ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು…
