Author: karavalinews

ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್ ಗೆ ಲಂಕಾದಹನ!: T-20 ಕ್ರಿಕೆಟ್ ನಲ್ಲಿ ಶ್ರೀಲಂಕಾವನ್ನು 2-1 ರಿಂದ ಮಣಿಸಿ ಸರಣಿ ಗೆದ್ದ ಭಾರತ

ರಾಜ್‌ಕೋಟ್: ಸೂರ್ಯಕುಮಾರ್ ಯಾದವ್ ಸ್ಫೋಟಕ ಶತಕ ಹಾಗೂ ಬೌಲರ್‌ಗಳ ದಿಟ್ಟ ಹೋರಾಟದ ಫಲವಾಗಿ ಭಾರತ ಅಂತಿಮ T20 ಕ್ರಿಕೆಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 91ಮಣಿಸಿ ಸರಣಿಯನ್ನು 2-1 ರಲ್ಲಿ ಗೆದ್ದುಕೊಂಡಿದೆ. ರಾಜ್ ಕೋಟ್ ಮೈದಾನದಲ್ಲಿ ಶನಿವಾರ ನಡೆದ 3ನೇ ಹಾಗೂ ಅಂತಿಮ…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.01.2023 ಭಾನುವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಕೃಷ್ಣಪಕ್ಷ, ನಕ್ಷತ್ರ:ಪುಷ್ಯಾ,ರಾಹುಕಾಲ – 04:53 ರಿಂದ 06:18 ಗುಳಿಕಕಾಲ 03:28 ರಿಂದ 04:53 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:17 ರಾಶಿ ಭವಿಷ್ಯ: ಮೇಷ(Aries):…

ಉಡುಪಿ: ಜ.16 ರಿಂದ 22 ರವರೆಗೆ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಜ. 16 ರಿಂದ 22 ರವರೆಗೆ ಉಡುಪಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ . ತರಬೇತಿ ಪಡೆಯಲಿಚ್ಚಿಸುವ ಉಡುಪಿ ಜಿಲ್ಲೆಯ ಆಸಕ್ತ ನಾಗರಿಕರು ತಮ್ಮ ವ್ಯಾಪ್ತಿಯ…

ಎಳ್ಳಾರೆ  : ಭಜನಾ ಮಂಗಲೋತ್ಸವ ಮತ್ತು  ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಯ ಪಂಚಮ ವರ್ಷದ ವಾರ್ಷಿಕೋತ್ಸವ ಮತ್ತು ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ದೇವರ ಸನ್ನಿಧಿಯಲ್ಲಿ ನಡೆಯಿತು.…

ಉಗ್ರರ ಜತೆ ನಂಟು ಆರೋಪ: ಬಂಧಿತ ರಿಹಾನ್ ತಂದೆಗೆ ಕಾಂಗ್ರೆಸ್ ನಂಟು: ಕಾಂಗ್ರೆಸ್ ಈ ಕುರಿತು ಸ್ಪಷ್ಟನೆ ನೀಡಬೇಕು: ಶಾಸಕ ರಘುಪತಿ ಭಟ್ ಆಗ್ರಹ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳಿಂದ ಬಂಧಿತನಾಗಿರುವ ಮಂಗಳೂರಿನ ಎಂಜಿನಿಯರಿAಗ್ ವಿದ್ಯಾರ್ಥಿ ರಿಹಾನ್ ಶೇಖ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಅವರ ಮಗ. ಇದರಿಂದ ಕಾಂಗ್ರೆಸ್ ಪಕ್ಷದ ಬೇರುಗಳು ಎಲ್ಲೆಲ್ಲಿ ಹರಡಿಕೊಂಡಿವೆ ಎಂದು ಬಹಿರಂಗವಾಗಿದ್ದು,…

ಕಾರ್ಕಳ : ವ್ಯಕ್ತಿಯನ್ನು ಏಮಾರಿಸಿ ಚಿನ್ನ, ನಗದು ಮತ್ತು ಮೊಬೈಲ್ ದರೋಡೆ

ಕಾರ್ಕಳ : ಮದ್ಯಪಾನದ ನಶೆಯಲ್ಲಿದ್ದ ವ್ಯಕ್ತಿಯನ್ನು ಏಮಾರಿಸಿ ಆತನ ಬಳಿಯಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಹಾಗೂ ಮೊಬೈಲನ್ನು ಎಗರಿಸಿದ ಘಟನೆ ಕಾರ್ಕಳದಲ್ಲಿ ಜ.4ರಂದು (ಬುಧವಾರ) ನಡೆದಿದೆ. ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಕಡಂಬಾಕ್ಯಾರು ನಿವಾಸಿ ಸುಧಾಕರ ಶೆಟ್ಟಿ ಎಂಬುವರು…

ಕಾರ್ಕಳ : ಭುವನೇಂದ್ರ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

ಕಾರ್ಕಳ : ಆತ್ಮ ವಿಶ್ವಾಸವೊಂದೇ ನಮ್ಮನ್ನು ಸದಾ ಗೆಲ್ಲಿಸುವುದು. ಅದು ಪರೀಕ್ಷಾ ಸಂದರ್ಭದಲ್ಲಿ ಮಾತ್ರವಲ್ಲ ಜೀವನದಲ್ಲೂ ಯಶಸ್ಸು ಗಳಿಸಲು ಜೊತೆಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಲು ಕಾರಣ. ಸಮಾಜದಲ್ಲಿ ಓದುವುದರ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಪ್ರಶ್ನಿಸಿ ಮಾತಾಡುವವರಿರುತ್ತಾರೆ. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದೆ…

ಪಡುಬಿದ್ರೆಯಲ್ಲೊಂದು ಕಾಂತಾರ ಚಿತ್ರದಂತೆ ನಡೆಯಿತು ಅಚ್ಚರಿಯ ನೈಜ ಘಟನೆ! ದೈವದ ವಿರುದ್ಧ ಕೋರ್ಟಿಗೆ ಹೋದಾತ ಕುಸಿದುಬಿದ್ದು ಸಾವು: ದೈವದ ತೀರ್ಮಾನ ಕೋರ್ಟಿನಲ್ಲಿ ಅಲ್ಲ ದೈವಸ್ಥಾನದ ಮೆಟ್ಟಿಲ್ಲಲ್ಲಿ ಎಂದು ಸಾಬೀತು!

ಉಡುಪಿ: ಆಡಳಿತ ಮಂಡಳಿಯಲ್ಲಿ ಅಧ್ಯಕ್ಷನಾಗಿದ್ದ ವ್ಯಕ್ತಿ ಆಡಳಿತ ಮಂಡಳಿಯನ್ನು ಬದಲಾಯಿಸಿದ ಬಳಿಕ ತನ್ನ ಅಧಿಕಾರ ಸ್ಥಾಪಿಸಲು ಪ್ರತ್ಯೇಕ ಟ್ರಸ್ಟ್ ರಚಿಸಿ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಿ ದೈವದ ವಿರುದ್ಧವೇ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದ ಮರುದಿನವೇ ಅಧ್ಯಕ್ಷನಾಗಿ ನೇಮಕವಾಗಿದ್ದಾತ ಕುಸಿದುಬಿದ್ದು ಅಸುನೀಗಿದ ಅಚ್ಚರಿಯ…

ಗಣಿ ಮಾಲಕರ ಪ್ರತಿಭಟನೆಗೆ ಮಣಿದ‌ ಸರಕಾರ: ಬೇಡಿಕೆ ಈಡೇರಿಕೆ ಭರವಸೆ: ಗಣಿ ,ಕ್ರಶರ್ ಮಾಲೀಕರ ಧರಣಿ ವಾಪಾಸ್

ಬೆಂಗಳೂರು: ಕಳೆದ 20 ದಿನಗಳಿಂದ ಗಣಿ ಹಾಗೂ ಕ್ರಶರ್ ಮಾಲಕರು ಸರಕಾರ ಎರಡು ಕಡೆ ರಾಜಧನ ವಸೂಲಾತಿ ಮಾಡುತ್ತಿದೆ ಆದ್ದರಿಂದ ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಶುಕ್ರವಾರ ರಾತ್ರಿಯಿಂದ ವಾಪಾಸ್ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಗಣಿ ಮತ್ತು…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.01.2023 ಶನಿವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಪುನರ್ವಸು, ರಾಹುಕಾಲ – 09:47 ರಿಂದ 11:12 ಗುಳಿಕಕಾಲ 06:57 ರಿಂದ 08:22 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:17 ರಾಶಿ ಭವಿಷ್ಯ:…