಸಾಹಿತ್ಯ ನಮ್ಮ ಮನದಿಂದ ದೂರಾಗುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಸಾಹಿತ್ಯವೆಂಬುದು ಕೇವಲ ಸಾಹಿತ್ಯರಚನೆಗಳನ್ನು ಓದುವುದಲ್ಲ ಬದಲು ಬದುಕನ್ನು ನೇರ್ಪುಗೊಳಿಸುವ ಶ್ರೇಷ್ಠ ಮಾಧ್ಯಮ. ಸಾಹಿತ್ಯ ಬದುಕಿಗೆ ಸೌಂದರ್ಯವನ್ನೂ, ಮನಸ್ಸಿಗೆ ಸುಖವನ್ನು ನೀಡುವಂತದ್ದಾಗಿದೆ. ಸಾಹಿತ್ಯ ಪಠ್ಯೇತರ ಚಟುವಟಿಕೆಯಾದರೂ ಪಠ್ಯ…

ಮೂಡುಬಿದಿರೆ: ಎಕ್ಸಲೆಂಟ್‌ನ ವಿದ್ಯಾರ್ಥಿಗಳು ATL MARATHON-2023  ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ನೀತಿ ಆಯೋಗ ಹಾಗೂ ATL ಇನೋವೇಟಿವ್ ಮಿಷನ್ ಸಹಯೋಗದೊಂದಿಗೆ ಆಯೋಜಿಸಲಾಗುವ ATL MARATHON-2023 ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯ ಕುಮಾರಿ ಮೌಲ್ಯ ವೈ ಆರ್ ಜೈನ್ (ಯುವರಾಜ್ ಜೈನ್ ಹಾಗೂ ರಶ್ಮಿತಾ ಜೈನ್ ಇವರ ಪುತಿ,್ರ) ಹಾಗೂ ಕುಮಾರಿ ಅಕ್ಷರಾ…

ಉಡುಪಿ: ಕಂಗೂರು ಶ್ರೀ ಗೋಪಿನಾಥ ಮಠದಲ್ಲಿನ ಶಾಸನಗಳ ಮರು ಅಧ್ಯಯನ

ಉಡುಪಿ: ಜಿಲ್ಲೆಯ ಆದಿ ಉಡುಪಿಯಲ್ಲಿರುವ ಕಂಗೂರು ಶ್ರೀ ಗೋಪಿನಾಥ ಮಠದ ಆವರಣದಲ್ಲಿನ ಶಾಸನಗಳ ಮರು ಅಧ್ಯಯನವನ್ನು ಮಿಲಾಗ್ರಿಸ್ ಕಾಲೇಜು – ಕಲ್ಯಾಣಪುರ ಇಲ್ಲಿನ ವಿಶ್ರಾಂತ ಉಪನ್ಯಾಸಕರಾದ ಜಿ.ಎಸ್. ರಾಮಚಂದ್ರ ಮತ್ತು ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ.ಕೃಷ್ಣಯ್ಯ…