Author: karavalinews

ಭಯೋತ್ಪಾದನೆ ಕೊನೆಯಾಗದ ಹೊರತು ಪಾಕಿಸ್ತಾನದ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಸಾಧ್ಯವಿಲ್ಲ: ಕ್ರೀಡಾ ಸಚಿವ ಅನುರಾಗ್ ಠಾಕೂರ್

ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಭಾರತದಲ್ಲಿ ಉಗ್ರರ ಒಳನುಸುಳುವಿಕೆ ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವ ಪ್ರಶ್ನೆಯೇ ಇಲ್ಲವೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತಟಸ್ಥ ರಾಷ್ಟ್ರಗಳಲ್ಲಿ ಐಸಿಸಿ ಮತ್ತು ಕಾಂಟಿನೆಂಟಲ್ ಈವೆಂಟ್‌ಗಳಲ್ಲಿನ ಪಂದ್ಯಗಳನ್ನು ಆಡುವುದನ್ನು…

ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಎಕ್ಸಲೆಂಟ್ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ. ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ

ಕಾರ್ಕಳ : ಡಾ. ಬಿ.ಆರ್. ಅಂಬೇಡ್ಕರ್‌ರAತಹ ಅದ್ವಿತೀಯ ವ್ಯಕ್ತಿಗಳಿಂದ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿದ ಭಾರತಕ್ಕೆ ಸಂವಿಧಾನ ನೀಡಲು ಸಾಧ್ಯವಾಯಿತು. ಭಾರತದ ಆಂತರಿಕ ರಕ್ಷಣೆಯನ್ನು ಮಾಡುವ ಸಂವಿಧಾನ ಭಾರತಕ್ಕೊಂದು ವಿಶಿಷ್ಟ ಕೊಡುಗೆಯೆಂದರು. ಸಾಮಾಜಿಕ ಜಾಲತಾಣಗಳಿಂದ ಯುವಜನತೆಯ ಮೇಲೆ ಅಡ್ಡಪರಿಣಾಮವಾಗುವುದನ್ನು ತಪ್ಪಿಸುವುದು ಸುಲಭಸಾಧ್ಯ…

ಮೂಡಬಿದಿರೆ : ಕಳವು ಪ್ರಕರಣದ ಆರೋಪಿಯ ಬಂಧನ- ರೂ. 2,50,000 ಮೌಲ್ಯದ ಸೊತ್ತು ವಶ

ಮೂಡಬಿದಿರೆ : ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್, ಜಾಕ್ ಮತ್ತು ಪೈಪ್ ಗಳನ್ನು ಕಳವುಗೈದಿರುವ ಆರೋಪಿಯನ್ನು ಬಂಧಿಸುವಲ್ಲಿ ಮೂಡುಬಿದಿರೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ತೋಡಾರು ಹಿದಾಯತ್ ನಗರ ನಿವಾಸಿ ಮೊಹಮ್ಮದ್ ಸಾಹಿಲ್…

ರಾಮಚರಿತಮಾನಸವು ಸೈನೆಡ್ ಇದ್ದಂತೆ :ಬಿಹಾರ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

ಪಾಟ್ನಾ: ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ರಾಮಾಯಣವನ್ನು ಆಧರಿಸಿದ ಹಿಂದೂ ಧಾರ್ಮಿಕ ಪುಸ್ತಕವಾದ ರಾಮಚರಿತಮಾನಸವನ್ನು ಪೊಟ್ಯಾಶಿಯಂ ಸೈನೈಡ್‌ಗೆ ಹೋಲಿಸಿದ್ದಾರೆ. ಹಿಂದಿ ದಿವಸ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ನೀವು ಐವತ್ತೈದು ರೀತಿಯ ಭಕ್ಷ್ಯಗಳನ್ನು ಬಡಿಸಿ, ಅದರಲ್ಲಿ ಪೊಟ್ಯಾಶಿಯಂ…

ಕಾರ್ಕಳ :ತಾಲೂಕು ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ

ಕಾರ್ಕಳ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮಕ್ಕೆ ತಾಲೂಕು ಕಚೇರಿಯಲ್ಲಿ ಶಾಸಕ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು. ತಹಶಿಲ್ದಾರ್ ಅನಂತ ಶಂಕರ ಬಿ ಸಂವಿಧಾನ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಸತಿ ನಿಲಯದ ವಾರ್ಡನ್…

ಕಡ್ತಲ: ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ: ತಾಲೂಕಿನ ಕಡ್ತಲ ಹಾಲು ಉತ್ಪಾದಕರ ಸಹಕಾರಿ ಸಂಘದ 2022- 23ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಸ್ತರಣಾಧಿಕಾರಿ ವಿನಯ್ ಕುಮಾರ್ ಮಾತನಾಡಿ, ಹಾಲು ಉತ್ಪಾದಕರಿಗೆ ಹಾಲಿನ…

ಬಿಟ್ ಕಾಯಿನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಹೊಸ ಬಾಂಬ್ ಸಿಡಿಸಿದ ‘ಶ್ರೀಕಿ’- ರಾಜಕೀಯ-ಪೊಲೀಸ್ ವಲಯದಲ್ಲಿ ತಲ್ಲಣ

ಬೆಂಗಳೂರು: ರಾಜ್ಯ ಸರ್ಕಾರ ಬಿಟ್ ಕಾಯಿನ್ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ ಬಳಿಕ ತನಿಖೆ ತೀವ್ರಗೊಂಡಿದೆ. ಈ ಬೆನ್ನಲ್ಲೇ ಹಗರಣದ ಆರೋಪಿ ಶ್ರೀಕಿ ರಾಜಕಾರಣಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಡುಕ ಹುಟ್ಟಿಸುವಂತೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಸಿಐಡಿ ಎಸ್‌ಐಟಿ ತಂಡ ಆರೋಪಿಗಳ ಬೇಟೆ…

ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಚೈತ್ರಾ ಕುಂದಾಪುರ: ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದಾಗಿ ಸತ್ಯ ಒಪ್ಪಿಕೊಂಡಿದ್ದಾಳೆ ಎನ್ನುವ ಸ್ಫೋಟಕ ಮಾಹಿತಿ ಲಭಿಸಿದೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ.…

14 ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕರಿಸಿದ ಐ ಎನ್ ಡಿ ಐ ಎ ಒಕ್ಕೂಟ

ನವದೆಹಲಿ : 14 ಟಿವಿ ನಿರೂಪಕರ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಐ ಎನ್ ಡಿ ಐ ಎ ಮೈತ್ರಿಕೂಟ ಗುರುವಾರ ಘೋಷಿಸಿದೆ. ಈ ಪತ್ರಕರ್ತರ ಕಾರ್ಯಕ್ರಮಗಳನ್ನು ಮತ್ತು ಅಂತಹ ಚಾನಲ್ ಗಳು ಅಥವಾ ವೇದಿಕೆಗಳಲ್ಲಿ ಅವರು ಆಯೋಜಿಸುವ ಚರ್ಚೆಗಳಿಗೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸದಿರಲು…