ರಾಜ್ಯದಲ್ಲಿ ನಿಫಾ ಭೀತಿ: ಕೇರಳ ಗಡಿಗೆ ತಹಶೀಲ್ದಾರ್, ಆರೋಗ್ಯಾಧಿಕಾರಿ ಭೇಟಿ-ರಾಜ್ಯ ಗಡಿ ಭಾಗಗಳಲ್ಲಿ ಹೈ ಅಲರ್ಟ್
ಮೈಸೂರು: ಆಫ್ರಿಕನ್ ಫೀವರ್, ಹಕ್ಕಿ ಜ್ವರದ ಭೀತಿ, ಕೊರೊನಾ ಸಂದರ್ಭದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದ ಕೇರಳದಿಂದ ಇದೀಗ ರಾಜ್ಯಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಕೇರಳದಲ್ಲಿ ನಿಫಾ ವೈರಸ್ ಹೆಚ್ಚಾಗಿರುವುದರಿಂದ ರಾಜ್ಯ ಗಡಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ…
